• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಂಚ ಗ್ಯಾರಂಟಿಗಳಿಂದ ಸಾಮಾಜಿಕ ನ್ಯಾಯ ಸಾಕಾರ

Mar 26 2025, 01:31 AM IST
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಂಚಗ್ಯಾರಂಟಿ ಯೋಜನೆಗಳ ಕಿರುಹೊತ್ತಿಗೆಯ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಬಿಡುಗಡೆ ಮಾಡಿದರು.

ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ನ್ಯಾಯ ಬೆಲೆ ಅಂಗಡಿಗೆ ಭೇಟಿ, ಪರಿಶೀಲನೆ

Mar 23 2025, 01:36 AM IST
ನರಸಿಂಹರಾಜಪುರ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರು ಶುಕ್ರವಾರ ತಾಲೂಕಿನ ವಿವಿಧ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪರಿಶಿಷ್ಟ ಜಾತಿಯ ‘ಬಲಗೈ’ಗೆ ಒಳ ಮೀಸಲಾತಿಯಲ್ಲಿ ನ್ಯಾಯ ಸಿಗಲಿ: ಮಾರುತಿ ಬೌದ್ಧೆ

Mar 18 2025, 12:32 AM IST
ಸದಾಶಿವ ಆಯೋಗದಲ್ಲಿ ಉಲ್ಲೇಖಿಸಿ ರುವ 101 ಉಪಜಾತಿಗಳು ಈಗ 184ಕ್ಕೆ ಏರಿರುವುದರಿಂದ ಮತ್ತೊಮ್ಮೆ ವೈಜ್ಞಾನಿಕ ವರದಿಯನ್ನು ಉಪಜಾತಿಗಳೊಂದಿಗೆ ಸ್ಪಷ್ಟವಾಗಿ ನಮೂದಿಸಿ ಜಾರಿಗೊಳಿಸಬೇಕಾಗಿದೆ ಎಂದು ರಾಜ್ಯ ಬಲಗೈ ಹೊಲೆಯ ಸಂಬಂಧಿತ ಜಾತಿಗಳ ಒಳ ಮೀಸಲಾತಿ ಹೋರಾಟ ಸಮಿತಿ ಅಭಿಪ್ರಾಯಪಟ್ಟಿದೆ.

ಪ್ರೇಮ ವೈಫಲ್ಯದಿಂದ ಮಗಳು ಆತ್ಮಹತ್ಯೆ ಮಾಡಿಕೊಂಡು ಸಾವಿಗೆ ಸಿಗದ ನ್ಯಾಯ: ತಾಯಿ ಆತ್ಮಹತ್ಯೆ..!

Mar 14 2025, 12:30 AM IST
ಪ್ರೇಮ ವೈಫಲ್ಯದಿಂದ ಮಗಳು ಆತ್ಮಹತ್ಯೆ ಮಾಡಿಕೊಂಡು ಇಪ್ಪತ್ತು ದಿನಗಳಾದರೂ ಪೊಲೀಸರು ನ್ಯಾಯ ಕೊಡಿಸಲಿಲ್ಲವೆಂದು ಮನನೊಂದ ತಾಯಿ ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾಗಿರುವ ಘಟನೆ ಮಂಡ್ಯ ತಾಲೂಕಿನ ಹೆಬ್ಬಕವಾಡಿ ಗ್ರಾಮದಲ್ಲಿ ನಡೆದಿದೆ.

ಬಜೆಟಲ್ಲಿ ಎಲ್ಲಾ ಸಮುದಾಯಗಳಿಗೂ ಸೂಕ್ತ ನ್ಯಾಯ: ಎನ್.ಚಲುವರಾಯಸ್ವಾಮಿ

Mar 12 2025, 12:49 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಸ್ಲಿಂ ಸಮುದಾಯ ಸೇರಿದಂತೆ ರಾಜ್ಯದ ಎಲ್ಲಾ ಸಮುದಾಯಗಳನ್ನು ಗುರಿಯಾಗಿಸಿಕೊಂಡು ಬಜೆಟ್ ಮಂಡಿಸಿದ್ದಾರೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಸೌಜನ್ಯ ಸಾವಿನ ತನಿಖೆ ನಡೆಸಿ ನ್ಯಾಯ ದೊರಕಿಸಲು ಆಗ್ರಹ

Mar 11 2025, 12:45 AM IST
ಸರ್ಕಾರ ಮತ್ತು ಕಾನೂನು ಸುವ್ಯವಸ್ಥೆ ರಾಜ್ಯದಲ್ಲಿ ಸತ್ತುಹೋಗಿದೆ. ಗೃಹಮಂತ್ರಿ, ಪೊಲೀಸ್ ಇಲಾಖೆಗೆ ಗೊತ್ತಿದ್ದರೂ ಅವರ ಮೇಲಿನ ಅಭಿಮಾನಕ್ಕೋಸ್ಕರ ಕ್ರಮ ಕೈಗೊಳ್ಳುತ್ತಿಲ್ಲ. ಜೊತೆಗೆ ರಾಜ್ಯದಲ್ಲಿ ಹೆಣ್ಣು ಮಕ್ಕಳ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಯುತ್ತಿದೆ.

ಮೋಸಹೋದವರಿಗೆ ನ್ಯಾಯ ಕೊಡಿಸುವ ಜವಾಬ್ದಾರಿ ನಮ್ಮದು

Mar 09 2025, 01:48 AM IST
ಸಾಗರ: ಕಲ್ಮನೆ ಸೊಸೈಟಿಯಲ್ಲಿ ಹಣ ಕಳೆದುಕೊಂಡ ಗ್ರಾಹಕರು ಆತಂಕಪಡುವ ಅಗತ್ಯವಿಲ್ಲ. ನಿಮ್ಮ ಹಣ ವಾಪಾಸ್ ಕೊಡಿಸುವ ಜವಾಬ್ದಾರಿ ನಮ್ಮದು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಭರವಸೆ ನೀಡಿದರು.

ಬಜೆಟ್‌: ಜಿಲ್ಲೆಗೆ ಈ ಬಾರಿಯಾದರೂ ನ್ಯಾಯ ಸಿಗುವುದೇ?

Mar 07 2025, 12:48 AM IST
ರಾಜಧಾನಿ ಬೆಂಗಳೂರಿಗೆ ೭೦ ಕಿ.ಮೀ ದೂರದಲ್ಲಿರುವ ಕೋಲಾರ ಜಿಲ್ಲೆಯು ನೆರೆಯ ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಹೋಲಿಸಿದರೆ ಅಭಿವೃದ್ಧಿಯಲ್ಲಿ ಸಾಕಷ್ಟು ಹಿಂದಿದೆ, ಅನೇಕ ವರ್ಷದಿಂದಲೂ ಈ ವಿಚಾರ ಚರ್ಚೆಯ ಹಂತದಲ್ಲಿ ಇದ್ದರೂ ಬಗೆಹರಿಸುವಲ್ಲಿ ಯಾವುದೇ ಸರ್ಕಾರ ಮುಂದಾಗುತ್ತಿಲ್ಲ.

‘ಅಭ್ಯರ್ಥಿಗಳಿಗೆ ನ್ಯಾಯ ಕೊಡಿ, ಇಲ್ಲವೇ ನಮ್ಮ ರಕ್ತ ತೆಗೆದುಕೊಳ್ಳಿ’ : ಕೆಪಿಎಸ್ಸಿ ಕನ್ನಡ ಅನ್ಯಾಯ - ಕರವೇ ರಕ್ತ ಪತ್ರ

Mar 03 2025, 09:42 AM IST

ಕೆಎಎಸ್ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡದ ಅಭ್ಯರ್ಥಿಗಳಿಗೆ ಆಗಿರುವ ಅನ್ಯಾಯ ಸರಿಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡ, ವೇದಿಕೆ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.

ಕೆಪಿಎಸ್‌ಸಿ ಅಧಿಸೂಚನೆ ಹಿಂಪಡೆದು, ಕನ್ನಡಿಗರಿಗೆ ನ್ಯಾಯ ಕೊಡಿ

Mar 03 2025, 01:47 AM IST
ಕರ್ನಾಟಕ ಲೋಕಸೇವಾ ಆಯೋಗದಿಂದ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ, ಕೂಡಲೇ ಸರ್ಕಾರ ಅಧಿಸೂಚನೆ ಹಿಂಪಡೆದು ಕನ್ನಡಿಗರಿಗೆ ನ್ಯಾಯ ದೊರಕಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ದಾವಣಗೆರೆ ಜಿಲ್ಲಾ ಘಟಕದಿಂದ ಭಾನುವಾರ ರಕ್ತಪತ್ರ ಚಳವಳಿ ನಡೆಸಲಾಯಿತು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 27
  • next >

More Trending News

Top Stories
ಹಿಟ್‌ ಆ್ಯಂಡ್‌ ರನ್‌: ನಟಿ ದಿವ್ಯಾ ಸುರೇಶ್‌ ವಿರುದ್ಧ ಕೇಸ್‌
ತಿಮರೋಡಿ ವಿರುದ್ಧದ ಕೇಸ್‌ಗೆ ಹೈಕೋರ್ಟ್‌ ತಡೆ
ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ : ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಮತ್ತಷ್ಟು ಪ್ರದೇಶ ಸೇರ್ಪಡೆ : ಡಿ.ಕೆ. ಶಿವಕುಮಾರ್‌
ಸಿಎಂ ಉತ್ತರಾಧಿಖಾರ : ಡಾ। ಯತೀಂದ್ರ ಹೇಳಿಕೆ ಸಂಚಲನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved