• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ರಮಗಳಿಗೆ ಕಡಿವಾಣ ಹಾಕಿ, ದಲಿತರಿಗೆ ನ್ಯಾಯ ಕೊಡಿಸಿ

Feb 10 2025, 01:49 AM IST
ತಾಲೂಕಿನ ಅರಸೀಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಾಪಕವಾಗಿ ಅಕ್ರಮ ಚಟವಟಿಕೆಗಳು ನಡೆಯುತ್ತಿದ್ದು ಅಲ್ಲಿನ ಎಸ್ ಬಿ. ಕಾನ್‌ಸ್ಟೇಬಲ್‌ವೊಬ್ಬರು ಮಟ್ಕಾ ಮತ್ತು ಇಸ್ಪೀಟ್ ದಂಧೆ ಕೋರರ ಜೊತೆ ಶಾಮೀಲಾಗಿದ್ದು ರಾಜಾರೋಷವಾಗಿ ಈ ಅಕ್ರಮ ದಂಧೆಗಳು ನಡೆಯುತ್ತಿರುವ ಪರಿಣಾಮ ಈ ಭಾಗದ ಅನೇಕ ಮಂದಿ ಬಡ ಕುಟುಂಬಗಳು ಬೀದಿಗೆ ಬಿದ್ದಿವೆ ಎಂದು ಎಂದು ಜಿಲ್ಲಾ ಅಟ್ರಾಸಿಟಿ ಸಮಿತಿಯ ಸದಸ್ಯ ಪಾವಗಡದ ಡಿಜೆಎಸ್ ನಾರಾಯಣಪ್ಪ ಆರೋಪಿಸಿದ್ದಾರೆ.

ನ್ಯಾಯ ಕೇಳಿದ ಸಂಘಟನೆಗಳ ಮುಖಂಡರಿಗೆ ತಾಪಂ ಇಒ ಧಮ್ಕಿ

Feb 08 2025, 12:33 AM IST
ಕೊಳ್ಳೇಗಾಲ ತಾಪಂ ಆವರಣದಲ್ಲಿ ಮಹಿಳೆ ಪರ ನ್ಯಾಯ ಕೇಳಿ ಬಂದ ಸಂಘಟನೆಗಳ ಮುಖಂಡರಿಗೆ ಇಒ ಧಮ್ಕಿ ಹಾಕಿದ ಹಿನ್ನೆಲೆ ಮಾತಿನ ಚಕಮಕಿ ಜರುಗಿತು.

ಸಂವಿಧಾನದಡಿ ಎಲ್ಲರಿಗೂ ನ್ಯಾಯ ದೊರಕಿಸಿದ ಧೀಮಂತ ಅಂಬೇಡ್ಕರ್‌

Feb 04 2025, 12:31 AM IST
ಸ್ವಾತಂತ್ರ್ಯ ಹಾಗೂ ಆನಂತರವೂ ಡಾ. ಅಂಬೇಡ್ಕರ್‌ ಜೀವಿತಾವಧಿಯಲ್ಲಿ ಜಾತಿಯ ಸುಳಿಗೆ ಸಿಲುಕಿ ನಲುಗಿದ್ದರು. ಜಾತೀಯತೆ ವಿರುದ್ಧ ಹೋರಾಡಿ, ತಾವೇ ರಚಿಸಿದ ಸಂವಿಧಾನದ ಮೂಲಕ ಸಮಾಜದಲ್ಲಿ ತುಳಿತಕ್ಕೆ ಒಳಗಾದ ಎಲ್ಲ ವರ್ಗದ ಕಡುಬಡವರಿಗೆ ನ್ಯಾಯ ದೊರಕಿಸಿದ ಧೀಮಂತ ವ್ಯಕ್ತಿತ್ವ ಡಾ. ಬಿ.ಆರ್. ಅಂಬೇಡ್ಕರ್ ಎಂದು ಸ್ವಾಭಿಮಾನಿ ಬಳಗದ ಮುಖಂಡ ಹಾಗೂ ಇನ್ ಸೈಟ್‌ ಐಎಎಸ್ ಸಂಸ್ಥೆ ಸಂಸ್ಥಾಪಕ ಜಿ.ಬಿ.ವಿನಯಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಎಲ್ಲಾ ಸಮುದಾಯಗಳಿಗೂ ಸಾಮಾಜಿಕ ನ್ಯಾಯ ಅಗತ್ಯ

Feb 03 2025, 12:30 AM IST
ಭದ್ರಾವತಿ: ಸಾಮಾಜಿಕ ನ್ಯಾಯ ಎಂಬುದು ಎಲ್ಲಾ ಸಮುದಾಯಗಳಲ್ಲೂ ಬೇಕು. ಎಲ್ಲರೂ ಸಮಾನವಾಗಿ ಬದುಕಿದಾಗ ಮಾತ್ರ ನೆಮ್ಮದಿ ಕಾಣಲು ಸಾಧ್ಯ ಎಂದು ರಾಜ್ಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಬಿಲ್ಲಪ್ಪ ಹೇಳಿದರು.

ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನ ನಮ್ಮದು

Jan 27 2025, 12:47 AM IST
ಕನ್ನಡ ನಾಡು ಕಂಡ ಬಲು ಅಪರೂಪದ ರಾಜಕಾರಣಿ, ನಾಡು ಮೆಚ್ಚಿದ ಜನನಾಯಕ, ಸಹಕಾರ ರಂಗದ ಭೀಷ್ಮ ದಿ. ಕೆ.ಎಚ್. ಪಾಟೀಲರ ಜನ್ಮ ಶತಮಾನೋತ್ಸವ ವರ್ಷಾಚರಣೆ ನಡೆಯುತ್ತಿರುವ ಪುಣ್ಯ ಪ್ರಸಂಗದಲ್ಲಿ ನಾವು ಶೋಷಣೆಮುಕ್ತ, ಸಮಾನತೆಯ ಸಮಾಜ ಕಟ್ಟುವಲ್ಲಿ ಕ್ರೀಯಾಶೀಲ ಪೂರ್ವಕ ತೊಡಗಿಸಿಕೊಳ್ಳಲು ಸಮರ್ಪಿತರಾಗಲು ದಾಪುಗಾಲುಗಳನ್ನೀಡೋಣ

ದೇಶಕ್ಕೆ ಸಾಮಾಜಿಕ ನ್ಯಾಯ ಒದಗಿಸಿದ ಸಂವಿಧಾನ: ಜುಬಿನ್ ಮೊಹಾಪಾತ್ರ

Jan 27 2025, 12:45 AM IST
ಪಥಸಂಚಲನದಲ್ಲಿ ಪುತ್ತೂರಿನ ಪೊಲೀಸ್ ಘಟಕ, ಅಗ್ನಿಶಾಮಕ ದಳ, ಗೃಹರಕ್ಷಕ ದಳ, ವಿವಿಧ ಕಾಲೇಜುಗಳ ಎನ್‌ಸಿಸಿ, ಎನ್‌ಎಸ್‌ಎಸ್, ಆರ್ಮಿ, ಏರ್‌ವಿಂಗ್, ನೇವಿ ಘಟಕ, ಸ್ಕೌಟ್ಸ್ - ಗೈಡ್ಸ್ ಘಟಕಗಳು ಭಾಗವಹಿಸಿದ್ದವು. ಸಭಾ ಕಾರ್ಯಕ್ರಮದ ಬಳಿಕ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಬಾಲಕಿ ಕುಟುಂಬಕ್ಕೆ ನ್ಯಾಯ ಸಿಗುವ ತನಕ ಹೋರಾಟ: ಬಿಜೆಪಿ

Jan 18 2025, 12:49 AM IST
ಪ್ರಕರಣವನ್ನು ದಾರಿ ತಪ್ಪಿಸುವ ಪ್ರಯತ್ನ ನಡೆಸಿದ್ದೇಯಾದರೇ ರಾಜ್ಯಾದ್ಯಂತ ಭಾರತೀಯ ಜನತಾ ಪಕ್ಷದಿಂದ ಉಗ್ರ ಹೋರಾಟ ಎದುರಿಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಬಿಜೆಪಿ ಜಿಲ್ಲಾ ನಗರ ಘಟಕದ ಅಧ್ಯಕ್ಷ ಚಂದು ಪಾಟೀಲ್, ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ ಎಚ್ಚರಿಸಿದರು. ಜೇವರ್ಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ಮುಂದೆ ಸಂಪೂರ್ಣ ಪಂಕ್ತಿ ಸೇವೆಗೆ ನ್ಯಾಯ ಸಿಗುವ ಭರವಸೆ

Jan 17 2025, 12:48 AM IST
ಚಿಕ್ಕಲ್ಲೂರು ಸಿದ್ದಪ್ಪಾಜಿ ಜಾತ್ರಾ ಮಹೋತ್ಸವ ಸಮಿತಿಯಿಂದ ಭೈರನತ್ತ ಮಂಟೇಸ್ವಾಮಿ ಕಾವ್ಯಗಳನ್ನು ಕುರಿತು ಸಂಶೋಧನೆ ಮಾಡಿ ಪಿಎಚ್‌ಡಿ ಪಡೆದ ಡಾ.ನಿಂಗಪ್ಪಂ ಮಂಟೇದರ ಹಾಗೂ ಹುತ್ತೂರು ತಂಬೂರಿ ಕಲಾವಿದ ಬಿಸಲಪ್ಪ ನಾಯಕ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಸಾಮಾಜಿಕ ನ್ಯಾಯ ನಮ್ಮಿಂದ ಕಿತ್ತುಕೊಂಡಾಗಲಷ್ಟೇ ಅದರ ಬೆಲೆ ಗೊತ್ತಾಗುತ್ತದೆ

Jan 15 2025, 12:45 AM IST
ಸಮಾಜದಲ್ಲಿ ಏನಾಗುತ್ತಿದೆ ಎಂಬುದು ಜನರಿಗೆ ಅರ್ಥವಾಗುವುದಿಲ್ಲ. ಕೆಟ್ಟದ್ದು ನಡೆಯುತ್ತಿದ್ದರೂ ಅದನ್ನು ಸ್ವೀಕರಿಸುತ್ತಿದ್ದಾರೆ.

ಬಾಣಂತಿಗೆ ನ್ಯಾಯ ಒದಗಿಸಲು ಆಗ್ರಹ

Jan 09 2025, 12:45 AM IST
ಮೂಡಲಗಿ ತಾಲೂಕಿನ ನಾಗನೂರ ಪಟ್ಟಣದ ಹನುಮಾನ ನಗರದಲ್ಲಿ ಮನೆ ಜಪ್ತಿ ಮಾಡಿ ಬಾಣಂತಿ ಹೊರ ಹಾಕಿ ಅಮಾನವೀಯತೆ ಮೆರೆದಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಸಂಚಾಲಕ ಮಂಜು ಗದಾಡಿ ಆಗ್ರಹಿಸಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 27
  • next >

More Trending News

Top Stories
ನಿತೀಶ್‌ ನೇತೃತ್ವದಲ್ಲಿ ಈ ಸಲ ದಾಖಲೆಯ ಜಯ : ಮೋದಿ
ಭಾರತದಿಂದ ವರ್ಷಾಂತ್ಯಕ್ಕೆ ರಷ್ಯಾ ತೈಲ ಖರೀದಿ ಸ್ಥಗಿತ?
ಪ್ರತಾಪ್‌, ಪ್ರದೀಪ್‌ ಕೀಳು ಭಾಷೆ ಬಳಸಿ ವೈಯಕ್ತಿಕ ನಿಂದನೆ
''ಡಿಕೆಶಿ ಸಿಎಂ ಆದರೆ ಖುಷಿ ಪಡುವವರಲ್ಲಿ ನಾನೂ ಒಬ್ಬ''
ಪ್ರಧಾನಿ, ಬಿಜೆಪಿ, ಆರ್‌ಎಸ್ಸೆಸ್‌ ಬೈಯ್ದ ಕಾಂಗ್ರೆಸ್ಸಿಗರಿಗೆ ಸಿಎಂ ಪಟ್ಟ: ಜೋಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved