ಸಾಮಾಜಿಕ ನ್ಯಾಯ ಪ್ರತಿಪಾದನೆ ಎಸ್ಎಸ್ಡಿ ಧ್ಯೇಯ
Nov 11 2024, 12:47 AM ISTಅಂಬೇಡ್ಕರ್ ರಚಿಸಿರುವ ಸಂವಿಧಾನವೇ ಪವಿತ್ರ ಗ್ರಂಥವಾಗಿದ್ದು, ಈ ದೇಶದಲ್ಲಿ ಸಮಾನತೆ ನೆಲಸಲು ಕಾರಣವಾಗಿದೆ, ಶೋಷಿತರು, ಮಹಿಳೆಯರು, ದೀನದಲಿತರ ರಕ್ಷಣೆ ಇದರಿಂದಲೇ ಆಗುತ್ತಿದೆ. ಎಲ್ಲಾ ತುಳಿತಕ್ಕೆ ಒಳಗಾದವರ ಹಕ್ಕುಗಳನ್ನು ಕಾಪಾಡುವ ಉದ್ದೇಶದಿಂದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಸ್ಥಾಪಿಸಿದ ಸಂಘಟನೆ ಇದಾಗಿದೆ,