ಸಂವಿಧಾನದ ಆಶಯದಂತೆ ನಡೆದರೆ ನೆಮ್ಮದಿ ಸಾಧ್ಯ
Nov 27 2024, 01:02 AM ISTಶಿವಮೊಗ್ಗ: ಸಮಾನತೆ, ಸೌಹಾರ್ದತೆ, ಭ್ರಾತೃತ್ವ, ಐಕ್ಯತೆ, ಭಾವೈಕ್ಯತೆ, ಸಮಗ್ರತೆಯಿಂದ ಭಾರತೀಯರೆಲ್ಲರೂ ಇರಬೇಕೆಂಬ ಆಶಯ ಹೊತ್ತ ನಮ್ಮ ಸಂವಿಧಾನದ ಪೀಠಿಕೆಯನ್ನು ನಾವೆಲ್ಲ ಪಾಲಿಸಿದರೆ ಸಂತೋಷ ಮತ್ತು ನೆಮ್ಮದಿಯಿಂದ ಇರಲು ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಹೇಳಿದರು.