.ಮೈಕ್ರೋ ಫೈನಾನ್ಸ್ ಸಂಸ್ಥೆಗಳ ನೋಂದಣಿ ಕಡ್ಡಾಯ
Feb 19 2025, 12:51 AM ISTಕೋಲಾರ ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಆಸ್ತಿ ಜಪ್ತಿ ಮನೆಗಳ ಜಪ್ತಿ ಸೇರಿದಂತೆ ಮನೆಗಳ ಮೇಲೆ ನೋಟಿಸ್ ಅಂಟಿಸುವುದು ಮುಂತಾದ ಇಂತಹ ಪ್ರಕರಣಗಳು ಕಂಡು ಬಂದಿಲ್ಲ ಒಂದು ವೇಳೆ ಕಂಡುಬಂದರೆ ಅವರ ವಿರುದ್ಧ ಆಧ್ಯಾದೇಶದಂತೆ ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿ ಒಟ್ಟು ೧೭ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ನೋಂದಣಿ ಮಾಡಿಕೊಂಡಿದ್ದು ೯೮ ಶಾಖೆಗಳನ್ನು ಹೊಂದಿವೆ.