• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಹಿಸಬೇಡಿ, ಹೆದರಬೇಡಿ: ರಾಹುಲ್‌ ನ್ಯಾಯ ಯಾತ್ರೆ ಘೋಷ ವಾಕ್ಯ

Jan 13 2024, 01:34 AM IST
ಭಾರತ್‌ ಜೋಡೋ ಯಾತ್ರೆ ಬಳಿಕ ಭಾರತ್‌ ನ್ಯಾಯ್‌ ಜೋಡೋ ಯಾತ್ರೆ ಆರಂಭಕ್ಕೆ ಮುಂಚಿತವಾಗಿ ಯಾತ್ರೆಯ ಘೋಷವಾಕ್ಯವನ್ನು ಪಕ್ಷ ಬಿಡುಗಡೆ ಮಾಡಿದೆ. ಸಹಿಸಬೇಡಿ, ಹೆದರಬೇಡಿ ಎಂದು ಇಟ್ಟುಕೊಂಡಿದೆ.

ರಾಹುಲ್‌ ಗಾಂಧಿ ಭಾರತ್‌ ಜೋಡೊ ನ್ಯಾಯ ಯಾತ್ರೆಗೆ ಇನ್ನೂ ಸಿಕ್ಕಿಲ್ಲ ಅನುಮತಿ!

Jan 10 2024, 01:45 AM IST
ಮಣಿಪುರ, ಅಸ್ಸಾಂನಲ್ಲಿ ಭಾರತ್‌ ಜೋಡೊ ನ್ಯಾಯ ಯಾತ್ರೆಗೆ ಅನುಮತಿ ನಿರಾಕರಣೆ ಮಾಡಲಾಗಿದೆ. ಅನುಮತಿ ವಿಷಯ ಕೇಂದ್ರಕ್ಕೆ ಬಿಟ್ಟ ರಾಜ್ಯಗಳು, ಇಬ್ಬಗೆ ನೀತಿ ಅನುಸರಿಸಿವೆ.

ಸಾಮಾಜಿಕ ನ್ಯಾಯ ಸ್ಥಾಪನೆಗಾಗಿ ಹೋರಾಡುತ್ತಿರುವುದು ಕಾಂಗ್ರೆಸ್ : ಡಾ.ಅಂಶುಮಂತ್‌

Dec 29 2023, 01:32 AM IST
ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಗುರುವಾರ ಏರ್ಪಡಿಸಿದ್ದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಸ್ವಾತಂತ್ರ್ಯ ಸಂಗ್ರಾಮದಿಂದ ಹಿಡಿದು ಈ ವರೆಗೂ ಸಮಾನತೆ, ಸೌಹಾರ್ದತೆ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುತ್ತಿರುವ ಪಕ್ಷ ಕಾಂಗ್ರೆಸ್ ಎಂದು ಜಿಲ್ಲಾಧ್ಯಕ್ಷ ಡಾ. ಅಂಶುಮಂತ್ ಹೇಳಿದರು.

ಇಂಡಿಯಾ ಗೆದ್ದರೆ ಜಾತಿ ಗಣತಿ, ಬಡವರಿಗೆ ನ್ಯಾಯ ಸ್ಕೀಂ ಭರವಸೆ

Dec 29 2023, 01:31 AM IST
ನಾಗಪುರದಲ್ಲಿ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ರಣಕಹಳೆ ಮೊಳಗಿಸಿದ್ದು, ಪಕ್ಷದ 138ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ನ್ಯಾಯ ಯೋಜನೆಯನ್ನು ಜಾರಿ ಮಾಡುವುದಾಗಿ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೊಷಿಸಿದ್ದಾರೆ.

ಅಹಿಂದ ಹೋರಾಟಗಳಿಗೆ ನ್ಯಾಯ ಸಲ್ಲಿಸಿದ ಒಡೆಯರ್: ನಿವೃತ್ತ ಪ್ರಾಚಾರ್ಯ ಜೆ.ಯಾದವರೆಡ್ಡಿ

Dec 27 2023, 01:31 AM IST
ಚಿತ್ರದುರ್ಗದ ಪತ್ರಕರ್ತರ ಭವನದಲ್ಲಿ ಕರ್ನಾಟಕ ಮುಸ್ಲಿಂ ಕಲ್ಚರಲ್ ಅಕಾಡೆಮಿ, ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ, ಭ್ರಷ್ಟಾಚಾರ ವಿರೋಧಿ ಸೇನೆ ಆಶ್ರಯದಲ್ಲಿ ಮುರುಘರಾಜೇಂದ್ರ ಒಡೆಯರ್ ಒಂದು ನೆನಪು ಕಾರ್ಯಕ್ರಮ ನಡೆಯಿತು.

ಕಾಂಗ್ರೆಸ್ಸಿನಿಂದ ಸಾಮಾಜಿಕ ನ್ಯಾಯ ಅಸಾಧ್ಯ- ಮಾಜಿ ಡಿಸಿಎಂ ಗೋವಿಂದ ಕಾರಜೋಳ

Dec 24 2023, 01:45 AM IST
ದೇಶದಲ್ಲಿ 1950ರಲ್ಲಿ ಮೊದಲಿಗೆ ಮೀಸಲಾತಿ ಹೋರಾಟ ನಡೆಯಿತು. ಆಗ ಎಸ್ಸಿ ಪಟ್ಟಿಯಲ್ಲಿ ಆರು ಜಾತಿಗಳಿದ್ದವು. ಈಗ 101 ಜಾತಿಗಳಾಗಿವೆ. ಇದರಲ್ಲೂ ಅವರಿಗೆ ನ್ಯಾಯ ನೀಡುವ ಬದಲು ವೋಟ್ ಬ್ಯಾಂಕ್‍ ರಾಜಕಾರಣ ಮಾಡಲಾಗುತ್ತಿದೆ.

ಕಾಂಗ್ರೆಸ್‌ನಿಂದ ದಲಿತ ಸಮುದಾಯಕ್ಕೆ ನ್ಯಾಯ ಸಿಗದು

Dec 19 2023, 01:45 AM IST
ಒಳಮೀಸಲಾತಿಯನ್ನು ನೀಡಬೇಕು. ಶೋಷಿತ ಸಮುದಾಯಗಳ ಹಿತ ಕಾಯಬೇಕು ಎಂಬ ಆಗ್ರಹಿಸಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಆತ್ಮಗೌರವ ಸಮಾವೇಶವನ್ನು ಆಯೋಜಿಸಲಾಗಿದೆ.

ಶೋಷಿತರಿಗೆ ಸಾಮಾಜಿಕ ನ್ಯಾಯ ನೀಡಿದ ಅಂಬೇಡ್ಕರ್‌

Dec 19 2023, 01:45 AM IST
ಸಂವಿಧಾನ ರಚಿಸಿ ದೇಶದ ದಮನಿತರಿಗೆ, ಶೋಷಿತರಿಗೆ, ಮಹಿಳೆಯರಿಗೆ ಸಾಮಾಜಿಕ ನ್ಯಾಯ ನೀಡಿದ ಕೀರ್ತಿ ಡಾ. ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ ಎಂದು ತಾಲೂಕಿನ ಐಮಂಗಲ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮವನ್ನು ಉದ್ಘಾಟಿಸಿ ಡಿವೈಎಸ್‌ಪಿ ಎಸ್.ಚೈತ್ರಾ ಅಭಿಪ್ರಾಯಪಟ್ಟರು ಹೇಳಿದರು.

ಶ್ರೀಗಂಧದ ಕುಶಲಕರ್ಮಿಗಳಿಗೆ ನ್ಯಾಯ ಒದಗಿಸಿ

Dec 14 2023, 01:30 AM IST
ಡಚ್ ಸರ್ಕಾರ ಹಾಗೂ ವಿಶ್ವ ಯೋಜನೆಯಡಿಯಲ್ಲಿ ವಸತಿ ಮತ್ತು ಕಾರ್ಯಾಗಾರವನ್ನು ನಿರ್ಮಿಸಿಕೊಟ್ಟಿದ್ದು, ಅದಕ್ಕೆ ಸಂಬಂಧಪಟ್ಟ ಎಲ್ಲ ಹಣದ ವ್ಯವಹಾರಗಳು ಮುಗಿದು ೧೦ ವರ್ಷಗಳು ಕಳೆದರೂ ಕುಶಲಕರ್ಮಿಗಳ ಹೆಸರಿಗೆ ವರ್ಗಾಯಿಸಿಕೊಡದೇ, ಅನ್ಯಾಯ ಮಾಡಿದೆ.

ಮಾನವ ಹಕ್ಕುಗಳ ಉಲ್ಲಂಘನೆಗೆ ಪ್ರಕರಣ ದಾಖಲಿಸಿ ನ್ಯಾಯ ಪಡೆದುಕೊಳ್ಳಿ

Dec 12 2023, 12:45 AM IST
ಗದಗ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಆಶ್ರಯದಲ್ಲಿ ಜರುಗಿದ ಮಾನವ ಹಕ್ಕುಗಳ ದಿನಾಚರಣೆ ಸಮಾರಂಭವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ. ಗುರುಪ್ರಸಾದ ಉದ್ಘಾಟಿಸಿದರು.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • next >

More Trending News

Top Stories
ನಿತೀಶ್‌ ನೇತೃತ್ವದಲ್ಲಿ ಈ ಸಲ ದಾಖಲೆಯ ಜಯ : ಮೋದಿ
ಭಾರತದಿಂದ ವರ್ಷಾಂತ್ಯಕ್ಕೆ ರಷ್ಯಾ ತೈಲ ಖರೀದಿ ಸ್ಥಗಿತ?
ಪ್ರತಾಪ್‌, ಪ್ರದೀಪ್‌ ಕೀಳು ಭಾಷೆ ಬಳಸಿ ವೈಯಕ್ತಿಕ ನಿಂದನೆ
''ಡಿಕೆಶಿ ಸಿಎಂ ಆದರೆ ಖುಷಿ ಪಡುವವರಲ್ಲಿ ನಾನೂ ಒಬ್ಬ''
ಪ್ರಧಾನಿ, ಬಿಜೆಪಿ, ಆರ್‌ಎಸ್ಸೆಸ್‌ ಬೈಯ್ದ ಕಾಂಗ್ರೆಸ್ಸಿಗರಿಗೆ ಸಿಎಂ ಪಟ್ಟ: ಜೋಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved