• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಪಿಎಸ್‌ಸಿ ಪೂರ್ವಭಾವಿ ಪರೀಕ್ಷೆ: 4007 ಅಭ್ಯರ್ಥಿಗಳ ನೋಂದಣಿ

Aug 28 2024, 12:45 AM IST
ಕನ್ನಡಪ್ರಭ ವಾರ್ತೆ ವಿಜಯಪುರ: ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಿರುವ ಗೆಜೆಟೆಡ್ ಪ್ರೊಬೆಷನರ್ ಗ್ರೂಪ್ ಎ ಮತ್ತು ಬಿ ವೃಂದ ಹುದ್ದೆಗಳಿಗೆ ಜಿಲ್ಲೆಯ 8 ಪರೀಕ್ಷಾ ಕೇಂದ್ರಗಳಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಪರೀಕ್ಷೆಗೆ ಒಟ್ಟು 4007 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು.

೨೭ಕ್ಕೆ ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆ: ೬೬೧೭ ಮಂದಿ ನೋಂದಣಿ

Aug 24 2024, 01:20 AM IST
ಅಂಧ, ದೃಷ್ಟಿಮಾಂದ್ಯ ಅಭ್ಯರ್ಥಿಗಳು ಹಂಚಿಕೆಯಾದಲ್ಲಿ ಅವರು ಪರೀಕ್ಷೆಯನ್ನು ಬರೆಯಲು ಸ್ವಂತ ಲಿಪಿಕಾರರೊಂದಿಗೆ, ಬರುವುದರಿಂದ, ಅಭ್ಯರ್ಥಿಯಿಂದ ಅಂಗವಿಕಲತೆಯ ಪ್ರಮಾಣ ಪತ್ರವನ್ನು ಹಾಗೂ ಲಿಪಿಕಾರರ ಭಾವಚಿತ್ರ ಮತ್ತು ಗುರುತಿನ ಚೀಟಿ ಹಾಗೂ ಇತರೆ ವಿವರಗಳೊಂದಿಗೆ ದೃಢೀಕರಣವನ್ನು ನಿಗದಿತ ನಮೂನೆಗಳಲ್ಲಿ ಪರೀಕ್ಷಾ ಕೇಂದ್ರದಲ್ಲಿ ಪಡೆದುಕೊಂಡು ಆಯೋಗಕ್ಕೆ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.

1100 ಬೈಕ್‌ ನೋಂದಣಿ ಸಂಖ್ಯೆಪರಿಶೀಲಿಸಿ ಮನೆಗಳ್ಳನ ಬಂಧನ

Aug 10 2024, 01:35 AM IST
ಎರಡು ಪ್ರತ್ಯೇಕ ಮನೆಗಳವು ಪ್ರಕರಣಗಳಲ್ಲಿ ಬಾಣಸವಾಡಿ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ₹11.60 ಲಕ್ಷ ಮೌಲ್ಯದ 135 ಗ್ರಾಂ ಚಿನ್ನಾಭರಣ ಜಪ್ತಿ ಮಾಡಿದ್ದಾರೆ.

ಭೂ ಪರಿವರ್ತನೆ ಆಗದ ಅನಧಿಕೃತ ಲೇ ಔಟ್‌ಗಳ ನೋಂದಣಿ ಹಂತದಲ್ಲಿಯೇ ತಡೆಯಿರಿ : ಕೆ . ಎ. ದಯಾನಂದ

Aug 09 2024, 02:07 AM IST
ಭೂ ಪರಿವರ್ತನೆ ಮಾಡದೇ ನಿರ್ಮಿಸುವ ಅನಧಿಕೃತ ಬಡಾವಣೆಯ ಸ್ವತ್ತುಗಳ ನೋಂದಣಿ ಮಾಡುವುದನ್ನು ತಡೆಯುವ ವ್ಯವಸ್ಥೆಯನ್ನು ವೆಬ್‌ಸೈಟ್‌ನಲ್ಲೇ ರೂಪಿಸುವಂತೆ ನೋಂದಣಿ ಮಹಾ ಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತ (ಐಜಿಆರ್) ಕೆ.ಎ.ದಯಾನಂದ ಅವರು ರಾಜ್ಯ ಸರ್ಕಾರವನ್ನು ಕೋರಿದ್ದಾರೆ.

ಜಮೀನು ಅಳತೆ, ನೋಂದಣಿ ತಂತ್ರಾಂಶದಲ್ಲಿ ಲೋಪ ಖಂಡಿಸಿ ಪ್ರತಿಭಟನೆ

Aug 07 2024, 01:10 AM IST
ಪಾಂಡವಪುರ ತಾಲೂಕಿನ ಬಿಟ್ಟನಾಯಕನಹಳ್ಳಿಯ 33/4 ರ ಸರ್ವೇ ನಂಬರಿನ 2019 ರಲ್ಲಿ ಸರ್ವೇ ಕಾರ್ಯ ಮಾಡಿರುವ ಭೂ ದಾಖಲೆ ಸಹಾಯಕ ನಿರ್ದೇಶಕರ ಕಚೇರಿ ಭೂಮಾಪಕರಾದ ಟಿ.ಆರ್.ಭಾಸ್ಕರ್ ಅವರು ನಿಯಮದಂತೆ ಸರ್ವೇ ಕೆಲಸ ಮಾಡದೆ ಲೋಪವೆಸಗಿದ್ದಾರೆ.

16 ರೊಳಗೆ ಬೆಳೆ ವಿಮೆ ನೋಂದಣಿ ಮಾಡಿಸಬೇಕು: ಸುಜಾತ

Aug 05 2024, 12:41 AM IST
ಚಿಕ್ಕಮಗಳೂರು, ಕರ್ನಾಟಕ ರೈತ ಸುರಕ್ಷಾ ಭೀಮಾ ಯೋಜನೆಯಡಿ ಭತ್ತ, ರಾಗಿ, ಮುಸುಕಿನ ಜೋಳ ಬೆಳೆಗಳ ನೋಂದಣಿಯನ್ನು ಆ. 16 ರೊಳಗೆ ಎಲ್ಲಾ ರೈತರು ಮಾಡಿಕೊಳ್ಳಬೇಕು ಎಂದು ಚಿಕ್ಕಮಗಳೂರು ಸಹಾಯಕ ಕೃಷಿ ನಿರ್ದೇಶಕಿ ಸುಜಾತ ಹೇಳಿದ್ದಾರೆ.

ಯುವನಿಧಿ ಯೋಜನೆಯ ನೋಂದಣಿ ಹೆಚ್ಚಿಸಿ : ಡಾ. ಸುಶೀಲಾ

Aug 05 2024, 12:38 AM IST
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವ ನಿಧಿ ಯೋಜನೆಗೆ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳನ್ನು ನೋಂದಣಿ ಮಾಡಿ, ಯೋಜನೆಯ ಸೌಲಭ್ಯವನ್ನು ಅರ್ಹ ಫಲಾನುಭವಿಗಳಿಗೆ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಸುಶೀಲಾ ಬಿ. ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಯಲ್ಲಾಪುರದಲ್ಲಿ ಆಧಾರ್ ನೋಂದಣಿ, ತಿದ್ದುಪಡಿ ತಲೆನೋವು

Jul 15 2024, 01:48 AM IST
ಯಲ್ಲಾಪುರದ ಅಂಚೆ ಕಚೇರಿಯಲ್ಲಿ ಸರ್ಕಾರದ ವತಿಯಿಂದ ಆಧಾರ್ ಕಾರ್ಡ್ ನೋಂದಣಿ ಹಾಗೂ ತಿದ್ದುಪಡಿ ವ್ಯವಸ್ಥೆ ಕೆಲವು ದಿನಗಳ ಹಿಂದಿತ್ತು. ಆದರೆ ಇದೀಗ ಅಲ್ಲಿನ ಯಂತ್ರೋಪಕರಣಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂಬ ಸಬೂಬು ಹೇಳಿ, ಅದನ್ನು ಸ್ಥಗಿತಗೊಳಿಸಲಾಗಿದೆ.

ಜಿಲ್ಲೆಯಲ್ಲಿ ಜನನ-ಮರಣ ನೋಂದಣಿ ಶೇ.100 ಸಾಧಿಸಿ

Jul 15 2024, 01:48 AM IST
ರಾಮನಗರ: ಕರ್ನಾಟಕ ಜನನ ಮರಣ ನೋಂದಣಿ ನಿಯಮಗಳು 2023ರ ಅಧಿಸೂಚನೆಯಂತೆ ಜಿಲ್ಲೆಯಲ್ಲಿ ಜನನ - ಮರಣ ನೋಂದಣಿ ಪ್ರಕ್ರಿಯೆ ಶೇ. ನೂರರಷ್ಟು ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು.

ಮಾವು, ಟೊಮೆಟೋ ಬೆಳೆ ವಿಮೆಗೆ ನೋಂದಣಿ

Jul 10 2024, 12:37 AM IST
ದೊಡ್ಡಬಳ್ಳಾಪುರ: ತೋಟಗಾರಿಕಾ ಇಲಾಖೆಯಿಂದ 2024-25ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ (rwbcis)ಯಡಿ ವಿವಿಧ ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸಬಹುದಾಗಿದೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 24
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved