ಕರೋಕೆ ಗಾಯನ ಸ್ಪರ್ಧೆಗೆ 100ಕ್ಕೂ ಹೆಚ್ಚು ಮಂದಿ ನೋಂದಣಿ
Dec 20 2023, 01:15 AM ISTಶಿವಮೊಗ್ಗದ ಸ್ಥಳೀಯ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಹಾಗೂ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಸಹಯೋಗದಲ್ಲಿ ಕರೋಕೆ ಸ್ಪರ್ಧೆ ಆಯೋಜಿಸಿದ್ದು, ಈಗಾಗಲೇ 100ಕ್ಕೂ ಹೆಚ್ಚು ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಸಂಘದ ನಿರ್ದೇಶಕ ಹಾಗೂ ಕಾರ್ಯಕ್ರಮ ಸಂಚಾಲಕ ರಾಮಚಂದ್ರ ಗುಣಾರಿ ಹೇಳಿದ್ದಾರೆ.