ನ್ಯಾನೋ ರಸಗೊಬ್ಬರ ಬಳಕೆ ಹೆಚ್ಚಿಸಿ
Aug 10 2025, 01:31 AM ISTಯೂರಿಯಾ ಗೊಬ್ಬರ ಕೊರತೆಯನ್ನು ಬೇಡಿಕೆಗೆ ತಕ್ಕಂತೆ ಪೂರೈಸಲು ಕ್ರಮಕೈಗೊಳ್ಳಲಾಗುವುದು. ಕಿನ್ನಾಳದಲ್ಲಿ ಒಂದು ಶೈತ್ಯಾಗಾರದ ಬಗ್ಗೆಯೂ ನನ್ನ ಗಮನಕ್ಕೆ ಬಂದಿದ್ದು, ಮುಂದಿನ ದಿನಗಳಲ್ಲಿ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದು ಜಿಪಂ ಸಿಇಒ ವರ್ಣಿತ್ ನೇಗಿ ಹೇಳಿದರು.