• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಾದಗಿರಿ ಜಿಲ್ಲೆಯಲ್ಲಿ ಎನಿವೇರ್ ನೋಂದಣಿ ಜಾರಿ: ಹಳ್ಳೆ

Sep 02 2024, 02:05 AM IST
ಎನಿವೇರ್ ನೋಂದಣಿ ವ್ಯವಸ್ಥೆಯು ಸಾರ್ವಜನಿಕರಿಗೆ ಹಲವಾರು ರೀತಿಯಲ್ಲಿ ಉಪಯುಕ್ತವಾಗಿದ್ದು, ದಸ್ತಾವೇಜಿನ ನೋಂದಣಿಯಲ್ಲಿ ಪಾರದರ್ಶಕತೆ ಹೆಚ್ಚಿಸುತ್ತದೆ ಅಲ್ಲದೆ ವಿಳಂಬತೆ ತಡೆಗಟ್ಟುತ್ತದೆ

.ಜಿಲ್ಲೆಯಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆ ಜಾರಿ

Sep 01 2024, 01:59 AM IST
ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲು ಅವಕಾಶವಿತ್ತು. ಆದರೆ ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ

ಸ್ಥಿರಾಸ್ತಿ ಅನುಕೂಲಕ್ಕಾಗಿ ಎನಿವೇರ್ ನೋಂದಣಿ ವ್ಯವಸ್ಥೆ ಜಾರಿ

Sep 01 2024, 01:51 AM IST
ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ ಇರುವ ಉಪ ನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲು ಅವಕಾಶವಿದ್ದು, ಆದರೆ ಎನಿವೇರ್ ನೋಂದಣಿಯಲ್ಲಿ ದಸ್ತಾವೇಜು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪ ನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.

ಹೆಚ್ಚು ನೋಂದಣಿ ಮಾಡಿದವರಿಗೆ ಲಕ್ಷ ರು. ಬಹುಮಾನ: ಶಾಸಕ ಕೃಷ್ಣನಾಯ್ಕ

Sep 01 2024, 01:46 AM IST
ಪಕ್ಷ ಮೊದಲು ಬೂತ್‌ ಮಟ್ಟದಲ್ಲಿ ಸಂಘಟನೆ ಮಾಡಿ, ನಂತರದಲ್ಲಿ ಫಲ ಸಿಗಲಿದೆ.

ಜನನ ಮರಣ ನೋಂದಣಿ ಶೇ. 100 ಆಗಲಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

Sep 01 2024, 01:45 AM IST
ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳನ್ನು ಜನನ- ಮರಣ ನೋಂದಣಾಧಿಕಾರಿಗಳನ್ನಾಗಿ ನೇಮಿಸಲಾಗಿದ್ದು, ಗ್ರಾಮ ಪಂಚಾಯಿತಿಯಲ್ಲಿ ಘಟಿಸುವ ಜನನ- ಮರಣ ಘಟನೆಗಳನ್ನು 21 ದಿನಗಳ ಒಳಗಾಗಿ ನೋಂದಣಿ ಮಾಡಿ, ಉಚಿತವಾಗಿ ಪ್ರಮಾಣಪತ್ರ ವಿತರಿಸಬೇಕು ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದರು.

ಅಸ್ಸಾಂನಲ್ಲಿ ಮುಸ್ಲಿಂ ವಿವಾಹ ಕಾಯ್ದೆ ರದ್ದು: ಸರ್ಕಾರಿ ನೋಂದಣಿ ಕಡ್ಡಾಯ ಮಸೂದೆ ಅಂಗೀಕಾರ

Aug 30 2024, 02:03 AM IST
ಅಸ್ಸಾಂ ಸರ್ಕಾರವು ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ಕಾಯ್ದೆಯನ್ನು ರದ್ದುಗೊಳಿಸಿ, ಸರ್ಕಾರಿ ನೋಂದಣಿಯನ್ನು ಕಡ್ಡಾಯಗೊಳಿಸುವ ಮಸೂದೆಯನ್ನು ಅಂಗೀಕರಿಸಿದೆ. ಈ ಕ್ರಮವು ಬಾಲ್ಯ ವಿವಾಹಗಳನ್ನು ತಡೆಗಟ್ಟುವ ಮತ್ತು ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಗುರಿಯನ್ನು ಹೊಂದಿದೆ.

ಜಿಲ್ಲೆಯಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆ ಜಾರಿ

Aug 30 2024, 01:05 AM IST
ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯಲ್ಲಿಯೇ ದಸ್ತಾವೇಜನ್ನು ನೋಂದಣಿ ಮಾಡುವ ಸಲುವಾಗಿ ಜಾರಿಗೆ ತಂದಿರುವ ಎನಿವೇರ್ ನೋಂದಣಿ ವ್ಯವಸ್ಥೆಯಡಿ ಈವರೆಗೆ ಜಿಲ್ಲೆಯಲ್ಲಿ ೧೩೬೮ ದಸ್ತಾವೇಜುಗಳನ್ನು ನೋಂದಣಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಶುಕ್ರವಾರ ತಿಳಿಸಿದ್ದಾರೆ.

ಸೆ. 2ರಿಂದ ಜಿಲ್ಲೆಯಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆ ಜಾರಿ: ಡಿಸಿ ದಿವ್ಯಪ್ರಭು

Aug 30 2024, 01:03 AM IST
ಸಾರ್ವಜನಿಕರ ಹಿತದೃಷ್ಟಿಯಿಂದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಜಾರಿಗೊಳಿಸಿರುವ ಎನಿವೇರ್ ನೋಂದಣಿ ವ್ಯವಸ್ಥೆಯು ಧಾರವಾಡ ಜಿಲ್ಲೆಯಲ್ಲಿ ಸೆ. 2ರಿಂದ ಜಾರಿಯಾಗಲಿದೆ. ಇದರಿಂದ ಜನರು ತಮಗೆ ಬೇಕಾದ ನೋಂದಣಿ ಕಚೇರಿಯಲ್ಲಿ ದಸ್ತಾವೇಜು ಮಾಡಿಸಿಕೊಳ್ಳಲು ಅನುಕೂಲವಾಗಲಿದೆ.

ಜಿಲ್ಲೆಯಲ್ಲಿ ಅತಿ ಹೆಚ್ಚು ಬಿಜೆಪಿ ಸದಸ್ಯರ ನೋಂದಣಿ ಗುರಿ

Aug 28 2024, 12:49 AM IST
ಕೇಂದ್ರದಲ್ಲಿ ಬಿಜೆಪಿ ಏನು ಮಾಡುತ್ತಿದೆ ಎಂದು ಕಾರ್ಯಕರ್ತರು ಅರಿಯಬೇಕು. ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವು ಕೇಂದ್ರದ ಎನ್‌ಡಿಎ ಸರ್ಕಾರದ ಕುರಿತು ತಪ್ಪು ತಿಳಿವಳಿಕೆ ಮೂಡಿಸುತ್ತಿದೆ. ಈ ಕುರಿತು ಕಾರ್ಯಕರ್ತರು ಪರಿಶಿಷ್ಟ ಜನರಲ್ಲಿ ಅರಿವು ಮೂಡಿಸಬೇಕು

ರಕ್ತ ಕ್ಯಾನ್ಸರ್‌, ಬ್ಲಡ್ ಸ್ಟೆಮ್‌ ಕೋಶ ದಾನ ಜಾಗೃತಿ, ನೋಂದಣಿ ಕಾರ್ಯಕ್ರಮ

Aug 28 2024, 12:48 AM IST
ಉಜಿರೆಯ ಶ್ರೀ ಧ. ಮಂ. ಕಾಲೇಜಿನಲ್ಲಿ ಮಂಗಳವಾರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್ನೆಸ್ಸೆಸ್) ಘಟಕಗಳ ವತಿಯಿಂದ ಸಾಮಾಜಿಕ ಜವಾಬ್ದಾರಿ ಉಪಕ್ರಮ ಸಮಿತಿ ಮತ್ತು ಡಿ ಕೆ ಎಂ ಎಸ್ – ಬಿ ಎಂ ಎಸ್ ಟಿ ಫೌಂಡೇಶನ್ ಇಂಡಿಯಾ ಸಹಯೋಗದಲ್ಲಿ ರಕ್ತ ಕ್ಯಾನ್ಸರ್ ಮತ್ತು ಬ್ಲಡ್ ಸ್ಟೆಮ್ ಕೋಶ ದಾನ ಕುರಿತು ಜಾಗೃತಿ ಕಾರ್ಯಕ್ರಮ ಹಾಗೂ ನೋಂದಣಿ ಜರಗಿತು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 24
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved