• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಬ್ಬರಿ ಖರೀದಿ: 3-4 ದಿನದಲ್ಲಿ ನೋಂದಣಿ ಮುಕ್ತಾಯ; ರೈತರ ಆಕ್ರೋಶ

Feb 10 2024, 01:50 AM IST
ನಾಫೆಡ್ ಮೂಲಕ ಕೊಬ್ಬರಿ ಖರೀದಿ ಮಾಡಲು ಕೆಲ ದಿನಗಳಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಆದರೆ ಇದು ಶುರುವಾಗಿ ಮೂರ್ನಾಲ್ಕು ದಿನಗಳಾಗಿವೆ. ಆದರೆ ನೋಂದಣಿ ಪ್ರಕ್ರಿಯೆ ಮುಕ್ತಾಯವಾಗಿದೆ, ಈ ಬೆಳವಣಿಗೆ ಅರಸೀಕೆರೆ ಬೆಳೆಗಾರರಲ್ಲಿ ಸಹಜವಾಗಿಯೇ ಆತಂಕ ಮೂಡಿಸಿದೆ.

ಕೊಬ್ಬರಿ ನೋಂದಣಿ ಸ್ಥಗಿತ: ರೈತರ ಪ್ರತಿಭಟನೆ

Feb 10 2024, 01:48 AM IST
ನಫೆಡ್ ಕೇಂದ್ರದಲ್ಲಿ ರೈತರಿಂದ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು. ಏಕಾಏಕಿ ಸ್ಥಗಿತಗೊಂಡಿದ್ದರಿಂದ ರೊಚ್ಚಿಗೆದ್ದ ರೈತಾಪಿಗಳು ಎಪಿಎಂಸಿ ಆವರಣದ ಮುಂಭಾಗ ಕೆಲಕಾಲ ರಸ್ತೆ ತಡೆ ಮಾಡಿದ ಘಟನೆ ನಡೆಯಿತು.

ತುರುವೇಕೇರೆಯಲ್ಲಿ ಕೊಬ್ಬರಿ ಖರೀದಿಗೆ ನೋಂದಣಿ ಶುರು

Feb 06 2024, 01:35 AM IST
ಕೊಬ್ಬರಿ ಬೆಲೆ ಕುಸಿತದಿಂದಾಗಿ ಕೊಬ್ಬರಿ ಬೆಳೆಗಾರರು ಬಹಳ ಸಂಕಷ್ಟ ಎದುರಿಸುವಂತಾಗಿದೆ. ಸರ್ಕಾರ ಕಳೆದ ತಿಂಗಳು ೨೦ ರಂದೇ ನ್ಯಾಫೆಡ್ ಮೂಲಕ ಕೊಬ್ಬರಿ ಖರೀದಿ ಕೇಂದ್ರ ತೆರೆಯುವುದಾಗಿ ಭರವಸೆ ನೀಡಿತ್ತು. ನಂತರ ಫೆಬ್ರವರಿ ಒಂದರಿಂದ ಆರಂಭಿಸುವುದಾಗಿ ಹೇಳಿತ್ತು. ಈಗ ಫೆಬ್ರವರಿ ೫ ರಿಂದ ನೋಂದಣಿ ಕಾರ್ಯ ಪ್ರಾರಂಭಿಸುವುದಾಗಿ ಘೋಷಿಸಿದೆ.

ಗುಬ್ಬಿಯಲ್ಲಿ ಕೊಬ್ಬರಿ ಖರೀದಿಗೆ ನೋಂದಣಿ ಪ್ರಕ್ರಿಯೆ ಆರಂಭ

Feb 06 2024, 01:34 AM IST
ತಾಲೂಕಿನಲ್ಲಿ ಅಧಿಕ ತೆಂಗು ಬೆಳೆಗಾರರಿರುವುದರಿಂದ ಇನ್ನೂ ಹೆಚ್ಚಿನ ಕೊಬ್ಬರಿ ಕೇಂದ್ರ ತೆರೆಯುವಂತೆ ಈಗಾಗಲೇ ರೈತ ಸಂಘಟನೆಗಳು ಒತ್ತಾಯಿಸಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿರದ ಬಗ್ಗೆ ರೈತರು ಬೇಸರ ವ್ಯಕ್ತಪಡಿಸಿದ್ದಾರೆ.

ಉಪ ನೋಂದಣಿ ಕಚೇರಿ ಬದಲಾವಣೆಗೆ ದಸಂಸ ಆಗ್ರಹ

Jan 30 2024, 02:00 AM IST
ಒಂದೇ ಸೂರಿನಡಿ ಎಲ್ಲಾ ಇಲಾಖೆಯೂ ಕೆಲಸ ಮಾಡಲಿ ಎಂದು ಬೃಹತ್ ಕಟ್ಟಡವನ್ನು ಕಟ್ಟಿದ್ದರು. ಉಪನೋಂದಣಿ ಕಚೇರಿ, ಸಿಡಿಪಿಒ ಕಚೇರಿ ಮತ್ತು ಅಬಕಾರಿ ಕಚೇರಿಗೆ ಮಿನಿ ವಿಧಾನಸೌಧದಲ್ಲಿ ಕಟ್ಟಡವನ್ನು ಕಾಯ್ದಿರಿಸಿದ್ದರು. ಅಲ್ಲಿಗೆ ಇಲಾಖೆಗಳನ್ನ ಸ್ಥಳಾಂತರ ಮಾಡದೇ ಖಾಸಗಿ ಕಟ್ಟಡಗಳಲ್ಲಿ ಸಾವಿರಾರು ರೂ ಬಾಡಿಗೆ ಹಣ ನೀಡಿ ಸಾರ್ವಜನಿಕ ಹಣವನ್ನು ಖಾಸಗಿಯವರ ಪಾಲುಮಾಡಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡುತ್ತಿದ್ದಾರೆ.

ಸೌಲಭ್ಯ ಪಡೆಯಲು ಕಾರ್ಮಿಕರ ನೋಂದಣಿ ಕಡ್ಡಾಯ

Jan 20 2024, 02:05 AM IST
ಸರ್ಕಾರ ಕಾರ್ಮಿಕ ಇಲಾಖೆಯ ಮೂಲಕ ಅನೇಕ ಸೌಲಭ್ಯಗಳನ್ನು ಒದಗಿಸುತ್ತಿದೆ. ಸೌಲಭ್ಯಗಳನ್ನು ಪಡೆಯಲು ಪ್ರತಿಯೊಬ್ಬ ಅರ್ಹ ಕಾರ್ಮಿಕ ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಬೇಕು

ತೊಗರಿ ಮಾರಾಟಕ್ಕೆ ನೋಂದಣಿ ಆರಂಭ: ಜಿಲ್ಲಾಧಿಕಾರಿ

Jan 19 2024, 01:50 AM IST
2023-24ನೇ ಸಾಲಿನ ಬೆಲೆ ಸ್ಥಿರೀಕರಣ ಯೋಜನೆಯಡಿ ಜಿಲ್ಲೆಯಲ್ಲಿ ರೈತರಿಂದ ತೊಗರಿ ಕೃಷಿ ಉತ್ಪನ್ನ ಖರೀದಿಗೆ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.

ಪತ್ರಿಕಾ ವಿತರಕರಿಗೆ ವಿಮೆ ಯೋಜನೆಯ ಉಚಿತ ನೋಂದಣಿ ಕಾರ್ಯಕ್ರಮ

Jan 17 2024, 01:45 AM IST
ಗದಗ ನಗರದ ಗಂಗಾಪೂರ ಪೇಟೆಯ ಬನಶಂಕರಿ ದೇವಸ್ಥಾನದಲ್ಲಿ ರಾಜ್ಯ ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ, ವಿಮೆ ಯೋಜನೆಯ ಉಚಿತ ನೋಂದಣಿ ಕಾರ್ಯಕ್ರಮ ಜರುಗಿತು.

ರಾಮನ ಟ್ಯಾಟೋ ಹಾಕಿಸಿಕೊಳ್ಳಲು 3 ಸಾವಿರ ಯುವಕರ ನೋಂದಣಿ

Jan 16 2024, 01:51 AM IST

ಅಯೋಧ್ಯೆಯಲ್ಲಿ ರಾಮ ಮಂದಿರದಲ್ಲಿ ಶ್ರೀರಾಮನ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಇಂದಿನಿಂದಲೇ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಈಗಾಗಲೇ 3 ಸಾವಿರ ಯುವಕರು ರಾಮನ ಟ್ಯಾಟೋ ಹಾಕಿಸಿಕೊಳ್ಳಲು ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. 

ವ್ಯಾಪಾರಸ್ಥರ ಗಮನಕ್ಕೆ: ಆಹಾರ ನೋಂದಣಿ ಪರವಾನಗಿ ಪಡೆಯಲು ಸೂಚನೆ

Jan 16 2024, 01:49 AM IST
ಜಿಲ್ಲೆಯಲ್ಲಿನ ಆಹಾರ ಪದಾರ್ಥ ವ್ಯಾಪಾರಸ್ಥರು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯಡಿಯಲ್ಲಿ ಆಹಾರ ನೋಂದಣಿ/ ಪರವಾನಗಿಯನ್ನು ಪಡೆಯದೇ ವ್ಯಾಪಾರ ವಹಿವಾಟು ನಡೆಸುವವರು ತಕ್ಷಣದಲ್ಲೇ ಇಲಾಖೆಯಿಂದ ಆಹಾರ ನೋಂದಣಿ/ ಪರವಾನಗಿಯನ್ನು ಪಡೆದುಕೊಳ್ಳುವುದು, ತಪ್ಪಿದಲ್ಲಿ ಕಾಯ್ದೆಯಡಿ ನೋಟೀಸ್ ಮತ್ತು ದಂಡ ವಿಧಿಸಲಾಗುವುದು ಎಂದು ಎಚ್ಚರಿಸಲಾಗಿದೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved