• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಬ್ಬರಿ ಖರೀದಿ ನೋಂದಣಿ ಸರತಿಗೆ ಪಾದರಕ್ಷೆ ಇಟ್ಟ ರೈತರು

Mar 05 2024, 01:30 AM IST
ಕಳೆದ ತಿಂಗಳು ನಾಫೆಡ್ ಖರೀದಿ ಕೇಂದ್ರದ ಮೂಲಕ ಕೊಬ್ಬರಿ ಖರೀದಿ ನೋಂದಣಿಯಲ್ಲಿ ಅಕ್ರಮ ಆರೋಪ ಕೇಳಿಬಂದ ಹಿನ್ನೆಲೆ ಸರ್ಕಾರ ಕೊಬ್ಬರಿ ಖರೀದಿಗೆ ಮರು ನೋಂದಣಿ ಸೋಮವಾರದಿಂದ ಪ್ರಾರಂಭಿಸಿದ್ದು, ರೈತರು ಹಾಗೂ ಮಹಿಳೆಯರು, ವಯೋವೃದ್ದರು, ಅಂಗವಿಕಲರು ಸಂಬಂಧಿಸಿದ ಎಪಿಎಂಸಿ ಆವರಣಗಳಲ್ಲಿ ಭಾನುವಾರ ಸಂಜೆಯಿಂದಲೇ ಜಮಾಯಿಸಿದ್ದಾರೆ.

ಶೀಘ್ರವೇ ಕೊಬ್ಬರಿ ನೋಂದಣಿ ಕಾರ್ಯ ಆರಂಭಿಸಿ: ಗೋವಿಂದರಾಜು

Mar 02 2024, 01:45 AM IST
ಕೊಬ್ಬರಿ ಖರೀದಿ ಕೇಂದ್ರ ನಫೆಡ್ ಆರಂಭಿಸಿ ನಂತರ ಮರು ನೋಂದಣಿ ಹೆಸರಲ್ಲಿ ಸ್ಥಗಿತಗೊಳಿಸಿ ಮತ್ತೆ ಆರಂಭಕ್ಕೆ ವಿಳಂಬ ಅನುಸರಿಸುತ್ತಿರುವುದು ಸರಿಯಲ್ಲ. ಕೂಡಲೇ ನಫೆಡ್ ಅರಂಭಿಸದಿದ್ದರೆ ಮಾರ್ಚ್ 11 ಕ್ಕೆ ಗುಬ್ಬಿಯ ತಾಲೂಕು ಕಚೇರಿ ಮುಂದೆ ಉಗ್ರ ಹೋರಾಟ ರೈತರು ನಡೆಸಲಿದ್ದಾರೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ಎಚ್ಚರಿಕೆ ನೀಡಿದರು.

ಆಹಾರ ವ್ಯಾಪಾರಸ್ಥರಿಗೆ ಪರವಾನಗಿ ನೋಂದಣಿ ಕಡ್ಡಾಯ

Feb 28 2024, 02:30 AM IST
ಆಹಾರ ಪದಾರ್ಥಗಳ ತಯಾರಿಕೆ, ವಿತರಣೆ, ಶೇಖರಣೆ ಮಾಡುವ ಎಲ್ಲಾ ಆಹಾರ ವ್ಯಾಪಾರಸ್ಥರು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯಡಿಯಲ್ಲಿ ಕಡ್ಡಾಯವಾಗಿ ಪರವಾನಗಿ ನೊಂದಣಿ ಪಡೆಯಬೇಕು. ಈ ನಿಟ್ಟಿನಲ್ಲಿ ಹೆಚ್ಚು ಜಾಗೃತಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅಧಿಕಾರಿಗಳಿಗೆ ಸೂಚಿಸಿದರು.

ಇಂದಿನಿಂದ ಕೊಬ್ಬರಿ ಖರೀದಿ, ನೋಂದಣಿ ಆರಂಭ: ಸರ್ಕಾರ

Feb 21 2024, 02:02 AM IST
ರಾಜ್ಯ ತೆಂಗು ಬೆಳೆಗಾರರ ಹಿತದೃಷ್ಟಿಯಿಂದ ಬೆಂಬಲ ಬೆಲೆ ಯೋಜನೆಯಡಿ ಕೊಬ್ಬರಿ ಖರೀದಿ ಪ್ರಕ್ರಿಯೆಯನ್ನು ಬುಧವಾರದಿಂದ ಪುನಾರಂಭಿಸಲು ಸರ್ಕಾರ ತೀರ್ಮಾನಿಸಿದೆ.

ಎಸ್ಸೆಸ್ಸೆಲ್ಸಿಗೆ 28,085 ವಿದ್ಯಾರ್ಥಿಗಳು ನೋಂದಣಿ

Feb 19 2024, 01:35 AM IST
2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಮಾರ್ಚ್ 25ರಿಂದ ಶುರುವಾಗಲಿದ್ದು, ದಿನಗಣನೆ ಶುರುವಾಗಿವೆ. ಧಾರವಾಡ ಜಿಲ್ಲೆಯಿಂದ ಈ ಪರೀಕ್ಷೆ ಬರೆಯಲು 28,085 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.

ಭೂ ಪರಿವರ್ತನೆಯಾದ ನಿವೇಶನಗಳನ್ನು ನೋಂದಣಿ ಮಾಡಿ: ಟೈರ್‌ ರಂಗನಾಥ್‌ ಒತ್ತಾಯ

Feb 19 2024, 01:33 AM IST
ಜಿಲ್ಲಾಧಿಕಾರಿಗಳ ಭೂ ಪರಿವರ್ತನೆಯಿಂದ ಆಗಿರುವ ನಿವೇಶನಗಳನ್ನು ನೋಂದಣಾಧಿಕಾರಿ ಕಚೇರಿಯಲ್ಲಿ ನೋಂದಣಿ ಮಾಡಬಾರದೆಂದು ನಗರಸಭೆಯಿಂದ ನೋಂದಣಾಧಿಕಾರಿಗಳ ಕಚೇರಿಗೆ ಪತ್ರ ಬರೆದಿದ್ದು, ಇದರಿಂದ ಸಾಮಾನ್ಯ ನಾಗರಿಕರಿಗೆ ತೊಂದರೆಯಾಗುತ್ತದೆ.

ಎಚ್‌ಎಸ್‌ಆರ್‌ಪಿ ನೋಂದಣಿ ಫಲಕ ಅಳವಡಿಕೆ ಗಡುವು 3 ತಿಂಗಳು ವಿಸ್ತರಿಸಿ ಆದೇಶ

Feb 17 2024, 01:17 AM IST
ರಾಜ್ಯದಲ್ಲಿ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನೋಂದಣಿ ಫಲಕ ಅಳವಡಿಕೆ ಅಂತಿಮ ದಿನವನ್ನು ಮೇ 31ಕ್ಕೆವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಅಂಗನವಾಡಿ, ಶಾಲೆ, ಹಾಸ್ಟೆಲ್‍ಗಳಿಗೆ ಆಹಾರ ಸುರಕ್ಷತೆ ನೋಂದಣಿ ಕಡ್ಡಾಯ: ಜಿಲ್ಲಾಧಿಕಾರಿ

Feb 14 2024, 02:16 AM IST
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ನಿಯಮ ಹಾಗೂ ನಿಬಂಧನೆಗಳ ಅನುಸಾರ ಅಂಗನವಾಡಿ, ಶಾಲೆ, ಹಾಸ್ಟೆಲ್‍ಗಳು ಆಹಾರ ಸುರಕ್ಷತೆ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಆಹಾರ ಸುರಕ್ಷತಾ ಅಧಿಕಾರಿಗಳು ಆಹಾರ ಗುಣಮಟ್ಟದ ಖಾತ್ರಿ ಕುರಿತು ನಿಯಮಿತವಾಗಿ ತಪಾಸಣೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಸೂಚನೆ ನೀಡಿದರು.

ಕೊಬ್ಬರಿ ನೋಂದಣಿ: ತುಮಕೂರು ತೆಂಗು ಬೆಳೆಗಾರರಿಗೆ ಅನ್ಯಾಯ

Feb 13 2024, 12:47 AM IST

ಕೊಬ್ಬರಿ ನೋಂದಣಿ ಪ್ರಕ್ರಿಯೆಯಲ್ಲಿ ತುಮಕೂರು ಜಿಲ್ಲೆಯ ತೆಂಗು ಬೆಳೆಗಾರರಿಗೆ ಅನ್ಯಾಯವಾಗಿದ್ದು, ಸರ್ಕಾರ ಪುನಃ ನೋಂದಣಿ ಪ್ರಾರಂಭಿಸಿ ಆಯಾ ಜಿಲ್ಲೆಗಳ ಒಟ್ಟು ಉತ್ಪನ್ನದ ಮೇಲೆ ಶೇ. 25ರಷ್ಟು ಮಾತ್ರವೇ ಕೊಬ್ಬರಿ ಖರೀದಿಗೆ ಗುರಿ ನಿಗದಿಪಡಿಸಬೇಕೆಂದು ರೈತ ಸಂಘದ ಜಿಲ್ಲಾಧ್ಯಕ್ಷ  ಸರ್ಕಾರವನ್ನು ಒತ್ತಾಯಿಸಿದರು.

ಕಾರ್ಮಿಕರ ನೋಂದಣಿ ಪ್ರಕ್ರಿಯೆ ಸರಳಕ್ಕಾಗಿ ಆಗ್ರಹಿಸಿ ಪ್ರತಿಭಟನೆ

Feb 12 2024, 01:36 AM IST
ಕಾರ್ಮಿಕರ ನೋಂದಣಿ ಹಾಗೂ ನವೀಕರಣ ಪ್ರಕ್ರಿಯೆ ಸರಳಗೊಳಿಸಬೇಕು ಎಂಬುದು ಸೇರಿ ವಿವಿಧ 23 ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಅಸಂಘಟಿತ ಕಾರ್ಮಿಕರ ಒಕ್ಕೂಟದ ನೇತೃತ್ವದಲ್ಲಿ ಕಾರ್ಮಿಕರು ಭಾನುವಾರದಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved