• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧಾರ್ಮಿಕ ಕಾರ್ಯಗಳಿಂದ ಸಮಾಜದಲ್ಲಿ ನೆಮ್ಮದಿ

Dec 14 2024, 12:50 AM IST
ದೀಪ ಮನುಕುಲದ ಅಜ್ಞಾನ ಮತ್ತು ಅಂಧಕಾರ ಹೋಗಲಾಡಿಸಿ ಧರ್ಮದ ಬೆಳಕಿನೆಡೆಗೆ ಹಾಗೂ ಸನ್ಮಾರ್ಗ ತೋರಿಸುವ ದಿವ್ಯ ಶಕ್ತಿ

ವೈಷಮ್ಯ ಮರೆತು ಧರ್ಮದ ಮಾರ್ಗದಲ್ಲಿ ನಡೆದರೆ ಬದುಕಿನಲ್ಲಿ ನೆಮ್ಮದಿ: ಗುರುಶಾಂತೇಶ್ವರ ಶ್ರೀ

Dec 12 2024, 12:30 AM IST
ಕಾರ್ತಿಕ ಮಾಸ ಬದುಕಿನ ಕತ್ತಲೆಯನ್ನು ತೊಲಗಿಸಿ ಹೊಸ ಬೆಳಕನ್ನು ನೀಡುವ ಮಾಸವಾಗಿದೆ ಎಂದು ಶ್ರೀಗಳು ಹೇಳಿದರು.

ಇಂದಿನ ಶಿಕ್ಷಣದಲ್ಲಿ ನೆಮ್ಮದಿ ಎಂಬುದೇ ಇಲ್ಲ: ಡಾ.ಎಂ.ಎಸ್.ಮೂರ್ತಿ

Dec 08 2024, 01:19 AM IST
ರ್‍ಯಾಂಕ್ ಪಡೆದವರಾರೂ ಇಂದು ನಮ್ಮ ಜೊತೆಗಿಲ್ಲ. ಎಲ್ಲರೂ ರ್‍ಯಾಂಕ್ ಬರುವಂತೆ ಒತ್ತಡ ಹಾಕಬೇಡಿ. ಇದರಿಂದ ಮಕ್ಕಳು ಸಂವೇದನಾಶೀಲತೆ, ಪ್ರೀತಿ, ವಿಶ್ವಾಸ, ಸಂಬಂಧಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಮಕ್ಕಳು ಬುದ್ಧಿವಂತರ ಜೊತೆಗಷ್ಟೇ ಇರುವುದಕ್ಕೆ ಪ್ರಾಮುಖ್ಯತೆ ನೀಡದೆ ಇತರರ ಜೊತೆಗಿರುವುದಕ್ಕೂ ಅವಕಾಶ ಮಾಡಿಕೊಡಬೇಕು.

ಪೊಲೀಸರಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿ: ಡಾ. ವಸಂತ ರೆಡ್ಡಿ

Dec 07 2024, 12:33 AM IST
ಶ್ರಮದ ಜೀವನ ನಡೆಸುತ್ತಿರುವ ಪೊಲೀಸ್ ಸಿಬ್ಬಂದಿಯ ಉತ್ತಮ ಆರೋಗ್ಯಕ್ಕೆ ಕ್ರೀಡೆ ಸಹಕಾರವಾಗಲಿದ್ದು, ಕ್ರೀಡೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ, ಸ್ಪರ್ಧಿಸುವುದು ಮುಖ್ಯವಾಗಿದೆ.

ಮಠ, ಮಂದಿರಗಳು ನೆಮ್ಮದಿ ನೀಡುವ ಆಧ್ಯಾತ್ಮಿಕ ಕೇಂದ್ರಗಳು: ತಹಸೀಲ್ದಾರ್‌

Dec 05 2024, 12:30 AM IST
ಮಠ, ಮಂದಿರ, ದೇವಾಲಯಗಳು ಭಕ್ತಿ, ಶ್ರದ್ಧೆಯ ಮಾನಸಿಕ ನೆಮ್ಮದಿಗಳನ್ನು ನೀಡುವಂತಹ ಆಧ್ಯಾತ್ಮಿಕ ಕೇಂದ್ರಗಳಾಗಿವೆ. ಇವುಗಳ ಸಂಪರ್ಕಗಳಿಂದ ಮಾನವ ಮಾಧವನಾಗುತ್ತಾನೆ ಎಂದು ತಹಸೀಲ್ದಾರ್ ಜಿ.ಎಸ್. ಶಂಕರಪ್ಪ ಚನ್ನಗಿರಿಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಬೆಳೆಗಾರರಿಗೆ ಕೊಂಚ ನೆಮ್ಮದಿ ತಂದ ಕಾಡಾನೆಗಳ ವಲಸೆ

Dec 02 2024, 01:20 AM IST
ಕಾಡಾನೆಗಳ ಸಮಸ್ಯೆಯಿಂದ ತೀವ್ರವಾಗಿ ನಲುಗಿದ್ದ ಸಕಲೇಶಪುರ, ಆಲೂರು ತಾಲೂಕಿನ ಜನರಿಗೆ ಕಾಡಾನೆಗಳ ವಲಸೆ ಅಲ್ಪಪ್ರಮಾಣದ ನೆಮ್ಮದಿ ತಂದಿದೆ. ಸಕಲೇಶಪುರ ತಾಲೂಕಿನಲ್ಲಿದ್ದ ಕಾಡಾನೆಗಳು ಚಿಕ್ಕಮಗಳೂರಿನಲ್ಲಿ ಸದ್ದು ಮಾಡುತಿದ್ದು ಇಂತಹದೊಂದು ಬೆಳವಣಿಗೆ ಜಿಲ್ಲೆಯ ಆಲೂರು, ಸಕಲೇಶಪುರ ತಾಲೂಕಿನ ಜನರ ಸಂಭ್ರಮಕ್ಕೆ ಕಾರಣವಾಗಿದೆ. ಚಿಕ್ಕಮಗಳೂರು ಅರಣ್ಯ ಇಲಾಖೆ ಕಾಡಾನೆಗಳು ಹಿಂಡು ಜಿಲ್ಲೆ ಪ್ರವೇಶಿದಂತೆ ತಡೆಯುವ ಸಾಕಷ್ಟು ಪ್ರಯತ್ನ ನಡೆಸಿತಾದರೂ ಪ್ರಯತ್ನ ವಿಫಲಗೊಂಡಿದ್ದು ಸದ್ಯ ಚಿಕ್ಕಮಗಳೂರು ತಾಲೂಕಿನ ಹಲವು ಗ್ರಾಮಗಳಲ್ಲಿ ಸದ್ಯ ಕಾಡಾನೆಗಳ ಕಾಟ ಆರಂಭವಾಗಿದೆ.

ಗ್ಯಾರಂಟಿಯಿಂದ ಜನರ ಬದುಕಿನಲ್ಲಿ ನೆಮ್ಮದಿ

Nov 30 2024, 12:46 AM IST
ಸರ್ಕಾರ ಯೋಜನೆಗಳ ಬಗ್ಗೆ ತೃಪ್ತಿಯಿದ್ದು, ವಿಪಕ್ಷಗಳ ಟೀಕೆ ತಳ್ಳಿ ಹಾಕಿ ಯೋಜನೆ ಮುಂದುವರೆಸುತ್ತೇವೆ

ಸಂವಿಧಾನದ ಆಶಯದಂತೆ ನಡೆದರೆ ನೆಮ್ಮದಿ ಸಾಧ್ಯ

Nov 27 2024, 01:02 AM IST
ಶಿವಮೊಗ್ಗ: ಸಮಾನತೆ, ಸೌಹಾರ್ದತೆ, ಭ್ರಾತೃತ್ವ, ಐಕ್ಯತೆ, ಭಾವೈಕ್ಯತೆ, ಸಮಗ್ರತೆಯಿಂದ ಭಾರತೀಯರೆಲ್ಲರೂ ಇರಬೇಕೆಂಬ ಆಶಯ ಹೊತ್ತ ನಮ್ಮ ಸಂವಿಧಾನದ ಪೀಠಿಕೆಯನ್ನು ನಾವೆಲ್ಲ ಪಾಲಿಸಿದರೆ ಸಂತೋಷ ಮತ್ತು ನೆಮ್ಮದಿಯಿಂದ ಇರಲು ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಹೇಳಿದರು.

ಭಕ್ತಿಯಿಂದ ಮಾತ್ರ ನೆಮ್ಮದಿ ಸಾಧ್ಯ: ಮಾದಯ್ಯ

Nov 19 2024, 12:49 AM IST
ಚಾಮರಾಜನಗರದ ನ್ಯಾಯಾಲಯ ರಸ್ತೆಯಲ್ಲಿರುವ ಶ್ರೀರಾಮಚಂದ್ರ ಪ್ರೌಢಶಾಲೆಯಲ್ಲಿ ದಾಸ ಶ್ರೇಷ್ಠ ಕನಕದಾಸರ ಜಯಂತಿಯನ್ನು ಆಚರಣೆ ಮಾಡಲಾಯಿತು.

ಸಾಂಸ್ಕೃತಿಕ ಕಾರ್ಯಕ್ರಮದಿಂದ ಮಾನಸಿಕ ನೆಮ್ಮದಿ: ಶಾಸಕ ಆರ್.ವಿ. ದೇಶಪಾಂಡೆ

Nov 18 2024, 12:03 AM IST
ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಬೇಕು. ಇಂದಿನ ದ್ವೇಷಮಯ ವಾತಾವರಣದಲ್ಲಿ ಪ್ರೀತಿ, ಸಹಬಾಳ್ವೆ, ಸಾಮರಸ್ಯತೆಯು ಅವಶ್ಯಕವಾಗಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 21
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved