ಜಗಳೂರು ತಾಲೂಕಲ್ಲಿ ಕೆರೆ, ಕಟ್ಟೆಗಳಿಗೆ ನೀರು
May 22 2024, 12:45 AM ISTಸೋಮವಾರ ರಾತ್ರಿ ಸುರಿದ ಕೃತ್ತಿಕಾ ಮಳೆಯಬ್ಬರಕ್ಕೆ ಜಗಳೂರು ತಾಲೂಕಿನ ಗಡಿಮಾಕುಂಟೆ, ಹುಚ್ಚವ್ವನಹಳ್ಳಿ, ದೊಡ್ಡಬೊಮ್ಮನಹಳ್ಳಿ ಸೇರಿದಂತೆ ಅನೇಕ ಕೆರೆಗಳಿಗೆ ನೀರು ಹರಿದುಬಂದಿದೆ. ಚೆಕ್ ಡ್ಯಾಂಗಳು ತುಂಬಿ ಅನೇಕ ಕೆರೆಗಳಿಗೆ ಶೇ.30ರಷ್ಟು ನೀರು ಸಂಗ್ರಹವಾಗಿದೆ. ಸಿಡಿಲು ಬಡಿದು ಹಸು ಸತ್ತರೆ, ಅಡಕೆ ಮರಗಳಿಗೆ ಹಾನಿಯಾಗಿದೆ.