ವಕ್ಪ್ ನೋಟಿಸ್ ಹಿಂಪಡೆವ ಆದೇಶ ಕಣ್ಣೊರೆಸುವ ತಂತ್ರ
Nov 13 2024, 12:47 AM ISTರೈತರು, ಜನಸಾಮಾನ್ಯರು, ಮಠ, ಮಂದಿರಗಳ ಆಸ್ತಿ ವಕ್ಫ್ ಆಸ್ತಿಯೆಂದು ನೋಟಿಸ್ ನೀಡಿ, ಮುಟೇಷನ್ ಪ್ರಕ್ರಿಯೆ ಹಿಂಪಡೆಯುವಂತೆ ಸರ್ಕಾರ ನ.9ರಂದು ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯ ಸರ್ಕಾರ ಕಣ್ಣೊರೆಸುವ ತಂತ್ರವನ್ನು ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ದಾವಣಗೆರೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.