• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

‘ಬಿಜೆಪಿ ಆಡಳಿತದಲ್ಲಿರುವ ಗುಜರಾತ್‌ನಲ್ಲಿ ಜನತೆಗೆ ನ್ಯಾಯ ಸಿಕ್ಕಿಲ್ಲ ಎಂದು ಆಪ್‌ ನಾಯಕ ಚಾಟಿಯೇಟು

Jan 07 2025, 12:30 AM IST
‘ಬಿಜೆಪಿ ಆಡಳಿತದಲ್ಲಿರುವ ಗುಜರಾತ್‌ನಲ್ಲಿ ಜನರ ಸಮಸ್ಯೆಗಳನ್ನು ಬಗೆಹರಿಸಿ ಅವರಿಗೆ ನ್ಯಾಯ ಕೊಡಿಸಲು ಸಾಧ್ಯವಾಗಿಲ್ಲ’ ಎಂದು ಆಪ್ ನಾಯಕ ಗೋಪಾಲ್ ಇಟಾಲಿಯಾ ಸಾರ್ವಜನಿಕ ಸಭೆಯೊಂದರಲ್ಲೇ ಚಾಟಿಯಲ್ಲಿ ಹೊಡೆದುಕೊಂಡ ಘಟನೆ ನಡೆದಿದೆ.

ರಾಜಕಾರಣಿಗಳ ಒತ್ತಡ ಇಲ್ಲ, ನಮಗೆ ನ್ಯಾಯ ಬೇಕು

Jan 03 2025, 12:30 AM IST
No pressure from politicians, we want justice

ಹಲ್ಲೆಗೊಳಗಾದ ಲೈಫ್‌ಗಾರ್ಡ್ ಸಿಬ್ಬಂದಿಗೆ ನ್ಯಾಯ ಒದಗಿಸಲು ಆಗ್ರಹ

Dec 31 2024, 01:00 AM IST
ಲೈಫ್ ಗಾರ್ಡ್ ಸಿಬ್ಬಂದಿ ಮೇಲೆ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಜಯಂತ ಹಲ್ಲೆ ಮಾಡಿದ್ದು, ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಜಿಲ್ಲೆಯ ವಿವಿಧ ಕಡೆಯಿಂದ ಬಂದಿದ್ದ ಲೈಫ್‌ಗಾರ್ಡ್ ಸಿಬ್ಬಂದಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರಿಗೆ ಸೋಮವಾರ ಮನವಿ ನೀಡಿದರು.

ಜನತೆಗೆ ಸಾಮಾಜಿಕ ನ್ಯಾಯ ನೀಡಿದ ಮನಮೋಹನ್ ಸಿಂಗ್

Dec 30 2024, 01:03 AM IST
ಡಾ. ಮನಮೋಹನ್ ಸಿಂಗ್ ನಮ್ಮನ್ನು ಬಿಟ್ಟು ಹೋಗಿರಬಹುದು. ಆದರೆ, ಅವರು ತಮ್ಮ ಕಾರ್ಯಕ್ರಮಗಳ ಮೂಲಕ ನಮ್ಮ ನಡುವೆ ಜೀವಂತವಾಗಿದ್ದಾರೆ. ಅವರು ಅಧಿಕಾರದಲ್ಲಿದ್ದಾಗ ಸಾಮಾಜಿಕ ನ್ಯಾಯದ ತತ್ವದ ಅಡಿಯಲ್ಲಿ ಕೆಲಸ ಮಾಡಿ ದೇಶದ ಜನರ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ. ನಾವೆಲ್ಲರೂ ಅವರ ಆದರ್ಶ ಉಳಿಸುವ ಕೆಲಸ ಮಾಡಬೇಕು ಎಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ದರ್ಶನಾಪುರವರ ಕಚೇರಿ ಸಹಾಯಕ ಮುನಿಯಪ್ಪ ತಿಳಿಸಿದರು.

ಬಹುರಾಷ್ಟ್ರೀಯ ಕಂಪನಿಗಳಲ್ಲಿ ಸಾಮಾಜಿಕ ನ್ಯಾಯ ಪಾಲನೆ ಆಗುತ್ತಿಲ್ಲ

Dec 29 2024, 01:18 AM IST
ಖಾಸಗಿ ಕಂಪನಿಗಳು ಸರ್ಕಾರದ ಜವಾಬ್ದಾರಿ ಕಡಿಮೆ ಮಾಡಿ ಮೆರಿಟ್ ಇದ್ದವರಿಗೆ ನೌಕರಿ ನೀಡುತ್ತಿವೆ. ಇದು ಭಾರತದ ಸಂವಿಧಾನದ ಪೀಠಿಕೆಗೆ ವಿರುದ್ಧವಾಗಿದೆ

ಹೋರಾಟದಿಂದ ರೈತರು ನ್ಯಾಯ ಪಡೆಯಬೇಕು

Dec 23 2024, 01:01 AM IST
ಎಲ್ಲ ಹೋರಾಟಗಳಿಗೂ ಸಂಘಟನೆ ಅತಿ ಮುಖ್ಯ. ಪ್ರಸ್ತುತ ರೈತರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ, ಅವರ ಬೇಡಿಕೆ ಈಡೇರಿಕೆಗೆ ಸಂಘಟನೆಯ ಮೂಲಕ ಸರ್ಕಾರದ ಎದುರು ಹಕ್ಕೊತ್ತಾಯ ಮಂಡಿಸಬೇಕು ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಭಿಪ್ರಾಯಪಟ್ಟರು.

ವಿಶ್ವಸಂಸ್ಥೆ ಆಂತರಿಕ ನ್ಯಾಯ ಮಂಡಳಿ ಅಧ್ಯಕ್ಷರಾಗಿ ಕನ್ನಡಿಗ ನ್ಯಾ. ಮದನ್‌ ಬಿ. ಲೋಕೂರ್‌

Dec 22 2024, 01:30 AM IST
ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ, ಕನ್ನಡಿಗ ಮದನ್‌ ಬಿ. ಲೋಕೂರ್‌ ಅವರು ವಿಶ್ವಸಂಸ್ಥೆಯ ಆಂತರಿಕ ನ್ಯಾಯ ಮಂಡಳಿಯ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ನ್ಯಾ.ಲೋಕೂರ್‌ ಅವರ ಅಧಿಕಾರವಧಿ 2028ರ ನ.12ರ ತನಕ ಇರಲಿದೆ.

ಶರಾವತಿ ಜಲವಿದ್ಯುತ್ ಸಂತ್ರಸ್ತರಿಗೆ ನ್ಯಾಯ ಒದಗಿಸಿ

Dec 12 2024, 12:31 AM IST
Provide justice to Sharavati hydropower victims

ನ್ಯಾಯ ಸಿಗುವವರೆಗೂ ನಿರಂತರ ಹೋರಾಟ ಮಾಡಿ: ಕಲಾದಗಿ ಶ್ರೀ

Dec 12 2024, 12:30 AM IST
ಯಾವುದೇ ಸರ್ಕಾರಗಳು ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಎಂದು ತಾರತಮ್ಯ ಮಾಡದೇ ನೀರಾವರಿ ಯೋಜನೆಗಳನ್ನು ಸಮಗ್ರವಾಗಿ ಪೂರ್ಣಗೊಳಿಸಿ ರೈತರ ಏಳಿಗೆಗೆ ಬದ್ಧವಾಗಿರಬೇಕು

ಬಹಿಷ್ಕಾರ ಪದ್ಧತಿಯಿಂದ ಮುಕ್ತಗೊಳಿಸಿ ನ್ಯಾಯ ಒದಗಿಸಿ

Dec 12 2024, 12:30 AM IST
ಸುಪ್ರೀಂ ಕೋರ್ಟ್‌ನಿಂದ ನಿಷೇಧಿಸ್ಪಲ್ಟಟ್ಟಿರುವ ಬಹಿಷ್ಕಾರದಂತಹ ಸಾಮಾಜಿಕ ಅನಿಷ್ಟ ಪದ್ಧತಿಯಿಂದ ಮುಕ್ತಗೊಳಿಸಿ ನಮಗೆ ನ್ಯಾಯ ಒದಗಿಸಿ ಎಂದು ಜಿಲ್ಲಾಡಳಿತವನ್ನು ಪ್ರಜಾ ಪರಿವರ್ತನ ವೇದಿಕೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಎಚ್.ಎಸ್.ಮುತ್ತಪ್ಪ ಒತ್ತಾಯಿಸಿದರು. ಚಾಮರಾನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 27
  • next >

More Trending News

Top Stories
ನಿತೀಶ್‌ ನೇತೃತ್ವದಲ್ಲಿ ಈ ಸಲ ದಾಖಲೆಯ ಜಯ : ಮೋದಿ
2025ರಲ್ಲಿ ಅತಿ ಹೆಚ್ಚು ಗಳಿಕೆ ದಾಖಲಿಸಿದ ಭಾರತೀಯ ಸಿನಿಮಾ
ಭಾರತದಿಂದ ವರ್ಷಾಂತ್ಯಕ್ಕೆ ರಷ್ಯಾ ತೈಲ ಖರೀದಿ ಸ್ಥಗಿತ?
ಪ್ರತಾಪ್‌, ಪ್ರದೀಪ್‌ ಕೀಳು ಭಾಷೆ ಬಳಸಿ ವೈಯಕ್ತಿಕ ನಿಂದನೆ
''ಡಿಕೆಶಿ ಸಿಎಂ ಆದರೆ ಖುಷಿ ಪಡುವವರಲ್ಲಿ ನಾನೂ ಒಬ್ಬ''
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved