‘ರೇಣುಕಾಸ್ವಾಮಿ ಕೊಲೆ ಪ್ರಕರಣ ಹಾಗೂ ದರ್ಶನ್ ಬಂಧನದ ವಿಚಾರದಲ್ಲಿ ಪಾರದರ್ಶಕ ವಿಚಾರಣೆ ಆಗಲಿ. ಆ ಮೂಲಕ ನ್ಯಾಯ ಸಿಗಲಿ’ ಎಂದು ನಟ ಉಪೇಂದ್ರ ಅಭಿಪ್ರಾಯಪಟ್ಟಿದ್ದಾರೆ.
ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ,ಎಸ್, ಯಡಿಯೂರಪ್ಪ ಅವರ ಬಂಧನಕ್ಕೆ ತಡೆ ನೀಡಿರುವ ಕರ್ನಾಟಕ ಹೈಕೋರ್ಟ್ ನಡೆಗೆ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.