• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿನ್ನ ಸ್ಮಗ್ಲಿಂಗ್‌: ₹102ಕೋಟಿ ದಂಡ ಕಟ್ಟಲುರನ್ಯಾಗೆ ನೋಟಿಸ್‌

Sep 03 2025, 01:01 AM IST
ವಿದೇಶದಿಂದ ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟಿ ರನ್ಯಾ ರಾವ್‌ ಸೇರಿ ನಾಲ್ವರು ಆರೋಪಿಗಳಿಗೆ ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಅಧಿಕಾರಿಗಳು ದೊಡ್ಡ ಶಾಕ್‌ ನೀಡಿದ್ದಾರೆ.

ಸಂಸ್ಕೃತ ವಿವಿ ನಿವೃತ್ತ ನೌಕರರಿಗೆ ಪಿಂಚಣಿ ನೀಡದ ಸರ್ಕಾರಕ್ಕೆ ನೋಟಿಸ್‌

Aug 19 2025, 01:00 AM IST
ಅರ್ಜಿದಾರರೆಲ್ಲರೂ 1979ರಿಂದ 1992ರ ಅವಧಿಯಲ್ಲಿ ಮೇಲುಕೋಟೆಯ ಸಂಸ್ಕೃತ ಸಂಶೋಧನಾ ಅಕಾಡೆಮಿಯಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕೊಂಡು, 2013ರಿಂದ 2017ರ ಅವಧಿಯಲ್ಲಿ ನಿವೃತ್ತಿ ಹೊಂದಿದ್ದರು. 20ಕ್ಕೂ ಅಧಿಕ ವರ್ಷ ಸೇವೆ ಸಲ್ಲಿಸಿದ್ದರೂ ತಮಗೆ ಪಿಂಚಣಿ ಇನ್ನಿತರ ನಿವೃತ್ತಿ ಭತ್ಯೆ ನೀಡಿಲ್ಲ.

ವರ್ಷಾಂತ್ಯಕ್ಕೆ ಡಿಕೆಶಿ ಸಿಎಂ ಎಂದ ಶಿವಗಂಗಾಗೆ ನೋಟಿಸ್‌

Aug 17 2025, 07:01 AM IST

ಹಲವು ಎಚ್ಚರಿಕೆಯ ನಡುವೆಯೂ ಮುಖ್ಯಮಂತ್ರಿ ಬದಲಾವಣೆ ಕುರಿತು ಹೇಳಿಕೆ ನೀಡಿರುವ ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ ಅವರಿಗೆ ನೋಟಿಸ್‌ ನೀಡಲಾಗುವುದು

ಕಕ್ಷಿದಾರರಿಗೆ ವಂಚಿಸಿದ್ದಕ್ಕೆ ಚಿತ್ರದುರ್ಗದ ವಕೀಲನಿಗೆ ಬಾರ್‌ಕೌನ್ಸಿಲ್‌ ನೋಟಿಸ್‌

Aug 16 2025, 02:01 AM IST
ಆಸ್ತಿ ವಿಚಾರವಾಗಿ ದಾವೆ ಹೂಡಿದ್ದ ಕಕ್ಷಿದಾರರೊಬ್ಬರಿಗೆ ವಂಚಿಸಿದ್ದಾರೆಂಬ ದೂರಿನ ಮೇರೆಗೆ ಚಿತ್ರದುರ್ಗದ ವಕೀಲ ಜಿ.ಬಿ ಸೋಮಶೇಖರಪ್ಪ ಎಂಬುವರಿಗೆ ರಾಜ್ಯದ ಬಾರ್‌ ಕೌನ್ಸಿಲ್‌ ವಕೀಲರ ಕಾಯ್ದೆ 1961ರ ಕಲಂ 35ರ ಅಡಿ ನೋಟಿಸ್‌ ಜಾರಿ ಮಾಡಿದೆ.

ನಕಲಿ ವೈದ್ಯರ ಮೇಲೆ ಎಫ್‍ಐಆರ್: ನೋಟಿಸ್‌ ಜಾರಿ

Aug 07 2025, 12:45 AM IST
ನಾಲ್ಕು ದಿನಗಳ ಹಿಂದೆ ನಕಲಿ ವೈದ್ಯರೊಬ್ಬರ ಮೇಲೆ ದಾಳಿ ನಡೆಸಿ, ಕೆಲ ಆಸ್ಪತ್ರೆಗಳಿಗೆ ಬೀಗ ಹಾಕಿರುವುದರಿಂದ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಅನಿಲ್‌ ಅಂಬಾನಿಗೆ ಲುಕೌಟ್ ನೋಟಿಸ್‌

Aug 01 2025, 11:45 PM IST
17000 ಕೋಟಿ ರು. ಮೊತ್ತದ ಸಾಲದ ಹಣವನ್ನು ಬೇರೆ ಬೇರೆ ಕಡೆಗೆ ಅಕ್ರಮ ವರ್ಗಾಯಿಸಿದ ಆರೋಪದ ಪ್ರಕರಣದಲ್ಲಿ ಆ.5ರಂದು ವಿಚಾರಣೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು (ಇ.ಡಿ.) ಉದ್ಯಮಿ ಅನಿಲ್ ಅಂಬಾನಿಗೆ ಸಮನ್ಸ್‌ ಜಾರಿ ಮಾಡಿದೆ.

ಗೈರಾದ ಅಧಿಕಾರಿಗಳಿಗೆ ನೋಟಿಸ್‌ ನೀಡಲು ಡಾ. ಪುನೀತ್ ಸೂಚನೆ

Aug 01 2025, 12:30 AM IST
ಸಣ್ಣ ನೀರಾವರಿ, ಬಿಇಒ, ತಾಲೂಕು ಆರೋಗ್ಯಾಧಿಕಾರಿ, ಲೋಕೋಪಯೋಗಿ, ರೇಷ್ಮೆ ಇಲಾಖೆ, ಎಪಿಎಂಸಿ ಸೇರಿದಂತೆ ತಾಲೂಕು ಮಟ್ಟದ ಕೆಲವು ಅಧಿಕಾರಿಗಳ ಗೈರಾಗಿದ್ದು, ಎಲ್ಲರಿಗೂ ಸಭೆಯ ಬಳಿಕ ನೋಟಿಸ್ ಜಾರಿಗೊಳಿಸಲು ತಾಪಂ ಇಒ ಸೂಚಿಸಿದರು.

ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ 3.75 ಲಕ್ಷ ಮಂದಿಗೆ ನೋಟಿಸ್‌ ಜಾರಿ

Jul 29 2025, 07:52 AM IST

ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಸದ 3.75 ಲಕ್ಷ ಸುಸ್ತಿದಾರರಿಗೆ ನೋಟಿಸ್‌ ಜಾರಿ ಮಾಡಿ, ಬಾಕಿ ತೆರಿಗೆ ವಸೂಲಿ ಮಾಡಲು ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ಅಧಿಕಾರಿಗಳಿಗೆ ಸೂಚಿಸಿದರು.

ರೈತರಿಗೆ ನೋಟಿಸ್‌: ಸರ್ಕಾರ ಮೌನವೇಕೆ?

Jul 29 2025, 01:00 AM IST
ಸರ್ಕಾರದಿಂದಲೇ ಮಂಜೂರಾತಿ ಆದೇಶ ಪತ್ರ ಪಡೆದು, ಖಾತೆ, ಪಹಣಿಯೊಂದಿಗೆ ಭೂಮಿ ಸಾಗುವಳಿ ಮಾಡುತ್ತಿರುವ ಜಿಲ್ಲೆಯ 35 ಸಾವಿರ ರೈತರ ಹಕ್ಕುಪತ್ರ ವಜಾ ಮಾಡಲು ಉಪ ವಿಭಾಗಾಧಿಕಾರಿಗಳು ನೋಟಿಸ್ ನೀಡುತ್ತಿದ್ದಾರೆ. ಇದರಿಂದ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ಸರ್ಕಾರ ಮೌನ ವಹಿಸಿರುವುದು ಏಕೆ ಎಂದು ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನಾ. ಶ್ರೀನಿವಾಸ್ ಪ್ರಶ್ನಿಸಿದರು.

ನೋಟಿಸ್‌ ಕೊಟ್ಟ ಜವಾನನ ಕೈ ತಿರುವಿದ ಅಧ್ಯಕ್ಷ: ಕ್ಷಮೆ

Jul 26 2025, 12:00 AM IST
ಇಲ್ಲಿಯ ಪುರಸಭೆ ಅಧ್ಯಕ್ಷರ ವಿರುದ್ಧ ಮಂಡಿಸಿರುವ ಅವಿಶ್ವಾಸ ನಿರ್ಣಯ ವಿಷಯವಾಗಿ ಸಭೆಯ ನೋಟಿಸ್ ನೀಡಲು ತೆರಳಿದ ಜವಾನನೊಂದಿಗೆ ಅಧ್ಯಕ್ಷರು ಕೈಕೈ ಮಿಲಾಯಿಸಿದ ಘಟನೆ ಬುಧವಾರ ರಾತ್ರಿ ನಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 21
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved