ಹರ್ಯಾಣದಿಂದ ಯಮುನೆಗೆ ವಿಷ:ಕೇಜ್ರಿವಾಲ್ಗೆ ಆಯೋಗ ನೋಟಿಸ್
Jan 29 2025, 01:31 AM ISTಹರ್ಯಾಣ ಯಮುನಾ ನದಿಗೆ ವಿಷ ಬೆರಸುತ್ತಿದೆ ಎಂದು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿಕೆ ಸಂಬಂಧ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದ್ದು, ಬುಧವಾರ ರಾತ್ರಿ 8 ಗಂಟೆಯೊಳಗೆ ಉತ್ತರ ನಿಡುವಂತೆ ಸೂಚಿಸಿದೆ. ಜೊತೆಗೆ ಹೇಳಿಕೆಗೆ ದಾಖಲೆ ಸಮೇತ ಉತ್ತರಿಸಬೇಕು ಎಂದು ಸೂಚಿಸಿದೆ.