• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ಕಾಯಕ ನೆಮ್ಮದಿ ಬದುಕಿಗೆ ಪ್ರೇರಣೆ: ಡಾ.ಸುರೇಶ

Jan 15 2024, 01:47 AM IST
ವ್ಯವಸಾಯದಲ್ಲಿ ಬೆಳವಣಿಗೆಯಾಗದ ಹೊರತು ದೇಶಾಭಿವೃದ್ಧಿ ಆಗಲಾರದು ಎಂದು ನಿವೃತ್ತ ಡೀನ್‌ ಡಾ. ಸುರೇಶ್‌ ಪಾಟೀಲ್‌ ಅಭಿಪ್ರಾಯ ವ್ಯಕ್ತಪಡಿಸಿದರು. ಬೀದರ್‌ನ ವಿಟಿಎಸ್‌ ಸಭಾಂಗಣದಲ್ಲಿ ಒಕ್ಕಲಿಗ ಮುದ್ದಣ್ಣನವರ ಜಯಂತಿ ಹಮ್ಮಿಕೊಳ್ಳಲಾಗಿತ್ತು.

ಹಣ, ಆಸ್ತಿ, ಅಂತಸ್ತು ಬದುಕಿನಲ್ಲಿ ನೆಮ್ಮದಿ ಕರುಣಿಸಲಾರವು

Jan 15 2024, 01:46 AM IST
ಸಾಕ್ಷಾತ್ ಭಗವಾನ್ ಮಹಾವಿಷ್ಣುವಿನ ಸನ್ನಿಧಿಯಲ್ಲಿ ಶ್ರೀಮದ್ಭಾಗವತ ಶ್ರವಣ ಮಾಡುವುದು ಅತ್ಯಂತ ಪುಣ್ಯದ ಕಾರ್ಯಗಳಲ್ಲಿ ಒಂದಾಗಿದೆ. ಶ್ರೀಮದ್ಭಾಗವತ ಉಪನ್ಯಾಸಗಳು ಅನೇಕ ಕಡೆಗಳಲ್ಲಿ ನಡೆದಿವೆ, ಆದರೆ ಏಳು ದಿನಗಳ ಕಾಲ ಸಪ್ತಾಹ ಆಚರಣೆ ಬಹಳ ವಿರಳವಾಗಿದ್ದು, ಅದಕ್ಕೆ ಈ ನೆಲ ಸಾಕ್ಷಿಯಾಗಿರುವುದು ಅತ್ಯಂತ ಸಂತಸ ತಂದ ಕ್ಷಣವಾಗಿದೆ

ನಾಡ ಕಚೇರಿ, ಅಟಲ್‌ಜೀ ಜನಸ್ನೇಹಿ ಸಿಬ್ಬಂದಿಗಿಲ್ಲ ನೆಮ್ಮದಿ

Jan 11 2024, 01:31 AM IST
ರಾಜ್ಯದ ನಾಡ ಕಚೇರಿಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುವ ಅಟಲ್‌ಜೀ ಜನಸ್ನೇಹಿ ಕೇಂದ್ರಗಳ ಸಿಬ್ಬಂದಿಗೆ ಬರೋಬ್ಬರಿ 9 ತಿಂಗಳಿಂದ ವೇತನವಿಲ್ಲದೆ, ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ತಮ್ಮ ಕುಟುಂಬ ನಿರ್ವಾಹಣೆಗಾಗಿ ಪರದಾಡತೊಡಗಿದ್ದಾರೆ.

ಸದೃಢ ಆರೋಗ್ಯದಿಂದ ನೆಮ್ಮದಿ ಸಾಧ್ಯ: ಆರ್ ಟಿ ರಿತ್ತಿ

Jan 11 2024, 01:30 AM IST

ಇತ್ತೀಚಿನ ದಿನಮಾನಗಳಲ್ಲಿ ಯುವಜನತೆ ದುಶ್ಚಟಗಳಿಗೆ ದಾಸರಾಗಿ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ಸದೃಢ ಆರೋಗ್ಯದಿಂದ ನೆಮ್ಮದಿ ಸಾಧ್ಯ. ಯುವ ಪೀಳಿಗೆ ದುಶ್ಚಟ ತೊರೆಯುವ ಮೂಲಕ ಸುಭದ್ರ ಸಮಾಜದ ಸದೃಢ ಪ್ರಜೆಯಾಗಬೇಕು ಎಂದು ಪಿಎಸ್‌ಐ ಆರ್ ಟಿ ರಿತ್ತಿ ಹೇಳಿದರು.

ಕರ್ನಾಟಕದ ಯುವ ನಿಧಿ, ಯುವ ಜನರಿಗೆ ನೆಮ್ಮದಿ: ಜಿಪಂ ಸಿಇಒ ಪ್ರಕಾಶ್ ಜಿ. ಟಿ ನಿಟ್ಟಾಲಿ

Jan 03 2024, 01:45 AM IST
‘ಯುವನಿಧಿ’ ಯೋಜನೆಯಡಿ ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ 3000 ರು.ಗಳನ್ನು ನೀಡಲಾಗುವುದು. ಡಿಪ್ಲೋಮೊ ಪಾಸ್ ನಿರುದ್ಯೋಗಿಗಳಿಗೆ ಮಾಸಿಕ 1500 ರು. ನಿರುದ್ಯೋಗ ಭತ್ಯೆ ಸಿಗಲಿದೆ. ಈ ಭತ್ಯೆಯನ್ನು 2 ವರ್ಷಗಳ ಅವಧಿಗೆ ಮಾತ್ರ ನೀಡಲಾಗುತ್ತದೆ. ಫಲಾನುಭವಿಯು 2 ವಷರ್ಗಳ ಒಳಗೆ ಉದ್ಯೋಗವನ್ನು ಕಂಡುಕೊಂಡರೆ ನಿರುದ್ಯೋಗ ಭತ್ಯೆಯನ್ನು ತಕ್ಷಣವೇ ನಿಲ್ಲಿಸಲಾಗುತ್ತದೆ.

ಸಮಾಜ ಸೇವೆ ಬದುಕಿನಲ್ಲಿ ನೆಮ್ಮದಿ ನೀಡುವ ಕಾರ್ಯ

Jan 02 2024, 02:15 AM IST
ಸಮಾಜ ಸೇವೆ ಬದುಕಿನಲ್ಲಿ ನೆಮ್ಮದಿ ನೀಡುವ ಕಾರ್ಯವಾಗಿದೆ. ಹಾಗಾಗಿ ಗಳಿಸಿದ ಅಲ್ಪ ಭಾಗವನ್ನು ಸೇವಾ ಕಾರ್ಯಗಳಿಗೆ ಮೀಸಲಿಡುವ ಮೂಲಕ ಸಮಾಜದ ಋಣ ತೀರಿಸುವ ಕಾರ್ಯ ಮಾಡುತ್ತಿದ್ದೇನೆ ಎಂದು ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನ ರಜತ ಸಾಧಕರು ಪ್ರಶಸ್ತಿ ಪುರಸ್ಕೃತರಾದ ಮಹಾವೀರ ಪಡನಾಡ ಹೇಳಿದರು.

ಸಾಹಿತ್ಯ, ಧರ್ಮದಿಂದ ಸುಖ, ಸಮೃದ್ಧಿ, ನೆಮ್ಮದಿ ಸಾಧ್ಯ

Dec 28 2023, 01:46 AM IST
ಪರಂಪರೆಯನ್ನು ಇನ್ನಷ್ಟು ಜನಸಾಮಾನ್ಯರಿಗೆ ತಲುಪಿಸುವ ಮತ್ತು ಜನರನ್ನು ಸಂಸ್ಕಾರವಂತರನ್ನಾಗಿ ಮಾಡುವ ಕಾರ್ಯಕ್ರಮಗಳು ಅಗತ್ಯವಾಗಿವೆ ಕಾಶಿ ಪೀಠದ ಎಂದು ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯರು ಹೇಳಿದ್ದಾರೆ.

ಕಾನೂನು ಪಾಲನೆಯಿಂದ ನೆಮ್ಮದಿ ಜೀವನ ಸಾಧ್ಯ-ಪಿಎಸ್‌ಐ ಈರಪ್ಪ

Dec 24 2023, 01:45 AM IST
ಶಿರಹಟ್ಟಿ ಪಟ್ಟಣದ ಎಫ್.ಎಂ. ಡಬಾಲಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಪೊಲೀಸ್ ಠಾಣೆ ವತಿಯಿಂದ ಅಪರಾಧ ತಡೆ ಮಾಸಾಚರಣೆ ನಿಮಿತ್ತ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಯಿತು.

ಕ್ರಿಸ್‌ಮಸ್ ಶಾಂತಿ, ಪ್ರೀತಿ, ನೆಮ್ಮದಿ ಮೂಡಿಸಲಿ: ಬಿಷಪ್‌ ಸಂದೇಶ

Dec 22 2023, 01:30 AM IST
ಮೊದಲು ಶಾಂತಿ ನಮ್ಮ ಹೃದಯದಲ್ಲಿ ಮೂಡಿ ಬರಬೇಕು. ಬಳಿಕ ಎಲ್ಲೆಡೆ ಪಸರಿಸಬೇಕು. ಮನುಷ್ಯರ ನಡುವೆ ಜಾತಿ, ಮತ, ಧರ್ಮವನ್ನು ಮೀರಿ ಪರಸ್ಪರ ಗೌರವದೊಂದಿಗೆ, ಶಾಂತಿ, ಪ್ರೀತಿಯೊಂದಿಗೆ ಬದುಕಬೇಕಾಗಿದೆ. ಈ ಜಗತ್ತನ್ನು ಸರ್ವ ಜನರ ಶಾಂತಿಯ ತೋಟವಾಗಿ ಪರಿವರ್ತಿಸಬೇಕಾಗಿದೆ ಎಂದು ಮಂಗಳೂರು ಬಿಷಪ್ ಪೀಟರ್ರ್‌ ಪೌಲ್ಲ್‌ ಸಲ್ದಾನ ಅಭಿಪ್ರಾಯಪಟ್ಟಿದ್ದಾರೆ.

ಜನರ ನೆಮ್ಮದಿ ಜೀವನವೇ ಕಾಂಗ್ರೆಸ್ ಆಶಯ

Nov 06 2023, 12:47 AM IST
ಜನರ ನೆಮ್ಮದಿ ಜೀವನವೇ ಕಾಂಗ್ರೆಸ್ ಆಶಯ: ಮಾಜಿ ಸಚಿವ, ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅಭಿಪ್ರಾಯ
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved