ಕೆಎಸ್ ವೈನ್ ಲ್ಯಾಂಡ್ ಸ್ಥಳಾಂತರಿಸಿ, ನೆಮ್ಮದಿ ನೀಡಿ
Jul 20 2024, 12:52 AM ISTದಾವಣಗೆರೆ ನಗರದ ವಿನೋಬ ನಗರ 4ನೇ ಮುಖ್ಯ ರಸ್ತೆಯ ಕೆ.ಎಸ್. ವೈನ್ ಲ್ಯಾಂಡ್ ಸ್ಥಳಾಂತರಿಸಲು ಒತ್ತಾಯಿಸಿ ಸ್ಥಳೀಯ ವಿನೋಬ ನಗರ, ಯಲ್ಲಮ್ಮ ನಗರ ನಿವಾಸಿಗಳು ಬಾರ್ ಬಳಿ ಅನುಪಮಾ ರವಿಕುಮಾರ ನೇತೃತ್ವದಲ್ಲಿ ಮಹಿಳೆಯರು ಹಾಗೂ ಮಕ್ಕಳೊಂದಿಗೆ ಪ್ರತಿಭಟಿಸಿ, ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ್ದಾರೆ.