ಪೀಣ್ಯ ಪ್ಲಾಂಟೇಷನ್ ಗ್ರಾಮದಲ್ಲಿ ಅರಣ್ಯ ಇಲಾಖೆಗೆ ಸೇರಿದೆ ಎನ್ನಲಾದ 20 ಎಕರೆ ಜಮೀನನ್ನು ಕೆನರಾ ಬ್ಯಾಂಕ್ ಮತ್ತು ಕೆವಿಎನ್ ಫಿಲ್ಮ್ ಪ್ರೊಡೆಕ್ಷನ್ ಕಂಪನಿ ಅನಧಿಕೃತವಾಗಿ ಒತ್ತುವರಿ ಮಾಡಿ ಕಟ್ಟಡ ನಿರ್ಮಾಣ ಮಾಡುತ್ತಿದ್ದು, ಹೈಕೋರ್ಟ್ ನೋಟಸ್ ಜಾರಿ ಮಾಡಿದೆ.