• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಗವಂತನ ಪ್ರಾರ್ಥನೆಯಿಂದ ನೆಮ್ಮದಿ ಜೀವನ ಸಾಧ್ಯ: ಗುಣನಾಥ ಶ್ರೀ

Apr 18 2025, 12:45 AM IST
ಚಿಕ್ಕಮಗಳೂರು, ಸಾಂಸರಿಕ ಕಲಹ ಹಾಗೂ ಮಾನಸಿಕ ಖಿನ್ನತೆಯಿಂದ ಹೊರಬರಲು ಭಗವಂತನ ಸನ್ನಿಧಾನದಲ್ಲಿ ಪ್ರಾರ್ಥಿಸಿದರೆ ಮನಸ್ಸು ಹಗುರವಾಗಿ ನೆಮ್ಮದಿಯ ಜೀವನ ಲಭಿಸುತ್ತದೆ ಎಂ ದು ಆದಿಚುಂಚನಗಿರಿ ಶೃಂಗೇರಿ ಶಾಖಾಮಠದ ಶ್ರೀ ಗುಣನಾಥ ಸ್ವಾಮೀಜಿ ಹೇಳಿ ದರು.

ಜನರ ನೆಮ್ಮದಿ ಬದುಕಿಗೆ ಕಾಂಗ್ರೆಸ್‌ ಸರ್ಕಾರ ಸ್ಪಂದನೆ

Apr 16 2025, 12:50 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿಯ ಪರ್ವವೇ ಆರಂಭಗೊಂಡಿದೆ. ಚುನಾವಣೆಯ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ್ದ ಐದು ಗ್ಯಾರಂಟಿಗಳನ್ನು ಈಡೇರಿಸುವ ಜೊತೆಗೆ ಅಭಿವೃದ್ಧಿಯ ಕೆಲಸಗಳನ್ನು ಮಾಡುತ್ತ ರಾಜ್ಯದ ಜನತೆಯ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಶಾಸಕ ಬಸವರಾಜ ವಿ. ಶಿವಗಂಗಾ ಚನ್ನಗಿರಿಯಲ್ಲಿ ಹೇಳಿದ್ದಾರೆ.

ಸಂವಿಧಾನದಿಂದ ನೆಮ್ಮದಿ ಬದುಕು: ಶಾಸಕ ಪಾಟೀಲ

Apr 15 2025, 12:45 AM IST
ಅಂಬೇಡ್ಕರ್‌ ಆಶಯದಂತೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಎಲ್ಲ ಹಕ್ಕುಗಳು ದೊರೆಯಬೇಕು. ಸಂವಿಧಾನ ನೀಡಿರುವ ಹಕ್ಕು ಮತ್ತು ಕರ್ತವ್ಯ ಪಾಲಿಸುವ ಮೂಲಕ ನಮ್ಮ ಬದುಕನ್ನು ಸುಂದರವಾಗಿ ಕಟ್ಟಿಕೊಳ್ಳಬೇಕು.

ಮದ್ಯ ಸೇವನೆಯಿಂದ ಕುಟುಂಬದ ನೆಮ್ಮದಿ ಹಾಳು: ನಾಗೇಂದ್ರ

Apr 14 2025, 01:18 AM IST
ಕುಡಿತವನ್ನೇ ಜೀವನ ಮಾಡಿಕೊಂಡರೆ ಸುಖ ಸಂಸಾರ ಬೀದಿಗೆ ಬರುವುದರ ಜೊತೆಗೆ ಕುಟುಂಬ ಸಂಕಷ್ಟಕ್ಕೆ ಸಿಲುಕಿಕೊಂಡು ಬೀದಿ ಪಾಲಾಗಬೇಕಾಗುತ್ತದೆ ಎಂದು ಚಾಮುಲ್ ಮಾಜಿ ಅಧ್ಯಕ್ಷ ನಾಗೇಂದ್ರ ಹೇಳಿದರು.

ಸಂತರೊಂದಿಗೆ ಬೆರೆತರೆ ಮನಸ್ಸಿಗೆ ನೆಮ್ಮದಿ: ಎಸ್.ಟಿ. ಪಾಟೀಲ

Apr 12 2025, 12:45 AM IST
ದೇಶದಲ್ಲಿ ಸಂತಪರಂಪರೆ ಹಿಂದಿನಿಂದಲೂ ಬಂದಿದೆ ಅವರು ಕೀರ್ತನೆಗಳ ಮೂಲಕ ಸಮಾಜ ಸುದಾರಣೆ ಮಾಡಿದರು. ಭಕ್ತಿ ಪರಂಪರೆಯ ಸಂತರೊಂದಿಗೆ ಬೆರೆತರೆ ಮನಸ್ಸಿಗೆ ನೆಮ್ಮದಿ ಉಂಟಾಗುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ಟಿ. ಪಾಟೀಲ ಹೇಳಿದರು.

ದೇಗುಲಗಳ ನಿರ್ಮಾಣದಿಂದ ಜನರ ಮನಸ್ಸಿನಲ್ಲಿ ಶಾಂತಿ, ನೆಮ್ಮದಿ

Apr 06 2025, 01:47 AM IST
ಪೂರ್ವಿಕರು ಗ್ರಾಮಗಳಲ್ಲಿ ದೇವಾಲಯಗಳನ್ನು ನಿರ್ಮಾಣ ಮಾಡಿದ್ದಾರೆ. ಪ್ರಸ್ತುತ ದಿನಗಳಲ್ಲಿ ಮಕ್ಕಳಿಗೆ ಧಾರ್ಮಿಕ ಪ್ರಜ್ಞೆ, ದೇವರು, ಗುರು- ಹಿರಿಯರಿಗೆ ಗೌರವ ಮೂಡುವಂತೆ ಮಾಡಬೇಕು. ಜನರು ಒಗ್ಗಟ್ಟಿನಿಂದ ಸಹನೆ, ಸಹಬಾಳ್ವೆಯಿಂದ ಬದುಕು ನಡೆಸುವಂತಾಗಬೇಕು.

ಸಮಾಜದಲ್ಲಿ ಶಾಂತಿ, ನೆಮ್ಮದಿ ನೆಲೆಸಲು ಕೆಲಸ ಮಾಡಿ : ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

Apr 03 2025, 02:46 AM IST

  ಬಂಡವಾಳ ಬಂದರೆ ಉದ್ಯೋಗ ಸೃಷ್ಟಿಯಾಗಿ ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಅನುಕೂಲವಾಗುತ್ತದೆ. ಹೀಗಾಗಿ ಪೊಲೀಸರು ಸಮಾಜದಲ್ಲಿ ಶಾಂತಿ, ನೆಮ್ಮದಿ ಹಾಗೂ ನಿರ್ಭಯದ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಭಾವೈಕ್ಯದ ಬದುಕಿನಿಂದ ಮನುಕುಲಕ್ಕೆ ನೆಮ್ಮದಿ: ರಂಭಾಪುರಿ ಜಗದ್ಗುರುಗಳು

Apr 03 2025, 12:34 AM IST
ಧಾರವಾಡ ತಾಲೂಕಿನ ಅಮ್ಮಿನಬಾವಿ ಪಂಚಗೃಹ ಹಿರೇಮಠದ ಜಾತ್ರಾ ಮಹೋತ್ಸವದ ಅಂಗವಾಗಿ ಜನಜಾಗೃತಿ ಧರ್ಮ ಚಿಂತನ ಸಮಾವೇಶ ನಡೆಯಿತು.

ಧಾರ್ಮಿಕ ಕಾರ್ಯಗಳಿಂದ ನೆಮ್ಮದಿ ಪ್ರಾಪ್ತಿ

Apr 02 2025, 01:01 AM IST
ಗ್ರಾಮೀಣ ಜನರು ದಯೆ, ಧರ್ಮ ಹಾಗು ಧಾರ್ಮಿಕ ಕಾರ್ಯದಲ್ಲಿ ಅತ್ಯಂತ ಹೆಚ್ಚು ನಂಬಿಕೆವುಳ್ಳವರು

ಸರ್ವರಿಗೂ ಸುಃಖ, ಶಾಂತಿ, ಸಂಪತ್ತು, ನೆಮ್ಮದಿ ತರಲಿ

Apr 01 2025, 12:46 AM IST
ವಿಜಯನಗರ ಜಿಲ್ಲೆಯಾದ್ಯಂತ ಮುಸ್ಲಿಮರು ಪವಿತ್ರ ರಂಜಾನ್‌ ಹಬ್ಬವನ್ನು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಸಂಭ್ರಮದಿಂದ ಸೋಮವಾರ ಆಚರಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 21
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved