ರಾಜಿ ಸಂಧಾನಗಳಿಂದ ಶೀಘ್ರ ನ್ಯಾಯ ಕಂಡುಕೊಳ್ಳಿ: ನ್ಯಾ.ಎಂ.ಎಚ್. ಅಣ್ಣಯ್ಯನವರ್
Jul 03 2025, 11:49 PM ISTಪ್ರಸ್ತುತ ಬಹುತೇಕ ಮಂದಿ ದ್ವೇಷ, ಅಸೂಯೆ ಸಾಧಿಸುತ್ತ, ಸಣ್ಣಪುಟ್ಟ ವ್ಯಾಜ್ಯಗಳ ಬಗೆಹರಿಸಲು ನ್ಯಾಯಾಲಯ ಮೆಟ್ಟಿಲು ಏರುತ್ತ ಹಣ ಹಾಗೂ ಸಮಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದರ ಬದಲಿಗೆ ಸೌಹಾರ್ದದಿಂದ ಸಮಸ್ಯೆಗಳ ಪರಿಹರಿಸಿಕೊಂಡಲ್ಲಿ ಉತ್ತಮ ಬಾಂಧವ್ಯ ಹೊಂದಲು ಸಾಧ್ಯವೆಂಬುದು ಯೋಚಿಸಬೇಕು ಎಂದು ದಾವಣಗೆರೆಯ 1ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಧೀಶ ಎಂ.ಎಚ್. ಅಣ್ಣಯ್ಯನವರ್ ಹೇಳಿದ್ದಾರೆ.