• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಸಮಾನತೆ ನಿವಾರಣೆಯೇ ಸಾಮಾಜಿಕ ನ್ಯಾಯ ಗುರಿ

May 28 2024, 01:03 AM IST
ಸಾಮಾಜಿಕ ನ್ಯಾಯದ ಪರಿಕಲ್ಪನೆಯಡಿ ಅನೇಕ ಕಾನೂನು ಜಾರಿಗೊಳಿಸಿದ್ದು, ಸಾಮಾಜಿಕ ಅಸಮಾನತೆ ಹೋಗಲಾಡಿಸುವುದೇ ಸಾಮಾಜಿಕ ನ್ಯಾಯದ ಗುರಿಯಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ ದಾವಣಗೆರೆಯಲ್ಲಿ ಹೇಳಿದ್ದಾರೆ.

ನೊಂದ ಕುಟುಂಬಕ್ಕೆ ನ್ಯಾಯ ಸಿಗದಿದ್ದರೆ ಸತ್ಯಾಗ್ರಹ: ಹೊಲೆಯ ಮಾದಿಗರ ಸಂಘದ ನಿಡುಗರಹಳ್ಳಿ ಸಿದ್ದಪ್ಪ

May 26 2024, 01:31 AM IST
ಕೆಲಸಕ್ಕೆ ತಡವಾಗಿ ಹೋಗಿದಕ್ಕೆ ಅವಾಚ್ಯ ಪದಗಳಿಂದ ನಿಂದಿಸಿದಲ್ಲದೆ ಥಳಿಸಿದ ಹಿನ್ನೆಲೆ ಜಿಲ್ಲಾ ಆಸ್ಪತ್ರೆಗೆ ಚಕಿತ್ಸೆಗಾಗಿ ದಾಖಲಾಗಲಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದರೂ ಪೊಲೀಸ್ ಇಲಾಖೆಯು ಇದುವರೆಗೂ ಯಾವ ಕ್ರಮ ಕೈಗೊಂಡಿಲ್ಲ ಎಂದು ಕರ್ನಾಟಕ ರಾಜ್ಯ ಹೊಲೆಯ ಮಾದಿಗರ ಸಂಘದ ರಾಜ್ಯಾಧ್ಯಕ್ಷ ನಿಡುಗರಹಳ್ಳಿ ಸಿದ್ದಪ್ಪ ದೂರಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ನನ್ನ ಮೊಮ್ಮಗಳ ಸಾವಿಗೆ ಸೂಕ್ತ ನ್ಯಾಯ ಕೊಡಿಸಿ

May 21 2024, 12:41 AM IST
ನನ್ನ ಮೊಮ್ಮಗಳು ಅಂಜಲಿ ಹತ್ಯೆಗೆ ಕಾರಣರಾಗಿರುವ ಆರೋಪಿಗೆ ರಾಜ್ಯ ಸರ್ಕಾರ ಶಿಕ್ಷೆ ನೀಡಿ ನಮಗೆ ನ್ಯಾಯ ಕೊಡಿಸುವ ಭರವಸೆ ಇದೆ ಎಂದು ಗಂಗಮ್ಮ ಅಂಬಿಗೇರ ತಿಳಿಸಿದ್ದಾರೆ.

ಎಸ್ಸಿ, ಎಸ್ಟಿ ನೌಕರರಿಗೆ ಸಾಮಾಜಿಕ ನ್ಯಾಯ ಒದಗಿಸಲು ಒತ್ತಾಯ

May 12 2024, 01:21 AM IST
ಚಿಕ್ಕಮಗಳೂರು, ಪ.ಜಾತಿ ಮತ್ತು ಪ.ವರ್ಗದ ನೌಕರರಿಗೆ ಸಂವಿಧಾನದ ಮೀಸಲಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಿ ಸಾಮಾಜಿಕ ನ್ಯಾಯ ಒದಗಿಸಿಕೊಡಬೇಕು ಎಂದು ಒತ್ತಾಯಿಸಿ ದಸಂಸ ಮುಖಂಡರು ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಅವರಿಗೆ ಮನವಿ ಸಲ್ಲಿಸಿದರು.

ಬಿಜೆಪಿಯಲ್ಲಿ ನ್ಯಾಯ ಸಿಗದಿದ್ದಕ್ಕೆ ಕೈ ಸೇರ್ಪಡೆ

May 06 2024, 11:32 AM IST

ಬಿಜೆಪಿಯಲ್ಲಿ ಅಂದುಕೊಂಡಿದ್ದ ಕೆಲಸಗಳಿಗೆ ಸೂಕ್ತ ನ್ಯಾಯ ಸಿಗದ ಹಿನ್ನೆಲೆಯಲ್ಲಿ ಮತ್ತು ಎಲ್ಲ ಜಾತಿ ಜನಾಂಗಗಳಿಗೆ ಸಾಮಾಜಿಕ ನ್ಯಾಯ ಒದಗಿಸುವ ಕಾಂಗ್ರೆಸ್ ಪಕ್ಷವನ್ನು ಮತ್ತೆ ಸೇರಿದ್ದೇನೆ ವಿಶ್ವಕರ್ಮ ಸಮಾಜದ ನಾಯಕ ಕೆ.ಪಿ. ನಂಜುಂಡಿ ಹೇಳಿದರು.

ಇದು ನ್ಯಾಯ- ಅನ್ಯಾಯ, ಸುಳ್ಳು- ಸತ್ಯಗಳ ನಡುವಿನ ಚುನಾವಣೆ-ಸಂತೋಷ ಲಾಡ್‌

May 06 2024, 12:32 AM IST
ಬಿಜೆಪಿಯವರು ರಾಮಮಂದಿರ, ಮುಸ್ಲಿಮರ ವಿರುದ್ಧ ಮಾತನಾಡುವುದು ಬಿಟ್ಟು ಬೇರೇನೂ ಮಾಡಿಲ್ಲ. ಈ ಚುನಾವಣೆ ನ್ಯಾಯ - ಅನ್ಯಾಯ, ಸುಳ್ಳು- ಸತ್ಯಗಳ ನಡುವಿನ ಚುನಾವಣೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.

ಸಂಯುಕ್ತಾ ಸಂಸತ್ತಿಗೆ ಹೋದ್ರೆ ರಾಜ್ಯಕ್ಕೆ ನ್ಯಾಯ ಒದಗಿಸ್ತಾರೆ: ಮಹಮ್ಮದ್ ಹ್ಯಾರಿಸ್ ನಲಪಾಡ್

May 04 2024, 12:37 AM IST
ಸಂಯುಕ್ತಾ ಪಾಟೀಲ ಅವರು ತಂದೆ ಸಚಿವ ಶಿವಾನಂದ ಪಾಟೀಲರ ಪ್ರಭಾವದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವ ಅವಕಾಶ ಪಡೆದಿಲ್ಲ.ನಾಯಕತ್ವ ಗುಣ ಹೊಂದಿರುವ ಕಾನೂನು ಪದವಿಧರೆಯಾಗಿದ್ದಾರೆ ಎಂದು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಹ್ಯಾರಿಸ್ ನಲಪಾಡ್ ಹೇಳಿದರು.

ಬಿಜೆಪಿಯಲ್ಲಿ ಎಲ್ಲರಿಗೂ ಒಂದೇ ನ್ಯಾಯ: ಜೆಪಿ ನಡ್ಡಾ

Apr 27 2024, 01:17 AM IST

ದೇಶಕ್ಕೆ ನರೇಂದ್ರ ಮೋದಿ ನೀಡಿದ್ದು ವಿಕಾಸವಾದ ರಾಜಕೀಯ. ಇಲ್ಲಿ ಯಾವುದೇ ಜಾತಿ ಭೇದವಿಲ್ಲದೆ ಎಲ್ಲರಿಗೂ ಒಂದೇ ನ್ಯಾಯ 

ಬಿಜೆಪಿಯಲ್ಲಿ ಎಲ್ಲರಿಗೂ ಒಂದೇ ನ್ಯಾಯ: ನಡ್ಡಾ

Apr 27 2024, 01:16 AM IST
ದೇಶದಲ್ಲಿ ಈ ಹಿಂದೆ ನಡೆಯುತ್ತಿದ್ದ ಜಾತಿ ಹಾಗೂ ಒಳ ಜಗಳದ ಸಂಸ್ಕೃತಿಯನ್ನು ನರೇಂದ್ರ ಮೋದಿಯವರು ಅಳಿಸಿದ್ದು, ವಿಕಾಸವಾದ ರಾಜಕೀಯ ನೀಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳಿದರು.

ಭಾರತೀಯ ನ್ಯಾಯ ಸಂಹಿತೆ ಜಾರಿಯಿಂದ ತ್ವರಿತ ನ್ಯಾಯ: ಉಮೇಶ್‌ ಜಾಧವ್

Apr 27 2024, 01:02 AM IST
ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ಐಪಿಸಿ ಕಾನೂನಿಗೆ ತಿದ್ದುಪಡಿ ತಂದು ನೂತನವಾಗಿ ಭಾರತೀಯ ನ್ಯಾಯ ಸಂಹಿತೆ ಜಾರಿ ಮಾಡಿರುವುದರಿಂದ ಜನಸಾಮಾನ್ಯರಿಗೆ ತ್ವರಿತ ನ್ಯಾಯ ಲಭಿಸಲಿದೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 27
  • next >

More Trending News

Top Stories
ನಿತೀಶ್‌ ನೇತೃತ್ವದಲ್ಲಿ ಈ ಸಲ ದಾಖಲೆಯ ಜಯ : ಮೋದಿ
ಭಾರತದಿಂದ ವರ್ಷಾಂತ್ಯಕ್ಕೆ ರಷ್ಯಾ ತೈಲ ಖರೀದಿ ಸ್ಥಗಿತ?
ಪ್ರತಾಪ್‌, ಪ್ರದೀಪ್‌ ಕೀಳು ಭಾಷೆ ಬಳಸಿ ವೈಯಕ್ತಿಕ ನಿಂದನೆ
''ಡಿಕೆಶಿ ಸಿಎಂ ಆದರೆ ಖುಷಿ ಪಡುವವರಲ್ಲಿ ನಾನೂ ಒಬ್ಬ''
ಪ್ರಧಾನಿ, ಬಿಜೆಪಿ, ಆರ್‌ಎಸ್ಸೆಸ್‌ ಬೈಯ್ದ ಕಾಂಗ್ರೆಸ್ಸಿಗರಿಗೆ ಸಿಎಂ ಪಟ್ಟ: ಜೋಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved