• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೋಂದಣಿ ಫಲಕ ಇಲ್ಲದ ವಾಹನಗಳ ವಿರುದ್ಧ ಖಾಕಿ ಕ್ರಮ

Jun 19 2024, 01:01 AM IST
ನಗರದಲ್ಲಿ ನೋಂದಣಿ ಫಲಕ ಇಲ್ಲದೆ ಬೇಕಾಬಿಟ್ಟಿ ಓಡಾಡುತ್ತಿದ್ದ ವಾಹನಗಳ ವಿರುದ್ಧ ಸಮರ ಸಾರಿರುವ ನಗರ ಸಂಚಾರಿ ಪೊಲೀಸರು 344 ವಾಹನಗಳ ವಿರುದ್ಧ ಕಾನೂನು ಕ್ರಮ ಜರುಗಿಸಿದ್ದಾರೆ. ನಗರದಲ್ಲಿ ಎಲ್ಲೆಂದರಲ್ಲಿ ವಾಹನಗಳು ನೋಂದಣಿ ಫಲಕ ಇಲ್ಲದೇ ಓಡಾಡುತ್ತಿರುವುದು ಹಾಗೂ ಅವುಗಳನ್ನು ಅಪರಾಧಿಕ ಕೃತ್ಯಗಳಲ್ಲಿ ಬಳಸುತ್ತಿರುವ ಹಿನ್ನೆಲೆಯಲ್ಲಿ ಕ್ರಮಕೈಗೊಂಡಿರುವ ಪೊಲೀಸರಿಗೆ ನೋಂದಣಿ ಫಲಕ ಇಲ್ಲದಿರುವ ವಾಹನಗಳ ಸಂಖ್ಯೆಯನ್ನು ನೋಡಿ ಅಚ್ಚರಿಗೊಳ್ಳುವಂತಾಗಿದೆ.

ಮಣಿಪಾಲ್ ಆರೋಗ್ಯ ಕಾರ್ಡ್ 2024ರ ನೋಂದಣಿ ಆರಂಭ

Jun 19 2024, 01:00 AM IST
2000ದಲ್ಲಿ ‘ಇಡೀ ಕುಟುಂಬಕ್ಕಾಗಿ, ಶ್ರೇಷ್ಠ ಮೌಲ್ಯ, ವಿಶ್ವಾಸಾರ್ಹ ಸೇವೆ’ ಎಂಬ ಧ್ಯೇಯದೊಂದಿಗೆ ಸಮಗ್ರ ಆರೋಗ್ಯ ಸೇವೆಗಳನ್ನು ಒದಗಿಸುವ ಗುರಿಯಿಂದ ಮಾಹೆಯ ಕುಲಪತಿ ಡಾ. ರಾಮದಾಸ್ ಎಂ. ಪೈ ಅವರ ನೇತೃತ್ವದಲ್ಲಿ ಮಣಿಪಾಲ್ ಹೆಲ್ತ್ ಕಾರ್ಡ್‌ನ್ನು ಆರಂಭಿಸಲಾಯಿತು.

ಗ್ರಾಪಂಗಳಲ್ಲಿ ಜನನ ಮರಣ ನೋಂದಣಿ ಶುರು: ಪನ್ವಾರ

Jun 16 2024, 01:46 AM IST
ಯಾದಗಿರಿ ನಗರದ ಜಿಪಂ ಸಭಾಂಗಣದಲ್ಲಿ ನಡೆದ ಜನನ-ಮರಣಗಳ ನೋಂದಣಿ ನಿಯಮಗಳು ಹಾಗೂ ಇ-ಜನ್ಮ ತಂತ್ರಾಂಶದ ಕುರಿತು ತರಬೇತಿ ಕಾರ್ಯಕ್ರಮ ಜರುಗಿತು.

ಎಸ್‌ಡಿಎಂನಲ್ಲಿ ಆನ್‌ಲೈನ್‌ ನೋಂದಣಿ ಆ್ಯಪ್‌ ಉದ್ಘಾಟನೆ

Jun 10 2024, 12:45 AM IST
ಈ ಆ್ಯಪ್‌ನಲ್ಲಿ ಹುಬ್ಬಳ್ಳಿ ಮತ್ತು ಧಾರವಾಡದ ಪಾಲಿಕ್ಲಿನಿಕ್‌ಗಳಲ್ಲಿ ವೈದ್ಯರ ಲಭ್ಯತೆಯ ಬಗ್ಗೆ ಮಾಹಿತಿ ಮತ್ತು ರೋಗಿಗಳು ತಮಗೆ ಅನುಕೂಲದ ಸಮಯ ನಿಗದಿಪಡಿಸಿಕೊಳ್ಳಬಹುದು. ಇದು ಶೀಘ್ರದಲ್ಲೇ ಗೂಗಲ್ ಪ್ಲೇ ಸ್ಟೋರ್‌ ಮತ್ತು ಆಪಲ್ ಸ್ಟೋರ್‌ಗಳಲ್ಲಿ ಲಭ್ಯವಿರುತ್ತದೆ.

ಸೌರ ಪಂಪ್‌ಸೆಟ್‌ ಪಡೆಯಲು 18000 ರೈತರ ನೋಂದಣಿ : ಸರ್ಕಾರದಿಂದ 80ರಷ್ಟು ಸಬ್ಸಿಡಿ

Jun 09 2024, 10:34 AM IST

ನೀರಾವರಿಗೆ ಸಾಂಪ್ರದಾಯಿಕ ಇಂಧನದ ಬದಲಿಗೆ ಸೌರಶಕ್ತಿ ಬಳಸುವ ಮೂಲಕ‌ ಇಂಧನ ಸ್ವಾವಲಂಬನೆ ಸಾಧಿಸುವ ಕುಸುಮ್‌-ಬಿ ಯೋಜನೆಯಡಿ ಸೌರ ಪಂಪ್‌ಸೆಟ್‌ ಪಡೆಯಲು ರಾಜ್ಯದ 18 ಸಾವಿರ ರೈತರು ನೋಂದಣಿ ಮಾಡಿಸಿದ್ದಾರೆ

ಮುಂಗಾರು ಹಂಗಾಮಿಗೆ ಬೆಳೆವಿಮೆ ನೋಂದಣಿ ಆರಂಭ

Jun 03 2024, 12:30 AM IST
ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಜಾರಿಗೊಳಿಸಿ ಅಧಿಸೂಚಿಸಲಾಗಿದ್ದು, ಆಸಕ್ತ ರೈತರು ನಿಗದಿತ ದಿನಾಂಕದೊಳಗೆ ಬೆಳೆ ವಿಮೆಗೆ ನೋಂದಾವಣೆ ಮಾಡಬೇಕು ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಕಡ್ಡಾಯವಾಗಿ ಬೆಳೆ ವಿಮಾ ನೋಂದಣಿ ಮಾಡಿಸಿಕೊಳ್ಳಿ

Jun 02 2024, 01:46 AM IST
ಜಿಲ್ಲೆಯ ರೈತರು ಪ್ರಸಕ್ತ ವರ್ಷ ಕರ್ನಾಟಕ ರೈತ ಸುರಕ್ಷಾ, ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ ಮಾಡಿದ್ದಾರೆ.

ಜನನ-ಮರಣ ನೋಂದಣಿ ಬಗ್ಗೆ ತರಬೇತಿ ಕಾರ್ಯಾಗಾರ

May 28 2024, 01:04 AM IST
ಗ್ರಾಮಾಂತರ ಪ್ರದೇಶದಲ್ಲಿ ಶೇ.೧೦೦ ರಷ್ಟು ಜನನ-ಮರಣ ನೋಂದಣಿ ಉದ್ದೇಶದಿಂದ ಗ್ರಾಪಂ ಕಾರ್ಯದರ್ಶಿಗಳನ್ನು ಜನನ ಮರಣ ಉಪ ನೋಂದಣಿ ಅಧಿಕಾರಿಯಾಗಿ ಸರ್ಕಾರ ನೇಮಿಸಿದ್ದು ಗ್ರಾಮಾಂತರ ಪ್ರದೇಶದಲ್ಲಿ ಸಂಭವಿಸುವ ಎಲ್ಲಾ ಘಟನೆಗಳನ್ನು ಕಡ್ಡಾಯವಾಗಿ ನೋಂದಣಿ ಮಾಡುವಂತೆ ಹಾಗೂ ಅದರ ಪ್ರಾಮುಖ್ಯತೆ ಬಗ್ಗೆ ತಿಳಿಯಲು ಸಲಹೆ.

ಜನನ-ಮರಣ ನೋಂದಣಿ ಕಡ್ಡಾಯ

May 25 2024, 12:46 AM IST
ಜನನ ಮರಣಗಳ ನೋಂದಣಿ ಅಧಿನಿಯಮ 1969ರಂತೆ ಜನನ ಮರಣ ಮತ್ತು ನಿರ್ಜೀವ ಜನನಗಳ ನೋಂದಣಿ ಕಡ್ಡಾಯವಾಗಿದೆ. ಇಂತಹ ಘಟನೆಗಳು ಸಂಭವಿಸಿದ ಸ್ಥಳದಲ್ಲಿಯೇ ನೋಂದಣಿ ಮಾಡಲಾಗುವುದು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ ಹೇಳಿದರು.

₹2.5 ಕೋಟಿ ಕೊಟ್ಟು ಪೋರ್ಷೆ ಖರೀದಿಸಿದವ ₹1758 ನೋಂದಣಿ ಶುಲ್ಕ ಕಟ್ಟಿಲ್ಲ!

May 23 2024, 01:08 AM IST
ಪುಣೆಯಲ್ಲಿ ಭಾನುವಾರ ರಾತ್ರಿ ಶ್ರೀಮಂತ ಅಪ್ರಾಪ್ತನೊಬ್ಬ ಕುಡಿದು ವೇಗವಾಗಿ ಐಷಾರಾಮಿ ಪೋರ್ಷೆ ಕಾರು ಚಲಾಯಿಸಿ ನವದಂಪತಿಯ ಮರಣಕ್ಕೆ ಕಾರಣವಾಗಿದ್ದ. ಆದರೆ ಈ ಪೋರ್ಷೆ ಕಾರು ಖರೀದಿಸಿ 3 ತಿಂಗಳಾದರೂ ನೋಂದಣಿಯೇ ಆಗಿರಲಿಲ್ಲ ಎಂಬುದು ಬೆಳಕಿಗೆ ಬಂದಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 23
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved