ಬರ: ಸಾಲ ವಸೂಲಾತಿಗೆ ನೋಟಿಸ್ ನೀಡುವಂತಿಲ್ಲ
Nov 09 2023, 01:01 AM ISTರೈತರಿಗೆ ಸಾಲ ತುಂಬುವಂತೆ ಒತ್ತಾಯಿಸಿ ನೋಟಿಸ್ ನೀಡಿದರೆ ಅಂತಹ ಬ್ಯಾಂಕ್ಗಳ ವಿರುದ್ಧ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು. ಅಲ್ಲದೆ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಎಚ್ಚರಿಕೆ ನೀಡಿದರು.