• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

500 ವರ್ಷಗಳ ಹೋರಾಟದ ಫಲದಿಂದ ನ್ಯಾಯ ದೊರೆತಿದೆ: ಮಂಗೇಶ ಭೇಂಡೆ

Feb 13 2024, 01:45 AM IST
ಕಳೆದ 500 ವರ್ಷಗಳ ನಿರಂತರ ಹೋರಾಟದ ಫಲವಾಗಿ ಈಗ ನಮಗೆ ನ್ಯಾಯ ದೊರೆತಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ ಮಂಗೇಶ ಭೇಂಡೆ ಹೇಳಿದರು.

ಸಾಮಾಜಿಕ ನ್ಯಾಯ ವಿರೋಧಿ ಕೇಂದ್ರದ ಮಧ್ಯಂತರ ಬಜೆಟ್: ಪ್ರತಿಭಟನೆ

Feb 09 2024, 01:50 AM IST
ಕೇಂದ್ರ ಯೋಜನಾ ಆಯೋಗದ ನಿರ್ದೇಶನದಂತೆ ರಾಷ್ಟ್ರೀಯ ಎಸ್ಸಿ, ಎಸ್ಟಿ ಉಪ ಯೋಜನಾ ಕಾಯ್ದೆ ರೂಪಿಸಿ ಬಜೆಟ್‌ನಲ್ಲಿ ಪರಿಶಿಷ್ಟರ ಜನಸಂಖ್ಯೆಗೆ ಅನುಗುಣವಾಗಿ ಶೇಕಡ ೩೦ರಷ್ಟು ಅನುದಾನ ಮೀಸಲಿರಿಸುವ ಕಾಯ್ದೆ ಜಾರಿಗೊಳಿಸಬೇಕು, ಖಾಸಗಿ ಕ್ಷೇತ್ರದಲ್ಲೂ ಮೀಸಲಾತಿ ನೀತಿ ಜಾರಿಗೊಳಿಸುವುದು, ಕೃಷಿ ವಲಯವನ್ನು ಉದ್ಯಮವಾಗಿ ಘೋಷಿಸಿ ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ನಿಗದಿ, ಸೂಕ್ತ ಮಾರುಕಟ್ಟೆ ಕಲ್ಪಿಸಿ ರೈತರ ಹಿತ ಕಾಪಾಡುವ ಬದ್ಧತೆಯನ್ನು ಬಜೆಟ್‌ನಲ್ಲಿ ಪ್ರದರ್ಶಿಸಿಲ್ಲ.

ಸಂವಿಧಾನ ಪ್ರತಿಯೊಬ್ಬರಿಗೂ ನ್ಯಾಯ ಒದಗಿಸಿದೆ: ಶಾಸಕ ಎನ್ನವೈಜಿ

Feb 05 2024, 01:52 AM IST
ಡಾ.ಬಿ.ಆರ್‌.ಅಂಬೇಡ್ಕರ್ ನೀಡಿರುವ ಸಂವಿಧಾನದ ಫಲವನ್ನೂ ಕೇವಲ ಒಂದು ವರ್ಗಕ್ಕೆ ಸೀಮಿತವಾಗದೆ ದೇಶದ ಪ್ರತಿಯೊಬ್ಬ ಜಾತಿ, ಧರ್ಮದವರು ಈಗಾಗಲೇ ಪಡೆದು ಪ್ರಸನ್ನರಾಗಿದ್ದೇವೆ.

ನ್ಯಾಯ ಕೇಳಿದರೆ ದೌರ್ಜನ್ಯವೆಸಗಿದ ಇನ್ಸ್‌ಪೆಕ್ಟರ್‌

Feb 05 2024, 01:48 AM IST
ಮಾಗಡಿ: ನ್ಯಾಯ ಕೊಡುವಂತೆ ಪೊಲೀಸ್‌ ಠಾಣೆಗೆ ಹೋದರೆ ಇನ್ಸ್‌ಪೆಕ್ಟರ್‌ ನವೀನ್‌ ಕುಮಾರು ನಮ್ಮ ವಿರುದ್ಧವೇ ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಹುಳ್ಳೆನಹಳ್ಳಿ ಗ್ರಾಮದ ಮುಳ್ಳುಕಟ್ಟಮ್ಮ ದೇವಾಲಯ ಅರ್ಚಕ ಎಚ್.ಸಿ. ಮಹೇಶ್‌ ಆರೋಪಿಸಿದರು.

ನೊಂದ ಮಹಿಳೆಗೆ ನ್ಯಾಯ ಒದಗಿಸುವುದು ಕಾನೂನಿನ ಉದ್ದೇಶ: ನ್ಯಾಯಾಧೀಶ ಪುಟ್ಟರಾಜು

Feb 04 2024, 01:32 AM IST
ದೌರ್ಜನ್ಯಕ್ಕೊಳಗಾದ ಮಹಿಳೆಗೆ ವಸತಿ, ಜೀವನಾಂಶ ಸೇರಿದಂತೆ ಅಗತ್ಯ ನೆರವು ಒದಗಿಸುವುದು ಅಗತ್ಯ. ದೌರ್ಜನ್ಯ ಪ್ರಕರಣಗಳಲ್ಲಿ ಕೂಡಲೇ ಎಫ್‌ಐಆರ್ ದಾಖಲಿಸಬಾರದು.ಪ್ರಕರಣಗಳ ಮಾಹಿತಿ ಕಲೆ ಹಾಕಬೇಕು.

ಮಡಿವಾಳ ಸಮುದಾಯಕ್ಕೂ ಸಾಮಾಜಿಕ ನ್ಯಾಯ ಕಲ್ಪಿಸಿ: ಸಂಘದ ಪದಾಧಿಕಾರಿಗಳ ಮನವಿ

Feb 02 2024, 01:00 AM IST
ಹಿಂದುಳಿದ ಮಡಿವಾಳ ಸಮಾಜವನ್ನು ಸರ್ಕಾರ ಎಸ್ಸಿಗೆ ಸೇರಿಸಲು ಅನ್ನಪೂರ್ಣಮ್ಮ ವರದಿಯನ್ನು ಜಾರಿಗೊಳಿಸಬೇಕು. ಈ ಸಮುದಾಯದವರು ಅತ್ಯಂತ ಬಡವರಾಗಿದ್ದು, ಅವರಿಗೆ ಸರ್ಕಾರ ಸೂಕ್ತ ನಿವೇಶನ ನೀಡಿ ಧೋಬಿಘಾಟ್ ಸಹ ನಿರ್ಮಿಸಿಕೊಡಬೇಕು.

ರಾಹುಲ್‌ ಭಾರತ್‌ ಜೋಡೋ ನ್ಯಾಯ ಯಾತ್ರೆ ವೇಳೆ ಕಾರಿಗೆ ಕಲ್ಲೆಸೆತ

Feb 01 2024, 02:00 AM IST
ರಾಹುಲ್‌ ಕಾರಿನ ಮೇಲೆ ಬಂಗಾಳದಲ್ಲಿ ಕಲ್ಲು ತೂರಾಟ ನಡೆದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಆದರೆ ಘಟನೆ ನಡೆದಿದ್ದು ಬಂಗಾಳದಲ್ಲಲ್ಲ, ಬಿಹಾರದಲ್ಲಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಭಾರತ ಸಂವಿಧಾನದಿಂದ ಸರ್ವರಿಗೂ ಸಾಮಾಜಿಕ ನ್ಯಾಯ: ವೆಂಕಟರಮಣಸ್ವಾಮಿ

Jan 29 2024, 01:32 AM IST
ಭಾರತ ಸಂವಿಧಾನದಿಂದ ಸರ್ವರಿಗೂ ಸಾಮಾಜಿಕ ನ್ಯಾಯ, ರಕ್ಷಣೆ, ಬದುಕು ಎಂದು ದಲಿತ ಮಹಾಸಭಾ ರಾಜ್ಯ ಉಪಾಧ್ಯಕ್ಷ ವೆಂಕಟರಮಣಸ್ವಾಮಿ (ಪಾಪು) ಹೇಳಿದರು.

ಭಾರತ್‌ ಜೋಡೋ ನ್ಯಾಯ ಯಾತ್ರೆಗೂ ಮಮತಾ ಅನ್ಯಾಯ: ಕಾಂಗ್ರೆಸ್‌ ಕಿಡಿ

Jan 27 2024, 01:19 AM IST

ಶಾಲಾ ಪರೀಕ್ಷೆ ಕಾರಣ ರಾಹುಲ್‌ ಗಾಂಧಿ ನೇತೃತ್ವದ ಭಾರತ್‌ ಜೊಡೊ ನ್ಯಾಯ ಯಾತ್ರೆಗೆ ಸಾರ್ವಜನಿಕ ಸಮಾವೇಶ ನಡೆಸಲು ಅನುಮತಿ ನಿರಾಕರಣೆ ಮಾಡಲಾಗಿದೆ ಎಂದು ಟಿಎಂಸಿ ಸಂಸದ ಶಂತಾನು ಸೇನ್‌ ತಿಳಿಸಿದ್ದಾರೆ. ಇದಕ್ಕೂ ಮೊದಲು ಕಾಂಗ್ರೆಸ್‌ನ ಅಧೀರ್‌ ರಂಜನ್ ಚೌಧರಿ ಈ ಕುರಿತು ಆರೋಪ ಮಾಡಿದ್ದರು.

ರಾಹುಲ್‌ ನ್ಯಾಯ ಯಾತ್ರೆಗೆ ಅಡ್ಡಿ ವಿರೋಧಿಸಿ ಕಾಂಗ್ರೆಸ್‌ ಪ್ರತಿಭಟನೆ

Jan 25 2024, 02:00 AM IST
ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಂಗಳವಾರ ನಗರದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಯಿತು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved