ಆದಿಲ್ ಸಾವಿಗೆ ಸೂಕ್ತ ನ್ಯಾಯ ಸಿಗಲಿ: ವಿನಯಕುಮಾರ
May 29 2024, 12:48 AM ISTಚನ್ನಗಿರಿಯಲ್ಲಿ ಪೊಲೀಸ್ ಠಾಣೆ, ಸಿಬ್ಬಂದಿ, ವಾಹನಗಳ ಮೇಲೆ ಕಲ್ಲು ತೂರಾಟ ದುರಾದೃಷ್ಟಕರ ಬೆಳವಣಿಗೆ. ಈ ಪ್ರಕರಣದಲ್ಲಿ ಆದಿಲ್ ಸಾವಿಗೆ ನ್ಯಾಯ ಸಿಗಬೇಕು ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ, ಬೆಂಗಳೂರಿನ ಇನ್ಸೈಟ್ಸ್ ಐಎಎಸ್ ಸಂಸ್ಥೆ ಸಂಸ್ಥಾಪಕ ಜಿ.ಬಿ.ವಿನಯಕುಮಾರ ಆಗ್ರಹಿಸಿದ್ದಾರೆ.