• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎ ಅಥವಾ ಬಿ ಖಾತಾ ಯಾವುದಿದ್ರೂ ನೋಂದಣಿ ಮಾಡಬಹುದು : ಮುದ್ರಾಂಕ ಆಯುಕ್ತರು ಸುತ್ತೋಲೆ

Mar 13 2025, 12:50 AM IST

ರಾಜ್ಯದ ಯಾವುದೇ ಸ್ಥಳೀಯ ಸಂಸ್ಥೆ ಅಡಿ ಬರುವ ಸ್ಥಿರಾಸ್ತಿಗಳಿಗೆ ಅನ್ವಯಿಸುವಂತೆ ಕಡ್ಡಾಯವಾಗಿ ಇ-ಸ್ವತ್ತು ಅಥವಾ ಇ-ಆಸ್ತಿಯ ಇ-ತಂತ್ರಾಂಶದಿಂದ ಮಾಹಿತಿ ಪಡೆದು ಅದು ‘ಎ’ ಖಾತಾ ಅಥವಾ ‘ಬಿ’ ಖಾತಾ ಯಾವುದೇ ಇದ್ದರೂ ನೋಂದಣಿ ಮಾಡಬೇಕು ಎಂದು ನೋಂದಣಿ ಪರಿವೀಕ್ಷಕರು ಮತ್ತು ಮುದ್ರಾಂಕ ಆಯುಕ್ತರು ಸುತ್ತೋಲೆ  

ಭತ್ತ, ರಾಗಿ ನೋಂದಣಿ ಮತ್ತು ಖರೀದಿ ಕೇಂದ್ರಕ್ಕೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಚಾಲನೆ

Mar 09 2025, 01:49 AM IST
ಸರ್ಕಾರ ರೈತರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಹಾಗೂ ರಾಗಿ ಖರೀದಿ ಮಾಡಲು ಮುಂದಾಗಿದೆ. ಭತ್ತಕ್ಕೆ 2300 ಹಾಗೂ ರಾಗಿಗೆ 4290 ರೂ.ಪ್ರತಿ ಕ್ವಿಂಟಲ್‌ಗೆ ನಿಗಧಿಪಡಿಸಿದೆ. ಭತ್ತ ಎಕರೆಗೆ ಕನಿಷ್ಠ 25 ಕ್ವಿಂಟಲ್ ಹಾಗೂ ರಾಗಿ ಎಕರೆಗೆ 10 ಕ್ವಿಂಟಲ್‌ಗೆ ಖರೀದಿಸಲು ನಿಗಧಿಪಡಿಸಲಾಗಿದೆ.

ಚನ್ನಗಿರಿ ತಾಲೂಕಿನಿಂದ 3816 ವಿದ್ಯಾರ್ಥಿಗಳು ನೋಂದಣಿ

Mar 04 2025, 12:38 AM IST
ತಾಲೂಕಿನಲ್ಲಿ 10ನೇ ತರಗತಿ ಪರೀಕ್ಷೆ ಮಾರ್ಚ್‌ 21ರಿಂದ ಏಪ್ರಿಲ್‌ 4ರವರೆಗೆ ನಡೆಯಲಿದೆ. ಇದಕ್ಕಾಗಿ ಅಗತ್ಯ ಭಾರಿ ಸಿದ್ಧತೆಗಳನ್ನು ತಾಲೂಕು ಸಾರ್ವಜನಿಕ ಶಿಕ್ಷಣ ಇಲಾಖೆ ಕೈಗೊಂಡಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಯಪ್ಪ ಚನ್ನಗಿರಿಯಲ್ಲಿ ಹೇಳಿದ್ದಾರೆ.

ನೋಂದಣಿ ಇಲ್ಲದೆ ವಹಿವಾಟು ನಡೆಸುವ ಮೈಕ್ರೋ ಸಂಸ್ಥೆಗಳ ವಿರುದ್ಧ ಕ್ರಮ

Mar 04 2025, 12:30 AM IST
ಸರ್ಕಾರದಿಂದ ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ 2025 ರಂತೆ ಎಲ್ಲಾ ಮೈಕ್ರೋ ಫೈನಾನ್ಸ್‌ಸಂಸ್ಥೆಗಳು ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಬೇಕು

ಆಸ್ಕರ್‌ ಪಟ್ಟಿಯಲ್ಲಿರುವ ಸಿನಿಮಾ ಪ್ರದರ್ಶನಕ್ಕೆ ಕಿಕ್ಕಿರಿದ ಜನಸಂದಣಿ : 3000 ಸಿನಿಮಾಸಕ್ತರಿಂದ ಹೆಸರು ನೋಂದಣಿ

Mar 03 2025, 12:14 PM IST

ಬೆಂಗಳೂರು 16ನೇ ಅಂತಾರಾಷ್ಟ್ರೀಯ ಸಿನಿಮೋತ್ಸವಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸುಮಾರು 3000ಕ್ಕೂ ಅಧಿಕ ಮಂದಿ ನೋಂದಣಿ ಮಾಡಿಸಿಕೊಂಡಿದ್ದಾರೆ. ಭಾನುವಾರ ವೀಕೆಂಡ್ ಆಗಿರುವ ಕಾರಣ ಸಿನಿಮಾಸಕ್ತರ ಸಂಖ್ಯೆ ಹೆಚ್ಚಿತ್ತು. ಈ ವೇಳೆ ಆಸ್ಕರ್‌ ವಿಜೇತ ಸಿನಿಮಾಗಳಿಗೆ ಉದ್ದದ ಸರತಿ ಸಾಲಿತ್ತು.

ಸಾಗುವಳಿ ಜಮೀನು ನಕಲಿ ದಾಖಲೆ ಸೃಷ್ಟಿಸಿ ಬೇರೆಯವರ ಹೆಸರಿಗೆ ನೋಂದಣಿ: ಗ್ರಾಮಸ್ಥರ ಪ್ರತಿಭಟನೆ

Feb 21 2025, 11:48 PM IST
ಈ ಹಿಂದೆ ನಿವೇಶನಕ್ಕಾಗಿ 20 ಗುಂಟೆ ಕಳೆದಿರುವುದನ್ನೂ ಸೇರಿಸಿ ಒಟ್ಟು 3.10 ಎಕರೆ ಸಾಗುವಳಿ ಜಮೀನನ್ನು ಶಾನುಭೋಗ ಎಸ್.ಎಲ್.ರಾಮಕೃಷ್ಣಯ್ಯ ಈ ಹಿಂದೆ ಇನಾಮು ವಸೂಲಿ ಮಾಡುವ ವೇಳೆ ಸಾಗುವಳಿ ಇಲ್ಲದಿದ್ದರೂ ನಕಲಿ ದಾಖಲೆ ಸೃಷ್ಟಿಸಿ ತಮ್ಮ ಹೆಸರಿಗೆ ಆರ್‌ಟಿಸಿ ಮಾಡಿಸಿಕೊಂಡಿದ್ದಾರೆ.

.ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ನೋಂದಣಿ ಕಡ್ಡಾಯ

Feb 19 2025, 12:51 AM IST
ಕೋಲಾರ ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಆಸ್ತಿ ಜಪ್ತಿ ಮನೆಗಳ ಜಪ್ತಿ ಸೇರಿದಂತೆ ಮನೆಗಳ ಮೇಲೆ ನೋಟಿಸ್ ಅಂಟಿಸುವುದು ಮುಂತಾದ ಇಂತಹ ಪ್ರಕರಣಗಳು ಕಂಡು ಬಂದಿಲ್ಲ ಒಂದು ವೇಳೆ ಕಂಡುಬಂದರೆ ಅವರ ವಿರುದ್ಧ ಆಧ್ಯಾದೇಶದಂತೆ ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿ ಒಟ್ಟು ೧೭ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ನೋಂದಣಿ ಮಾಡಿಕೊಂಡಿದ್ದು ೯೮ ಶಾಖೆಗಳನ್ನು ಹೊಂದಿವೆ.

ಇ-ಆಸ್ತಿ ನೋಂದಣಿ ವಿಚಾರದಲ್ಲಿ ಮಹಾನಗರ ಪಾಲಿಕೆ ವಿಫಲ

Feb 16 2025, 01:45 AM IST
ಶಿವಮೊಗ್ಗ: ಇ-ಆಸ್ತಿ ನೋಂದಣಿ ವಿಚಾರದಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಸಂಪೂರ್ಣ ವಿಫಲಗೊಂಡಿದೆ. ಈ ಹಿನ್ನೆಲೆಯಲ್ಲಿ ಇ-ಆಸ್ತಿ ತಂತ್ರಾಂಶವನ್ನು ಕಡ್ಡಾಯ ಮಾಡಿರುವುದನ್ನು ಕಂದಾಯ ಇಲಾಖೆ ಕನಿಷ್ಠ ಆರು ತಿಂಗಳು ಮುಂದೂಡಬೇಕು ಎಂದು ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಯ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೆ.ವಿ.ವಸಂತಕುಮಾರ್‌ ಆಗ್ರಹಿಸಿದರು.

ಕಟ್ಟಡ, ಇತರೆ ನಿರ್ಮಾಣ ಕಾರ್ಮಿಕರ ಮಂಡಳಿಗೆ ನೋಂದಣಿ ಅಭಿಯಾನ

Feb 14 2025, 12:33 AM IST
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಂಡಳಿಗೆ ನೋಂದಣಿ ಅಭಿಯಾನವನ್ನು ಜಿಲ್ಲಾ ಕಾರ್ಮಿಕ ಇಲಾಖೆ ಹಾಗೂ ವಾಹನ ಚಾಲಕರ ಸಂಘದ ವತಿಯಿಂದ ಸಂಘದ ಕಚೇರಿಯಲ್ಲಿ ಜಂಟಿಯಾಗಿ ಆಯೋಜಿಸಲಾಯಿತು.

ಆನ್‌ಲೈನ್‌ನಲ್ಲಿ ಆಸ್ತಿ ನೋಂದಣಿ ಕಾವೇರಿ 2.0 ತಂತ್ರಾಂಶ ಮೇಲೆ ಸೈಬರ್‌ ದಾಳಿ : ಎಫ್‌ಐಆರ್ ದಾಖಲಿಸಿ ತನಿಖೆ

Feb 08 2025, 10:02 AM IST

ಆನ್‌ಲೈನ್‌ನಲ್ಲಿ ಆಸ್ತಿ ನೋಂದಣಿ ಸಂಬಂಧ ಅಭಿವೃದ್ಧಿಪಡಿಸಿರುವ ಕಾವೇರಿ 2.0 ತಂತ್ರಾಂಶದ ಮೇಲೆ ದುಷ್ಕರ್ಮಿಗಳು ಡಿಡಿಒಎಸ್ (ಡಿಸ್ಟ್ರಿಬ್ಯೂಟೆಡ್ ಡಿನೈಯಲ್ ಆಫ್ ಸರ್ವಿಸ್) ಸೈಬರ್ ದಾಳಿ ನಡೆಸಿರುವ ಆರೋಪದಡಿ ಕೇಂದ್ರ ವಿಭಾಗದ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 23
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved