ನ್ಯಾಯ ಸಿಕ್ಕೇ ಸಿಗುತ್ತದೆ: ಸೊರಕೆ ವಿಶ್ವಾಸ
Sep 25 2024, 12:50 AM ISTಬಿಜೆಪಿ, ಜೆಡಿಎಸ್ನವರು ರಾಜ್ಯಪಾಲರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ. ಪ್ರಾಸಿಕ್ಯೂಷನ್ ವಿಚಾರವಾಗಿ ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಕ್ಕೇ ಸಿಗುತ್ತದೆಂಬ ಭರವಸೆ ಇದೆ ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ವಿನಯಕುಮಾರ ಸೊರಕೆ ಹೇಳಿದ್ದಾರೆ.