75 ಸಾವಿರ ಬಿಜೆಪಿ ಸದಸ್ಯತ್ವ ನೋಂದಣಿ ಗುರಿ: ಸಚ್ಚಿದಾನಂದ
Oct 03 2024, 01:16 AM ISTಮಂಡ್ಯ ತಾಲೂಕಿನ ತಗ್ಗಹಳ್ಳಿ ಗ್ರಾಮದಲ್ಲಿ ಬುಧವಾರ ಆಯೋಜಿಸಿದ್ದ ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಕ್ಷೇತ್ರದಲ್ಲಿ ಈವರೆಗೆ ೬೦೦೦ಕ್ಕೂ ಹೆಚ್ಚು ಮಂದಿಯನ್ನು ನೋಂದಾಯಿಸಲಾಗಿದೆ. ನಿರಂತರ ಕಾರ್ಯಕ್ರಮದ ಮೂಲಕ ಕಾಲಮಿತಿಯೊಳಗೆ ಸದಸ್ಯತ್ವ ನೋಂದಣಿಯಲ್ಲಿ ಗುರಿ ತಲುಪಲಾಗುವುದು.