ಉಚ್ಚಾಟನೆ ಬಗ್ಗೆ ಕಾಂಗ್ರೆಸ್ಸಿನಿಂದ ಯಾವುದೇ ನೋಟಿಸ್, ಪತ್ರ ಬಂದಿಲ್ಲ
Sep 01 2024, 01:48 AM ISTಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಿರುವ ಬಗ್ಗೆ ನನಗೆ ಯಾವುದೇ ನೋಟಿಸ್ ಆಗಲಿ, ಪತ್ರವಾಗಲೀ ಬಂದಿಲ್ಲ ಎಂದು ಸ್ವಾಭಿಮಾನಿ ಬಳಗದ ಪ್ರಮುಖ, ದಾವಣಗೆರೆ ಲೋಕಸಭೆ ಕ್ಷೇತ್ರ ಪರಾಜಿತ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯಕುಮಾರ್ ಸ್ಪಷ್ಟಪಡಿಸಿದ್ದಾರೆ.