ಅಸಮಾನತೆಗೆ ನ್ಯಾಯ ಒದಗಿಸಿದ್ದು ಬಸವಾದಿ ಶರಣರು: ಸುರೇಶ
Jul 04 2025, 11:53 PM ISTಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಪ್ರಾಚೀನ ಕಾಲದಿಂದಲೂ ಭಾರತೀಯ ಸಮಾಜದಲ್ಲಿ ಆರ್ಥಿಕ, ಸಾಮಾಜಿಕ, ಧಾರ್ಮಿಕ ತಾರತಮ್ಯತೆಯ ಬದುಕು ನಿರಂತರವಾಗಿ ಸಾಗಿ ಬಂದಿದೆ. ೧೨ ನೇ ಶತಮಾನದಲ್ಲಿ ಇದಕ್ಕೊಂದು ನ್ಯಾಯ ಒದಗಿಸಿಕೊಡುವ ಪ್ರಯತ್ನವನ್ನು ಬಸವಾದಿ ಶರಣರು ಮಾಡಿದರು ಎಂದು ಉಪನ್ಯಾಸಕ ಸುರೇಶ ಗಬ್ಬೂರ ಹೇಳಿದರು.