ಮೊಟ್ಟೆ ಎಸೆತ: ಒಂದೂವರೆ ವರ್ಷದ ಹಿಂದಿನ ಪ್ರಕರಣಕ್ಕೆ ಈಗ ನೋಟಿಸ್
Feb 02 2024, 01:00 AM IST2022ರಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ, ಮಳೆಹಾನಿ ಪ್ರದೇಶಗಳ ವೀಕ್ಷಣೆಗೆ ಕೊಡಗಿಗೆ ಆಗಮಿಸಿದ್ದ ಸಂದರ್ಭ ಅವರ ಕಾರಿಗೆ ಮೊಟ್ಟೆ ಎಸೆಯಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಬಿಜೆಪಿ, ಹಿಂದೂಪರ ಸಂಘಟನೆಗಳ ಮುಖಂಡರಾಗಿರುವ 10 ಮಂದಿಗೆ ನೋಟಿಸ್ ಜಾರಿ ಮಾಡಲಾಗಿದೆ.