• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಲ ಮರುಪಾವತಿಗೆ ನೋಟಿಸ್‌: ರೈತ ಸಂಘ ಪ್ರತಿಭಟನೆ

Jan 30 2024, 02:02 AM IST
ಗ್ರಾಮೀಣ ಬ್ಯಾಂಕ್ ರೈತರು ಪಡೆದ ಸಾಲ ಮರುಪಾವತಿ ಮಾಡುವಂತೆ ನ್ಯಾಯಾಲಯದ ಮೂಲಕ ನೋಟಿಸ್ ಜಾರಿಗೊಳಿಸುತ್ತಿದೆ. ಕೋರ್ಟ್ ನೋಟಿಸ್‌ಗಳಿಂದ ರೈತರು ಆತಂಕಗೊಂಡಿದ್ದಾರೆ.

ಬಂಟಿಂಗ್ಸ್‌, ಫ್ಲೆಕ್ಸ್‌ ತೆರವಿಗೆ ನೋಟಿಸ್‌: ಹಿಂದೂ ಸಂಘಟನೆಗಳ ಆಕ್ರೋಶ

Jan 24 2024, 02:04 AM IST
ಜ.25ರಂದು ಮುಖ್ಯಮಂತ್ರಿ ವಿರಾಜಪೇಟೆಗೆ ಆಗಮಿಸುವ ಹಿನ್ನೆಲೆಯಲ್ಲಿ ಈಗಾಗಲೇ ನಗರದಾದ್ಯಂತ ಹಾಕಲಾಗಿದ್ದ ಬಂಟಿಂಗ್ಸ್ ಧ್ವಜ ಫ್ಲೆಕ್ಸ್‌ಗಳನ್ನು ಜ.23ರಂದು ಸಂಜೆ 5 ಗಂಟೆಯೊಳಗೆ ತೆರವುಗೊಳಿಸಬೇಕು, ಇಲ್ಲದಿದ್ದಲ್ಲಿ ಪುರಸಭೆಯ ವತಿಯಿಂದ ತೆರವುಗೊಳಿಸುವುದಾಗಿ ನೋಟಿಸ್‌ ಜಾರಿಗೊಳಿಸಲಾಗಿತ್ತು.

ಅಮೆಜಾನ್‌ನಲ್ಲಿ ಮಂದಿರ ಪ್ರಸಾದ: ನೋಟಿಸ್‌ ಬೆನ್ನಲ್ಲೇ ಪ್ರಸಾದ ಔಟ್‌

Jan 21 2024, 01:33 AM IST
ಅಯೋಧ್ಯೆ ಮಂದಿರ ಪ್ರಸಾದ ಹೆಸರಲ್ಲಿ ಸಿಹಿ ತಿಂಡಿ ಮಾರಾಟ ಮಾಡುತ್ತಿದ್ದ ಅಮೆಜಾನ್‌ಗೆ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ ನೋಟಿಸ್‌ ನೀಡಿದೆ. ನೋಟಿಸ್‌ ಬೆನ್ನಲ್ಲೇ ಎಲ್ಲ ತಿಂಡಿ ತೆಗೆದು ಹಾಕಿದ ಅಮೆಜಾನ್‌; ನಾವು ಥರ್ಡ್‌ ಪಾರ್ಟಿ, ನಮಗೆ ಈ ಬಗ್ಗೆ ಗೊತ್ತಿಲ್ಲ ಎಂದು ಸ್ಪಷ್ಟನೆ ನೀಡಿದೆ.

ರನ್‌ವೇ ಮೇಲೇ ತಿಂಡಿ, ಊಟ: ಇಂಡಿಗೋಗೆ ಕೇಂದ್ರ ನೋಟಿಸ್‌

Jan 17 2024, 01:51 AM IST
ವಿಮಾನ ವಿಳಂಬದ ಸಮಯದಲ್ಲಿ ಪ್ರಯಾಣಿಕರಿಗೆ ಸಮರ್ಪಕ ಸೌಲಭ್ಯ ಒದಗಿಸದ ಮುಂಬೈ ವಿಮಾನ ನಿಲ್ದಾಣಕ್ಕೆ ಹಾಗೂ ಇಂಡಿಗೊ ವಿಮಾನ ಸಂಸ್ಥೆಗೆ ಕೇಂದ್ರ ಸರ್ಕಾರ ಶೋಕಾಸ್‌ ನೋಟಿಸ್‌ ನೀಡಿದೆ.

ಕನ್ನಡ ನಾಮಫಲಕ ಅಳವಡಿಸದ 2050 ಅಂಗಡಿಗಳಿಗೆ ನೋಟಿಸ್‌

Jan 13 2024, 01:34 AM IST
ರಾಜ್ಯ ಸರ್ಕಾರ ಕನ್ನಡ ನಾಮಫಲಕ ಕಡ್ಡಾಯ ಆದೇಶದ ಬೆನ್ನಲ್ಲೇ ಮಹಾನಗರ ಪಾಲಿಕೆ ಕನ್ನಡ ನಾಮಫಲಕ ಅಳವಡಿಕೆ ಮಾಡದಿರುವ ಅಂಗಡಿಕಾರರಿಗೆ ಶುಕ್ರವಾರ ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದೆ.

ಕನ್ನಡ ಫಲಕ ಹಾಕದ ನಗರದ 18000 ಮಳಿಗೆಗೆ ನೋಟಿಸ್‌

Jan 12 2024, 01:45 AM IST
ಬೆಂಗಳೂರಿನಲ್ಲಿ ಕನ್ನಡ ನಾಮಫಲಕ ಹಾಕದ 18000 ವಾಣಿಜ್ಯ ಮಳಿಗೆಗಳಿಗೆ ಬಿಬಿಎಂಪಿ ನೋಟಿಸ್‌ ಜಾರಿ ಮಾಡಿದೆ.

ಎಸ್‌ಐ ನೇಮಕಾತಿ ಪರೀಕ್ಷೆ ಹಗರಣ ಸಂಬಂಧ ಅಶ್ವತ್ಥ್‌, ಎಚ್ಡಿಕೆಗೆ ಆಯೋಗದ ನೋಟಿಸ್‌

Dec 27 2023, 01:31 AM IST
ಪಿಎಸ್‌ಐ ನೇಮಕಾತಿ ಪರೀಕ್ಷೆ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರ್‌ಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಸಿ.ಎನ್‌.ಅಶ್ಚತ್ಥನಾರಾಯಣ ಅವರಿಗೆ ಹೈಕೋರ್ಟ್‌ ಹೇಳಿದೆ.

ಬರಗಾಲದಲ್ಲಿ ಬ್ಯಾಂಕ್‌ಗಳಿಂದ ಸಾಲ ವಸೂಲಾತಿ ನೋಟಿಸ್‌

Dec 27 2023, 01:30 AM IST
ಈಗಾಗಲೇ ಸಮರ್ಪಕವಾಗಿ ಮುಂಗಾರು ಮತ್ತು ಹಿಂಗಾರು ಮಳೆಗಳಾಗದೇ ಬರದ ಬೇಗೆಯಲ್ಲಿರುವ ಕೃಷಿಕರಿಗೆ ಬ್ಯಾಂಕ್‌ಗಳು ಸಾಲ ವಸೂಲಾತಿ ನೋಟಿಸ್‌ ನೀಡಿ ರೈತರನ್ನು ಕಂಗಾಲಾಗಿಸುತ್ತಿವೆ.

ಸಕ್ರೆಬೈಲು ಬಳಿ ಬೋಟಿಂಗ್‌: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

Dec 22 2023, 01:30 AM IST
ಶಿವಮೊಗ್ಗ ಜಿಲ್ಲೆ ಗಾಜನೂರಿನ ಸಕ್ರೆಬೈಲು ಆನೆ ಶಿಬಿರದ ಬಳಿದ ತುಂಗಾಭದ್ರಾ ಜಲಾಶಯದ ಹಿನ್ನೀರಿನಲ್ಲಿ ‘ವಾಟರ್ ಬೋಟಿಂಗ್’ ನಡೆಸಲು ಜಂಗಲ್ ಲಾಡ್ಜಸ್ ಆ್ಯಂಡ್ ರೆಸಾರ್ಟ್ ಲಿಮಿಟೆಡ್‌ಗೆ ಅನುಮತಿ ನೀಡಿರುವ ವಿಚಾರ ಸಂಬಂಧ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಪ್ರವೀಣ್‌ ನೆಟ್ಟಾರು ಹತ್ಯೆ: ಐವರು ಆರೋಪಿಗಳ ಪತ್ತೆಗೆ ಎನ್‌ಐಎ ವಾಂಟೆಡ್‌ ನೋಟಿಸ್‌

Dec 17 2023, 01:45 AM IST
ದ.ಕ. ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಇನ್ನೂ ಐವರು ಆರೋಪಿಗಳು ತಲೆಮರೆಸಿರುವ ಹಿನ್ನೆಲೆಯಲ್ಲಿ ಅವರ ಪತ್ತೆಗೆ ರಾಷ್ಟ್ರೀಯ ತನಿಖಾ ಏಜೆನ್ಸಿ(ಎನ್‌ಐಎ) ವಾಂಟೆಡ್‌ ನೋಟಿಸ್‌ ಹೊರಡಿಸಿದೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved