ಧಾರ್ಮಿಕ ನಂಬಿಕೆಯಿಂದ ಮಾನಸಿಕ ನೆಮ್ಮದಿ: ಸಂಸದ ಬಿ.ವೈ.ರಾಘವೇಂದ್ರ
May 15 2024, 01:35 AM ISTಹಿರಿಯರು ಮಕ್ಕಳಿಗೆ ಶಿಕ್ಷಣದ ಜೊತೆ ಸಂಸ್ಕೃತಿ- ಸಂಸ್ಕಾರ, ಧಾರ್ಮಿಕ ಶ್ರದ್ಧೆ, ನಂಬಿಕೆ ಕಲಿಸಬೇಕೆಂದು ಹೇಳಿದರು. ದೇವಸ್ಥಾನಗಳ ಸ್ಥಾಪನೆ, ವಾರ್ಷಿಕೋತ್ಸವದ ಆಚರಣೆ, ದೇಗುಲಗಳ ಜೀರ್ಣೋದ್ಧಾರ, ಗುಡಿ-ಗುಂಡಾರಗಳ ಅಭಿವೃದ್ಧಿಯಿಂದ ನಮ್ಮ ಸಂಸ್ಕೃತಿ ಬೆಳೆಯುತ್ತದೆ. ಧಾರ್ಮಿಕ ನಂಬಿಕೆಯುಳ್ಳ ವ್ಯಕ್ತಿಯಲ್ಲಿ ಸಂಸ್ಕಾರ ಬೆಳೆಯುತ್ತದೆ.