• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕ್ರೀಡಾಕೂಟದಲ್ಲಿ ಪಾಲ್ಗೊಂಡು ನೆಮ್ಮದಿ ಪಡೆದುಕೊಳ್ಳಿ: ರುದ್ರಪ್ಪ ಲಮಾಣಿ

Mar 11 2024, 01:22 AM IST
ಒತ್ತಡದ ಬದುಕಿನ ಮಧ್ಯೆಯೂ ಕ್ರೀಡಾಕೂಟಗಳು ಹಾಗೂ ಮನರಂಜನಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ಮನಸ್ಸಿಗೆ ನೆಮ್ಮದಿ ಪಡೆದುಕೊಳ್ಳಬೇಕು.

ಜನರಿಗೆ ನೆಮ್ಮದಿ ಒದಗಿಸುವುದು ಆದ್ಯ ಕರ್ತವ್ಯ

Mar 06 2024, 02:24 AM IST
ರಾಜ್ಯದ ಜನರಿಗೆ ಶಾಂತಿ ಸುವ್ಯವಸ್ಥೆ ಜೊತೆಗೆ ನೆಮ್ಮದಿಯನ್ನು ಒದಗಿಸುವುದು ಸರ್ಕಾರ ಆದ್ಯ ಕರ್ತವ್ಯವಾಗಿದ್ದು ಆ ನಿಟ್ಟಿನಲ್ಲಿಯೇ ಆಡಳಿತ ನಡೆಸಲಾಗುತ್ತಿದೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಸುಖ ಭೋಗಗಳಿದ್ದರೂ ಯಾರಿಗೂ ಶಾಂತಿ, ನೆಮ್ಮದಿ ಇಲ್ಲ: ಅಮೋಘಕೀರ್ತಿ ಮುನಿ ಮಹಾರಾಜ

Feb 29 2024, 02:05 AM IST
ಪೂಜ್ಯ ಅಮರಕೀರ್ತಿ ಮುನಿ ಮಹಾರಾಜರು ಆಶೀರ್ವಚನ ನೀಡಿ ತೀರ್ಥಂಕರರ ಜನನದಿಂದ ಮೂರು ಲೋಕಗಳಲ್ಲೂ ಸುಖ, ಶಾಂತಿ, ನೆಮ್ಮದಿ ನೆಲೆಸುತ್ತದೆ. ದೀಕ್ಷೆ ಎಂಬುದು ಪಲಾಯನವಾದ ಅಲ್ಲ. ಪ್ರಗತಿ ಮತ್ತು ಉನ್ನತಿಯ ಮಾರ್ಗವಾಗಿದೆ ಎಂದು ಹೇಳಿದರು.

ಬಡವರ ಬದುಕಿಗೆ ನೆಮ್ಮದಿ ನೀಡಿದ ಗ್ಯಾರಂಟಿ ಯೋಜನೆಗಳು

Feb 28 2024, 02:32 AM IST
ನುಡಿದಂತೆ ನಡೆದ ಮುಖ್ಯಮಂತ್ರಿ, ಗ್ಯಾರಂಟಿ ಯೋಜನೆಗಳ ಜತೆಗೆ ದಾಖಲೆಯ ಸರ್ವಶ್ರೇಷ್ಠ ಬಜೆಟ್ ನೀಡಿರುವುದು ಎದುರಾಳಿಗಳ ನಿದ್ದೆಗೆಡಿಸಿದೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತಿದೆ ಎಂದು ಹೇಳುತ್ತಿರುವ ಬಿಜೆಪಿಯವರು ಈಗ ತಬ್ಬಿಬ್ಬಾಗಿದ್ದಾರೆ ಎಂದು ಮಾಜಿ ಶಾಸಕ ಕೆ. ಬಸವರಾಜ ಹಿಟ್ನಾಳ ಹೇಳಿದ್ದಾರೆ. ಕೊಪ್ಪಳ ಕಾಂಗ್ರೆಸ್‌ ಕಾರ್ಯಾಲಯದಲ್ಲಿ ಗ್ಯಾರಂಟಿ ಯೋಜನೆ ಸಮಿತಿ ಸಭೆಯಲ್ಲಿ ಅವರು ಮಾತನಾಡಿದ್ದಾರೆ.

ಗ್ಯಾರಂಟಿ ಯೋಜನೆಗಳಿಂದ ನೆಮ್ಮದಿ ಬದುಕು

Feb 25 2024, 01:48 AM IST
ಜೀವನಾವಶ್ಯಕ ವಸ್ತುಗಳ ಬೆಲೆ ಗಗನಕ್ಕೇರಿ ಸಾಮಾನ್ಯ ಜನರು ಬದುಕುವುದು ಕಷ್ಟವಾಗಿದ್ದನ್ನು ಅರಿತು ಮುಖ್ಯಮಂತ್ರಿಗಳು ಗೃಹಲಕ್ಷ್ಮೀ ಯೋಜನೆ ಜಾರಿ ಮಾಡಿದರು.

ನೆಮ್ಮದಿ ಬದುಕಿಗೆ ಧರ್ಮನಿಷ್ಠರಾಗುವುದೊಂದೇ ಮಾರ್ಗ

Feb 24 2024, 02:34 AM IST
ಜೀವನದ ಜಂಜಡದಲ್ಲಿ ನೆಮ್ಮದಿ ಕಾಣಬೇಕಾದರೆ ಧರ್ಮಿಷ್ಠರಾಗಿ ಬಾಳುವುದೊಂದೇ ಮಾರ್ಗವಾಗಿದೆ. ಅರ್ಚನೆ, ಗುರು-ಹಿರಿಯರಿಗೆ ಗೌರವ ನೀಡುವ ಸಂಸ್ಕಾರ ರೂಢಿಸಿಕೊಳ್ಳುವುದು ಅಗತ್ಯ ಎಂದು ಲಚ್ಯಾಣ ಸಿದ್ಧಪ್ಪ ಮಹಾರಾಜರ ಶಾಖಾಮಠದ ಕುಂಚನೂರಿನ ಸಿದ್ಧಲಿಂಗದೇವರು ಹೇಳಿದರು.

ತಪಸ್ವಿಗಳ ಸ್ಮರಣೆಯಿಂದ ಮನಸ್ಸಿಗೆ ನೆಮ್ಮದಿ: ಮಾಜಿ ಶಾಸಕ ಪರಣ್ಣ ಮುನವಳ್ಳಿ

Feb 20 2024, 01:46 AM IST
ಆರಾಳದಲ್ಲಿ ನೆಲೆಸಿರುವ ತಪಸ್ವಿ ಶ್ರೀಗುರು ರುದ್ರಸ್ವಾಮಿ ತಾತಾನವರ ಮೂರ್ತಿ ಪ್ರತಿಷ್ಠಾಪನೆ ಮತ್ತು ಶಿಲಾಮಂಟಪ ನಿರ್ಮಾಣಗೊಂಡಿರುವುದು ಸಂತಸ ತಂದಿದೆ.

ದೇಗುಲಗಳಿಂದ ಜನರಲ್ಲಿ ಸುಖ, ಶಾಂತಿ, ನೆಮ್ಮದಿ: ಸೋಮಶೇಖರನಾಥ ಸ್ವಾಮೀಜಿ

Feb 19 2024, 01:35 AM IST
ದೇವಸ್ಥಾನಗಳು ಹೃದಯ ಇದ್ದಂತೆ, ಮನುಷ್ಯನಿಗೆ ಹೃದಯ ಹೇಗೆ ಮುಖ್ಯವೋ ಗ್ರಾಮಗಳಿಗೆ ದೇವಸ್ಥಾನಗಳು ಸಹ ಅಷ್ಟೇ ಮುಖ್ಯ. ದೇವಸ್ಥಾನಗಳು ನಮಗೆ ನಮ್ಮ ಪೂರ್ವಿಕರು ಕೊಟ್ಟಂತಹ ಕೊಡುಗೆಗಳು. ಅವುಗಳನ್ನು ಸಂರಕ್ಷಣೆ ಮಾಡಿಕೊಳ್ಳುವುದರ ಜತೆಗೆ ಜೋಪಾನವಾಗಿ ಕಾಪಾಡಿಕೊಳ್ಳಬೇಕಾದ ಜವಾಬ್ದಾರಿ ನಮ್ಮೆಲ್ಲ ಮೇಲಿದೆ.

ಇಸ್ಲಾಂ ಇರುವ ವರೆಗೆ ಜಗತ್ತಿಗೆ ನೆಮ್ಮದಿ ಇಲ್ಲ: ಅನಂತಕುಮಾರ ಹೆಗಡೆ

Feb 16 2024, 01:49 AM IST
ಹಿಂದೂ ಧರ್ಮ, ಭಾರತ ದೇಶ ಉಳಿಯಬೇಕಾದರೆ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಬೇಕಾಗಿದೆ. ಬಿಜೆಪಿ ಅಧಿಕಾರದಲ್ಲಿ ಇದ್ದಲ್ಲಿ ಮಾತ್ರ ದೇಶ ಉಳಿಯಲಿದೆ ಎಂದು ಸಂಸದ ಅನಂತಕುಮಾರ ಹೆಗಡೆ ಹೇಳಿದ್ದಾರೆ. ಶಿರಸಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದ್ದಾರೆ.

ಧಾರ್ಮಿಕ ಚಿಂತನೆಯಿಂದ ಮಾನಸಿಕ ನೆಮ್ಮದಿ ಸಾಧ್ಯ: ವೆಂಕಟರಾಮಯ್ಯ ಅಭಿಮತ

Feb 12 2024, 01:34 AM IST
ನಿಮ್ಮೆಲ್ಲರ ಸಹಕಾರದ ಮೇರೆಗೆ ಸುಸಜ್ಜಿತ ದೇವಸ್ಥಾನ ನಿರ್ಮಾಣ ಮಾಡಿ ಜೀರ್ಣೋದ್ಧಾರ ಮತ್ತು ವಿಗ್ರಹ ಪ್ರತಿಷ್ಠಾಪನೆ ಕಾರ್ಯ ಯಶಸ್ವಿಯಾಗಿ ನಿರ್ವಹಿಸಲು ಸಾಧ್ಯವಾಗಿದೆ. ಇನ್ನೂ ಮುಂದೆ ತಾವೆಲ್ಲಾ ಭಕ್ತಿನಿಷ್ಟೆ ಹಾಗೂ ಶಾಂತಿ ರೀತಿಯಲ್ಲಿ ದೇವರ ಕಾರ್ಯ ಮುಂದುವರಿಸಿಕೊಂಡು ಹೋಗುವಂತೆ ದೇವಸ್ಥಾನ ಸಮಿತಿಯ ಸದಸ್ಯ ಹಾಗೂ ತಾಲೂಕು ಬಿಜೆಪಿ ಹಿರಿಯ ಮುಖಂಡ ಡಾ. ಗಂಗಿನೆನಿ ವೆಂಕಟರಾಮಯ್ಯ ಕರೆ ನೀಡಿದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved