ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮಾ.೨ ರಂದು ಯುವ ನ್ಯಾಯ ಯಾತ್ರೆ ಆಗಮನ: ಅಬ್ದುಲ್ ಅಜೀಜ್
Feb 25 2024, 01:49 AM IST
ಕಾಂಗ್ರೆಸ್ ಯುವ ನ್ಯಾಯ ಯಾತ್ರೆಯು ಮಾ.೨ ರಂದು ಶನಿವಾರ ನಗರಕ್ಕೆ ಆಗಮಿಸಲಿದೆ ಎಂದು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಬ್ದುಲ್ ಅಜೀಜ್ ತಿಳಿಸಿದರು.
ದಲಿತ ಸಂಘಟನೆಗಳೆಲ್ಲಾ ಒಂದಾದ್ರೆ ನೊಂದವರಿಗೆ ನ್ಯಾಯ: ಶಾಸಕ ಕೆ.ಎಸ್.ಬಸವಂತಪ್ಪ
Feb 25 2024, 01:47 AM IST
ದಲಿತ ಸಂಘಟನೆಗಳೆಲ್ಲವೂ ಒಂದಾಗಿ, ಸಂಘಟಿತ ಚಳವಳಿ ಕಟ್ಟಿದರೆ ನೊಂದ ಸಮಾಜಕ್ಕೆ ನ್ಯಾಯ ಒದಗಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಡಿಎಸ್ಸೆಸ್ನ 50ನೇ ಸಂಸ್ಥಾಪನ ವರ್ಷಾಚರಣೆಯ ಇಂದಿನ ಸಮಾರಂಭದಲ್ಲೇ ಇಂತಹದ್ದೊಂದು ಆಲೋಚನೆ, ಪ್ರಯತ್ನಕ್ಕೆ ಮುಂದಾಗಿ. ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿಸಿದ ಉದ್ದೇಶಕ್ಕೆ ಪೂರಕವಾಗಿ ದಮನಿತರು, ಶೋಷಿತರ ಧ್ವನಿಯಾಗಿ, ಅಂತಹವರಿಗೆ ಸಾಮಾಜಿಕ ನ್ಯಾಯ ಕೊಡಿಸುವ ಕೆಲಸವನ್ನು ಡಿಎಸ್ಸೆಸ್ ಮಾಡುವಂತಾಗಲಿ.
ತಾರತಮ್ಯವಿಲ್ಲದೇ ಸಮಾನ ಹಕ್ಕು ನೀಡುವುದೇ ಸಾಮಾಜಿಕ ನ್ಯಾಯ
Feb 23 2024, 01:49 AM IST
ಸುರಪುರ ತಾಲೂಕಿನ ದೇವರಗೋನಾಲ ಗ್ರಾಪಂ ಕಚೇರಿಯಲ್ಲಿ ನಡೆದ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ನಿಮಿತ್ತ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ತಾಲೂಕು ಸಿವಿಲ್ ನ್ಯಾಯಾಧೀಶರಾದ ಕೆ. ಮಾರುತಿ ಮಾತನಾಡಿದರು.
ರಾಷ್ಟ್ರದ ಅಭಿವೃದ್ಧಿಗೆ ಸಾಮಾಜಿಕ ನ್ಯಾಯ ಅಗತ್ಯ
Feb 22 2024, 01:47 AM IST
ವಿಶ್ವದಾದ್ಯಂತ ಲಿಂಗ, ವಯಸ್ಸು, ಜನಾಂಗೀಯ, ಧರ್ಮ, ಸಂಸ್ಕೃತಿ, ಬಡತನ, ನಿರುದ್ಯೋಗ, ಶಿಕ್ಷಣ, ವಲಸೆ, ಆರ್ಥಿಕ ಮುಂತಾದ ಸಾಮಾಜಿಕ ಸಮಸ್ಯೆಗಳು ಗಂಭೀರವಾಗಿದೆ.
ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ಸಿಗಬೇಕು
Feb 22 2024, 01:45 AM IST
ಸಂವಿಧಾನ ಪೀಠಿಕೆಯಲ್ಲಿ ಹೇಳಿರುವ ಹಾಗೆ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯವನ್ನು ಎಲ್ಲರಿಗೂ ಒದಗಿಸುವುದೇ ಅಂತರರಾಷ್ಟ್ರೀಯ ಸಾಮಾಜಿಕ ನ್ಯಾಯದಿನಾಚರಣೆಯ ಉದ್ದೇಶ. ಸಂವಿಧಾನ ಪೀಠಿಕೆಯಲ್ಲೂ ಇದನ್ನೇ ಹೇಳಲಾಗಿದೆ
ಗುಜರಾತಿಗೊಂದು ಕರ್ನಾಟಕಕ್ಕೊಂದು ನ್ಯಾಯ ಸಹಿಸಲ್ಲ!
Feb 15 2024, 01:33 AM IST
ಸಂಸತ್ನಲ್ಲಿ ದಕ್ಷಿಣ ಭಾರತ ಬಗ್ಗೆ ಮಾತನಾಡಿದ್ದ ಬೆಂಗಳೂರು ಗ್ರಾಮಾಂತರ ಸಂಸದ ಡಿಕೆ ಸುರೇಶ್ ಕನ್ನಡಪ್ರಭದೊಂದಿಗೆ ಮಾತನಾಡಿದ್ದಾರೆ.
500 ವರ್ಷಗಳ ಹೋರಾಟದ ಫಲದಿಂದ ನ್ಯಾಯ ದೊರೆತಿದೆ: ಮಂಗೇಶ ಭೇಂಡೆ
Feb 13 2024, 01:45 AM IST
ಕಳೆದ 500 ವರ್ಷಗಳ ನಿರಂತರ ಹೋರಾಟದ ಫಲವಾಗಿ ಈಗ ನಮಗೆ ನ್ಯಾಯ ದೊರೆತಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ ಮಂಗೇಶ ಭೇಂಡೆ ಹೇಳಿದರು.
ಸಾಮಾಜಿಕ ನ್ಯಾಯ ವಿರೋಧಿ ಕೇಂದ್ರದ ಮಧ್ಯಂತರ ಬಜೆಟ್: ಪ್ರತಿಭಟನೆ
Feb 09 2024, 01:50 AM IST
ಕೇಂದ್ರ ಯೋಜನಾ ಆಯೋಗದ ನಿರ್ದೇಶನದಂತೆ ರಾಷ್ಟ್ರೀಯ ಎಸ್ಸಿ, ಎಸ್ಟಿ ಉಪ ಯೋಜನಾ ಕಾಯ್ದೆ ರೂಪಿಸಿ ಬಜೆಟ್ನಲ್ಲಿ ಪರಿಶಿಷ್ಟರ ಜನಸಂಖ್ಯೆಗೆ ಅನುಗುಣವಾಗಿ ಶೇಕಡ ೩೦ರಷ್ಟು ಅನುದಾನ ಮೀಸಲಿರಿಸುವ ಕಾಯ್ದೆ ಜಾರಿಗೊಳಿಸಬೇಕು, ಖಾಸಗಿ ಕ್ಷೇತ್ರದಲ್ಲೂ ಮೀಸಲಾತಿ ನೀತಿ ಜಾರಿಗೊಳಿಸುವುದು, ಕೃಷಿ ವಲಯವನ್ನು ಉದ್ಯಮವಾಗಿ ಘೋಷಿಸಿ ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ನಿಗದಿ, ಸೂಕ್ತ ಮಾರುಕಟ್ಟೆ ಕಲ್ಪಿಸಿ ರೈತರ ಹಿತ ಕಾಪಾಡುವ ಬದ್ಧತೆಯನ್ನು ಬಜೆಟ್ನಲ್ಲಿ ಪ್ರದರ್ಶಿಸಿಲ್ಲ.
ಸಂವಿಧಾನ ಪ್ರತಿಯೊಬ್ಬರಿಗೂ ನ್ಯಾಯ ಒದಗಿಸಿದೆ: ಶಾಸಕ ಎನ್ನವೈಜಿ
Feb 05 2024, 01:52 AM IST
ಡಾ.ಬಿ.ಆರ್.ಅಂಬೇಡ್ಕರ್ ನೀಡಿರುವ ಸಂವಿಧಾನದ ಫಲವನ್ನೂ ಕೇವಲ ಒಂದು ವರ್ಗಕ್ಕೆ ಸೀಮಿತವಾಗದೆ ದೇಶದ ಪ್ರತಿಯೊಬ್ಬ ಜಾತಿ, ಧರ್ಮದವರು ಈಗಾಗಲೇ ಪಡೆದು ಪ್ರಸನ್ನರಾಗಿದ್ದೇವೆ.
ನ್ಯಾಯ ಕೇಳಿದರೆ ದೌರ್ಜನ್ಯವೆಸಗಿದ ಇನ್ಸ್ಪೆಕ್ಟರ್
Feb 05 2024, 01:48 AM IST
ಮಾಗಡಿ: ನ್ಯಾಯ ಕೊಡುವಂತೆ ಪೊಲೀಸ್ ಠಾಣೆಗೆ ಹೋದರೆ ಇನ್ಸ್ಪೆಕ್ಟರ್ ನವೀನ್ ಕುಮಾರು ನಮ್ಮ ವಿರುದ್ಧವೇ ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಹುಳ್ಳೆನಹಳ್ಳಿ ಗ್ರಾಮದ ಮುಳ್ಳುಕಟ್ಟಮ್ಮ ದೇವಾಲಯ ಅರ್ಚಕ ಎಚ್.ಸಿ. ಮಹೇಶ್ ಆರೋಪಿಸಿದರು.
< previous
1
...
13
14
15
16
17
18
19
20
21
next >
More Trending News
Top Stories
ದ.ಕನ್ನಡ, ಉಡುಪಿಯಲ್ಲಿ ಕೋಮು ಹಿಂಸೆ ನಿಗ್ರಹ ಪಡೆ ಸ್ಥಾಪನೆ: ಪರಂ
ಸೋನು ನಿಗಮ್ ವಿರುದ್ಧ ಎಫ್ಐಆರ್
ಉಗ್ರ ಪಾಕ್ಗೆ ಮತ್ತೆ ಭಾರತ 3 ನಿರ್ಬಂಧ
ನಿಯಮ ಪಾಲಿಸದ ಪೇಯಿಂಗ್ ಗೆಸ್ಟ್ ಬಂದ್ ಮಾಡಲು ಬಿಬಿಎಂಪಿ ಚರ್ಚೆ
ಮೆಟ್ರೋ ಹಳದಿ ಮಾರ್ಗ ಜೂನ್ನಲ್ಲಿ ಆರಂಭ: ಅರ್ಧ ಗಂಟೆಗೆ 1 ರೈಲು ಸೇವೆ