• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಫೆಡ್‌ ಸಂಸ್ಥೆಯಿಂದ ಕೊಬ್ಬರಿ ಖರೀದಿ: 20ರಿಂದ ನೋಂದಣಿ

Jan 14 2024, 01:33 AM IST
ಅತೀ ಹೆಚ್ಚು ಕೊಬ್ಬರಿ ಅವಲಂಬಿತ ತಾಲೂಕಾಗಿರುವ ಚನ್ನರಾಯಪಟ್ಟಣದಲ್ಲಿ ರೈತರಿಗೆ ಕೇಂದ್ರ ಸರ್ಕಾರದ ಸೂಚನೆಯಂತೆ ನಾಫೆಡ್ ಸಂಸ್ಥೆ ಮೂಲಕ ಉಂಡೆ ಕೊಬ್ಬರಿ ಖರೀದಿಸಲು ರಾಜ್ಯ ಸರ್ಕಾರ ಸಮ್ಮತಿ ನೀಡಿದ್ದು ಜ.೨೦ ರಿಂದ ನೋಂದಣಿ ಆರಂಭವಾಗಲಿದೆ.

ಪಿಎಂ ವಿಶ್ವಕರ್ಮ ನೋಂದಣಿ: ಕರ್ನಾಟಕ ನಂ.1

Jan 13 2024, 01:31 AM IST
ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಹಾಗೂ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ರಾಜೀವ ಚಂದ್ರಶೇಖರ ಅವರ ಕನಸಿನ ಕೂಸಾದ ‘ಪಿಎಂ ವಿಶ್ವಕರ್ಮ ಯೋಜನೆ’ಯ ನೋಂದಣಿಯಲ್ಲಿ ಸಚಿವ ರಾಜೀವ್‌ ಅವರ ತವರು ರಾಜ್ಯ ಕರ್ನಾಟಕ, ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ. 2023ರ ಸೆಪ್ಟೆಂಬರ್‌ 17ರಂದು ಪ್ರಧಾನಿ ಮೋದಿ ಅವರು ಈ ಯೋಜನೆಗೆ ದೇಶಾದ್ಯಂತ ಚಾಲನೆ ನೀಡಿದ್ದರು. ಜ.11ರ ವರೆಗೆ ಬರೀ ನಾಲ್ಕು ತಿಂಗಳಲ್ಲಿ ಕರ್ನಾಟಕದಲ್ಲಿ ಬರೋಬ್ಬರಿ 19,18,888 ಕರಕುಶಲಕರ್ಮಿಗಳು ಈ ಯೋಜನೆಗೆ ತಮ್ಮ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ.

ಯುವನಿಧಿಗೆ ೧,೫೬೭ ಜನರು ನೋಂದಣಿ

Jan 12 2024, 01:45 AM IST
ರಾಜ್ಯ ಸರ್ಕಾರದ ಯುವನಿಧಿ ಯೋಜನೆಯ ನೋಂದಣಿಗೆ ಪ್ರಕ್ರಿಯೆ ಆರಂಭವಾಗಿದ್ದು, ಉತ್ತರ ಕನ್ನಡದಲ್ಲಿ ಅಂದಾಜು ೬,೩೭೨ ಫಲಾನುಭವಿಗಳನ್ನು ಗುರುತಿಸಲಾಗಿದ್ದು, ೧,೫೬೭ ಜನರು ನೋಂದಣಿ ಮಾಡಿಸಿಕೊಂಡಿದ್ದಾರೆ.

ಯುವನಿಧಿ ಯೋಜನೆಗೆ 979 ಮಂದಿ ನೋಂದಣಿ

Jan 12 2024, 01:45 AM IST
ರಾಮನಗರ: ಕಾಂಗ್ರಸ್ ನೇತೃತ್ವದ ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ಯೋಜನೆಯಾದ ಯುವ ನಿಧಿ ಅಡಿಯಲ್ಲಿ ಫಲಾನುಭವಿಗಳ ಖಾತೆಗೆ ನಾಳೆ (ಜ.12) ನೇರ ನಗದು ವರ್ಗಾವಣೆ ಆಗಲಿದ್ದು, ಜಿಲ್ಲೆಯಲ್ಲಿ ಗುರುವಾರದವರೆಗೆ ಒಟ್ಟು 979 ಮಂದಿ ನಿರುದ್ಯೋಗಿಗಳು ಹೆಸರು ನೋಂದಣಿ ಮಾಡಿಕೊಂಡಿದ್ದಾರೆ.

ಯುವನಿಧಿ ಯೋಜನೆ ನೋಂದಣಿ ಗುರಿ ಸಾಧಿಸಿ: ಡಾ. ಸುಶೀಲಾ

Jan 09 2024, 02:00 AM IST
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿನ ಯುವ ನಿಧಿ ಯೋಜನೆಯಲ್ಲಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳನ್ನು ನೋಂದಣಿ ಮಾಡಿ ಗುರಿ ಸಾಧಿಸಿ, ಯೋಜನೆಯ ಸೌಲಭ್ಯವನ್ನು ಅರ್ಹ ಫಲಾನುಭವಿಗಳಿಗೆ ಒದಗಿಸುವಂತೆ ಜಿಲ್ಲಾಧಿಕಾರಿ ಡಾ. ಸುಶೀಲಾ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಯುವನಿಧಿಗೆ ಮಂಡ್ಯ ಜಿಲ್ಲೆಯಿಂದ 715 ಜನ ಮಾತ್ರ ನೋಂದಣಿ...!

Jan 08 2024, 01:45 AM IST
ಮಂಡ್ಯ ಜಿಲ್ಲೆಯಲ್ಲಿ ಅಂದಾಜು 10,000 ವಿದ್ಯಾರ್ಥಿಗಳು 2022-23ನೇ ಸಾಲಿನಲ್ಲಿ ಉತ್ತೀರ್ಣರಾಗಿದ್ದಾರೆ. ಇವರಲ್ಲಿ ಶೇ. 40ರಷ್ಟು ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಹಾಗೂ ಉದ್ಯೋಗಕ್ಕೆ ಸೇರ್ಪಡೆಯಾಗಿದ್ದರೆ ಎಂದು ಭಾವಿಸಿದರೂ 6000 ವಿದ್ಯಾರ್ಥಿಗಳು ನೋಂದಣಿಯಾಗಬೇಕು. ಜಿಲ್ಲೆಯಲ್ಲಿ ಈವರೆಗೆ ಕೇವಲ 715 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.

ಯುವನಿಧಿ ಯೋಜನೆಗೆ ಅರ್ಹರು ನೋಂದಣಿ ಮಾಡಿಕೊಳ್ಳಲಿ

Jan 07 2024, 01:30 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ 5ನೇ ಗ್ಯಾರಂಟಿ ಯೋಜನೆ ಯುವನಿಧಿ ಈಗ ಯುವಜನರ ಕುತೂಹಲ, ನಿರೀಕ್ಷೆ, ಭರವಸೆಗಳನ್ನು ಹೆಚ್ಚಿಸುವಲ್ಲಿ ಕಾರಣವಾಗಿದೆ. ಇದೇ ಜ.12ರಂದು ಶಿವಮೊಗ್ಗದಲ್ಲಿ ಈ ಯೋಜನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಲಿದ್ದು, ಅರ್ಹರು ನೋಂದಣಿ ಮಾಡಿಕೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸೂಚಿಸಿದ್ದಾರೆ.

ನೋಡಿದೆ...ತೊಗರಿ ಖರೀದಿಗೆ ನೋಂದಣಿ

Jan 06 2024, 02:00 AM IST
ಕೇಂದ್ರ ಸರಕಾರದ ಬೆಲೆ ಸ್ಥಿರೀಕರಣ ಯೋಜನೆಯಡಿ ಎಫ್ಎಕ್ಯೂ ಗುಣಮಟ್ಟದ ತೊಗರಿಗೆ ಪ್ರತಿ ಕ್ವಿಂಟಲ್‌ಗೆ ಜಿಲ್ಲೆಯ ಕನಿಷ್ಠ ಮಾರುಕಟ್ಟೆ ಸಂಗ್ರಹಣಾ ದರ ಅಥವಾ ಕ್ರಿಯಾತ್ಮಕ ಖಚಿತ ಸಂಗ್ರಹಣ ದರ, ಯಾವುದು ಹೆಚ್ಚು ಅದನ್ನು ಪರಿಗಣಿಸಿ ಖರೀದಿಸಲು ಘೋಷಿದೆ

ಆಧಾರ್ ಕಾರ್ಡ್‌ ನೋಂದಣಿ ಜವಾಬ್ದಾರಿಯಿಂದ ನಿರ್ವಹಿಸಿ: ಜಿಲ್ಲಾಧಿಕಾರಿ ಶಿಲ್ಪಾನಾಗ್‌

Jan 06 2024, 02:00 AM IST
ಜನಸಾಮಾನ್ಯರಿಗೆ ಅತ್ಯಾವಶ್ಯಕ ಗುರುತಿನ ದಾಖಲೆ ಆಧಾರ್ ಕಾರ್ಡ್‌ ನೋಂದಣಿ, ನವೀಕರಣ ಕಾರ್ಯಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಜಿಲ್ಲಾಧಿಕಾರಿ ಶಿಲ್ಪಾನಾಗ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಚಾಮರಾಜನಗದಲ್ಲಿ ಜಿಲ್ಲಾಮಟ್ಟದ ಆಧಾರ್‌ ನೋಂದಣಿ ಸಮಿತಿ ಸಭೆಯಲ್ಲಿ ಮಾತನಾಡಿದರು.

ಯುವ ನಿಧಿ: ನೋಂದಣಿ ಗುರಿ ಸಾಧಿಸಿ

Jan 05 2024, 01:45 AM IST
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವ ನಿಧಿಗೆ ಜಿಲ್ಲೆಯಲ್ಲಿ ಹೆಚ್ಚಿನ ನೋಂದಣಿ ಮಾಡಿಸಿ ಯೋಜನೆಯ ಸೌಲಭ್ಯ ಒದಗಿಸಲು ತಹಸೀಲ್ದಾರ್ ಮತ್ತು ತಾಪಂ ಇಒ ಮುಂದಾಗಬೇಕು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved