• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂಗೆ ರಾಜ್ಯಪಾಲರ ಶೋಕಾಸ್‌ ನೋಟಿಸ್‌, ಪ್ರತಿಭಟನೆ

Aug 06 2024, 12:36 AM IST
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಕೇಳಿಬಂದಿರುವುದರಿಂದ ರಾಜ್ಯಪಾಲರು ಅವರಿಗೆ ಶೋಕಾಸ್‌ ನೋಟಿಸ್‌ ನೀಡಿದ್ದಾರೆ. ಇದರಿಂದ ಆಕ್ರೋಶಗೊಂಡಿರುವ ಶೋಷಿತ ಸಮುದಾಯಗಳು ನೋಟಿಸ್‌ ಹಿಂಪಡೆಯುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದವು.

ರಾಜ್ಯಪಾಲರು ನೀಡಿದ ನೋಟಿಸ್‌ ವಾಪಸ್‌ ಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ

Aug 06 2024, 12:36 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ನೀಡಿರುವ ಶೋಕಾಸ್ ನೋಟಿಸ್ ಹಿಂಪಡೆಯುವಂತೆ ಆಗ್ರಹಿಸಿ ಹಾಗೂ ಸಿದ್ದರಾಮಯ್ಯ ಜನಪ್ರಿಯತೆ ಸಹಿಸದೇ ಷಡ್ಯಂತ್ರ ನಡೆಸುತ್ತಿರುವ ಬಿಜೆಪಿಯ ನಡೆ ಖಂಡಿಸಿ ಜಿಲ್ಲಾ ಕಾಂಗ್ರೆಸ್‌ ನೇತೃತ್ವದಲ್ಲಿ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಸಿಎಂಗೆ ನೋಟಿಸ್‌ ಖಂಡಿಸಿ ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆ

Aug 06 2024, 12:31 AM IST
ಮುಡಾ ಹಗರಣದ ನೆಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ನೋಟಿಸ್‌ ಜಾರಿ ಮಾಡಿರುವುದನ್ನು ವಿರೋಧಿಸಿ ಜಿಲ್ಲಾ ಶೋಷಿತ ಸಮುದಾಯಗಳ ಒಕ್ಕೂಟ ಜಂಟಿ ಸಹಭಾಗಿತ್ವದಲ್ಲಿ ಸೋಮವಾರ ದೊಡ್ಡಬಳ್ಳಾಪುರದ ಡಾ.ಬಿ.ಆ‌ರ್.ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಸಿಎಂ ವಿರುದ್ಧ ರಾಜ್ಯಪಾಲರ ನೋಟಿಸ್‌ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

Aug 04 2024, 01:19 AM IST
ಕುಶಾಲನಗರ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ಕುಶಾಲನಗರದಲ್ಲಿ ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಯಿತು. ಮಾನವ ಸರಪಳಿ ರಚಿಸಿ ಕೆಲಕಾಲ ರಸ್ತೆ ತಡೆ ನಡೆಸಲಾಯಿತು.

ಪ್ರಧಾನಿ ನರೇಂದ್ರ ಮೋದಿ ವಿರುದ್ಧವೇ ಕಾಂಗ್ರೆಸ್‌ ಸದಸ್ಯರ ಹಕ್ಕುಚ್ಯುತಿ ನಿಲುವಳಿ ಮಂಡನೆಗೆ ನೋಟಿಸ್‌

Aug 01 2024, 12:19 AM IST
ವಿಪಕ್ಷ ನಾಯಕ ರಾಹುಲ್‌ ಗಾಂಧಿಯವರ ಜಾತಿಯ ಬಗ್ಗೆ ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌ ಮಂಗಳವಾರ ಲೋಕಸಭೆಯಲ್ಲಿ ಆಡಿದ್ದ ಆಕ್ಷೇಪಾರ್ಹ ಮಾತಿನ ಹಿನ್ನೆಲೆಯಲ್ಲಿ ಬುಧವಾರ ಸದನದಲ್ಲಿ ತೀವ್ರ ಕೋಲಾಹಲ ಉಂಟಾಗಿದೆ.

ರಾಜ್ಯಸರ್ಕಾರಕ್ಕೆ ರಾಜ್ಯಪಾಲರ ನೋಟಿಸ್‌ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

Aug 01 2024, 12:17 AM IST
ರಾಜ್ಯಪಾಲರು ದ್ವೇಷದ ರಾಜಕಾರಣಕ್ಕಾಗಿ ಬಿಜೆಪಿಯ ಸತ್ಯ ಮರೆಮಾಚಿ ಸರ್ಕಾರಕ್ಕೆ ನೋಟಿಸ್ ನೀಡಿರುವುದನ್ನು ಕೂಡಲೇ ಹಿಂಪಡೆಯದೇ ಹೋದರೇ ಕರ್ನಾಟಕದಲ್ಲಿ ರಕ್ತಕ್ರಾಂತಿಗೆ ಸಿದ್ಧರಾಗಬೇಕಾಗುತ್ತದೆ ಎಂದು ಅರಸೀಕೆರೆ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಗೃಹಮಂಡಳಿ ಅಧ್ಯಕ್ಷರಾದ ಕೆ.ಎಂ. ಶಿವಲಿಂಗೇಗೌಡ ನೇತೃತ್ವದಲ್ಲಿ ಕಾಂಗ್ರೆಸ್‌ ಬುಧವಾರ ಪ್ರತಿಭಟಿಸಿ ಜಿಲ್ಲಾಧಿಕಾರಿ ಸತ್ಯಭಾಮ ಅವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆ ವೇಳೆ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದರು.

ಭಾರತದ 2ನೇ ಅತಿದೊಡ್ಡ ಮಾಹಿತಿ ತಂತ್ರಜ್ಞಾನ ಕಂಪನಿ ಇನ್ಫೋಸಿಸ್‌ಗೆ 32000 ಕೋಟಿ ರು. ತೆರಿಗೆ ನೋಟಿಸ್‌

Aug 01 2024, 12:17 AM IST
ಭಾರತದ 2ನೇ ಅತಿದೊಡ್ಡ ಮಾಹಿತಿ ತಂತ್ರಜ್ಞಾನ ಕಂಪನಿ, ಬೆಂಗಳೂರು ಮೂಲದ ಇನ್ಫೋಸಿಸ್‌ಗೆ ಕರ್ನಾಟಕದ ಜಿಎಸ್ಟಿ ಅಧಿಕಾರಿಗಳು ಜಿಎಸ್ಟಿ ಗುಪ್ತಚರ ಪ್ರದ ನಿರ್ದೇಶನಾಲಯ ಅಧಿಕಾರಿಗಳು 32 ಸಾವಿರ ಕೋಟಿ ರು. ಮೊತ್ತದ ಶೋಕಾಸ್‌ ಪೂರ್ವ ನೋಟಿಸ್‌ ಜಾರಿ ಮಾಡಿದ್ದಾರೆ.

ರಾಜಸ್ಥಾನದಿಂದ ಬೆಂಗಳೂರು ನಾಯಿ ಮಾಂಸ ವಿವಾದ : ವ್ಯಾಪಾರಿಗಳಿಗೆ ನೋಟಿಸ್‌ ನೀಡಲು ಪೊಲೀಸರ ಸಿದ್ಧತೆ

Jul 29 2024, 01:52 AM IST
ರಾಜಸ್ಥಾನದಿಂದ ರೈಲಿನಲ್ಲಿ ನಗರಕ್ಕೆ ಮಾಂಸ ಸಾಗಣೆ ಪ್ರಕರಣ ಸಂಬಂಧ ರಾಜಸ್ಥಾನ ಮತ್ತು ನಗರದ ಮಾಂಸ ವ್ಯಾಪಾರಿಗಳಿಗೆ ನೋಟಿಸ್‌ ನೀಡಲು ಕಾಟನ್‌ ಪೇಟೆ ಠಾಣೆ ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಅರಣ್ಯ ಇಲಾಖೆಗೆ ಸೇರಿದೆ ಎನ್ನಲಾದ 20 ಎಕರೆ ಜಮನು ಒತ್ತುವರಿ : ಟಾಕ್ಸಿಕ್‌ ಚಿತ್ರ ನಿರ್ಮಾಪಕರಿಗೆ ನೋಟಿಸ್‌

Jul 26 2024, 01:36 AM IST

ಪೀಣ್ಯ ಪ್ಲಾಂಟೇಷನ್‌ ಗ್ರಾಮದಲ್ಲಿ ಅರಣ್ಯ ಇಲಾಖೆಗೆ ಸೇರಿದೆ ಎನ್ನಲಾದ 20 ಎಕರೆ ಜಮೀನನ್ನು ಕೆನರಾ ಬ್ಯಾಂಕ್‌ ಮತ್ತು ಕೆವಿಎನ್‌ ಫಿಲ್ಮ್‌ ಪ್ರೊಡೆಕ್ಷನ್‌ ಕಂಪನಿ ಅನಧಿಕೃತವಾಗಿ ಒತ್ತುವರಿ ಮಾಡಿ ಕಟ್ಟಡ ನಿರ್ಮಾಣ ಮಾಡುತ್ತಿದ್ದು,  ಹೈಕೋರ್ಟ್‌ ನೋಟಸ್‌ ಜಾರಿ ಮಾಡಿದೆ.

ವನ್ಯಜೀವಿಗಳ ಸಾವು: ಕೆಪಿಟಿಸಿಎಲ್‌ಗೆ ನೋಟಿಸ್‌

Jul 21 2024, 01:18 AM IST
ವಿದ್ಯುತ್ ಸ್ಪರ್ಶ ಹಾಗೂ ಅಸ್ವಾಭಾವಿಕ ಕಾರಣಗಳಿಂದ ಆನೆ ಸೇರಿದಂತೆ ವನ್ಯಜೀವಿಗಳು ಸಾವನ್ನಪುತ್ತಿರುವ ಬಗ್ಗೆ ಉತ್ತರ ನೀಡುವಂತೆ ಸೂಚಿಸಿ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ (ಕೆಪಿಟಿಸಿಸಲ್‌) ಹಾಗೂ ಎಲ್ಲ ಎಸ್ಕಾಂಗಳಿಗೆ ಹೈಕೋರ್ಟ್‌ ನೋಟಿಸ್ ಜಾರಿ ಮಾಡಿದೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 21
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved