ಯೋಗ, ಧ್ಯಾನದಿಂದ ಮಾನಸಿಕ ನೆಮ್ಮದಿ ಹೊಂದಬೇಕು: ನ್ಯಾ.ವಿಶ್ವನಾಥ ಮೂಗತಿ
Oct 24 2024, 12:45 AM ISTಮನುಷ್ಯರು ಎಷ್ಟೇ ಸದೃಢ ಕಾಯ ಹೊಂದಿದ್ದರೂ, ಮಾನಸಿಕ ಆರೋಗ್ಯ ಕೆಡಿಸಿಕೊಂಡು ಅನಾರೋಗ್ಯವಂತರಾಗಿ ಜೀವಿಸುತ್ತಿರುತ್ತಾರೆ. ಮಾನಸಿಕ ನೆಮ್ಮದಿಗಾಗಿ ಪ್ರತಿದಿನವು ಧ್ಯಾನ, ಯೋಗ ಅಭ್ಯಾಸ ಮಾಡಿಕೊಳ್ಳುವುದು ಉತ್ತಮ ಎಂದು ಜೆಎಂಎಫ್ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ವಿಶ್ವನಾಥ ವಿ. ಮೂಗತಿ ಚನ್ನಗಿರಿಯಲ್ಲಿ ಹೇಳಿದ್ದಾರೆ.