• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಕ್ಷಿದಾರರಿಗೆ, ವ್ಯಾಜ್ಯಗಳಿಗೆ ‘ಮಧ್ಯಸ್ಥಿಕೆ’ ಸಂಜೀವಿನಿ: ನ್ಯಾಯಮೂರ್ತಿ ಆರ್. ನಟರಾಜ್

Sep 02 2025, 12:00 AM IST
ಮಧ್ಯಸ್ಥಿಕೆ ಎಂಬುದು ಕಕ್ಷಿದಾರರಿಗೆ ಮತ್ತು ವ್ಯಾಜ್ಯಗಳಿಗೆ ಸಂಜೀವಿನಿಯಾಗಿದ್ದು, ಇದು ಎಂತಹದ್ದೇ ಪ್ರಕರಣವನ್ನು ಯಾವುದೇ ವೈರತ್ವ ಇಲ್ಲದಂತೆ ಪರಿಹರಿಸುವ ಉಪಾಯವಾಗಿದೆ.

ಪಟ್ಟದ್ದೇವರದ್ದು ಬಸವಮಯ ಬದುಕು: ನ್ಯಾಯಮೂರ್ತಿ ಪಾಟೀಲ್

Aug 26 2025, 01:02 AM IST
ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರದ್ದು ಬಸವಮಯ ಬದುಕು ಆಗಿದೆ. ಅವರು ತಮ್ಮ ಇಡೀ ಬದುಕು ಬಸವತತ್ವ ಪ್ರಚಾರ ಪ್ರಸಾರಕ್ಕೆ ಮುಡಿಪಾಗಿಟಿದ್ದಾರೆ ಎಂದು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಶಿವರಾಜ ಪಾಟೀಲ್ ಹೇಳಿದರು.

ಉಡುಪಿ ಜಿಲ್ಲೆ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಜೆ.ಎಂ.ಖಾಝಿಗೆ ಸ್ವಾಗತ

Aug 22 2025, 02:00 AM IST
ನೂತನ ನ್ಯಾ.ಜೆ.ಎಂ.ಖಾಝಿ ಅವರಿಗೆ ಉಡುಪಿ ವಕೀಲರ ಸಂಘದ ವತಿಯಿಂದ ಸ್ವಾಗತ ಹಾಗೂ ಜಿಲ್ಲೆಯ ನಿಕಟಪೂರ್ವ ಆಡಳಿತಾತ್ಮಕ ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ಅವರಿಗೆ ಬಿಳ್ಕೋಡುಗೆ ಕಾರ್ಯಕ್ರಮ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ನಡೆಯಿತು.

ನ್ಯಾಯಮೂರ್ತಿ ನಾಗಮೋಹನ ದಾಸ್ ವರದಿ ತಿರಸ್ಕರಿಸಿ

Aug 15 2025, 01:00 AM IST
ನ್ಯಾಯಮೂರ್ತಿ ನಾಗಮೋಹನ ದಾಸ್ ಒಳಮೀಸಲಾತಿ ಏಕ ಸದಸ್ಯ ಆಯೋಗವು ಸಲ್ಲಿಸಿರುವ ವದಿಯಲ್ಲಿ ಅನೇಕ ಲೋಪಗಳಿದ್ದು ಇದರಿಂದ ಬಲಗೈ ಸಮುದಾಯದ ಛಲವಾದಿ ಹೊಲಯ ಸಮುದಾಯಕ್ಕೆ ಅನ್ಯಾಯವಾಗಿದೆ. ಈ ವರದಿಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಪಟ್ಟಣದಲ್ಲಿ ತಾಲೂಕು ಬಲಗೈ ಸಮುದಾಯಕ್ಕೆ ಸೇರಿದ ಛಲವಾದಿ ಹೊಲಯ ಒಳ ಮೀಸಲಾತಿಯ ಹೋರಾಟ ಸಮಿತಿ ವತಿಯಿಂದ ಗುರುವಾರ ಬೃಹತ್ ಪ್ರತಿಭಟನೆ ನಡೆಯಿತು.

ನ್ಯಾಯಮೂರ್ತಿ ನಾಗಮೋಹನ್ ದಾಸ್ ಫೋಟೋಗೆ ಬೆಂಕಿ ಹಚ್ಚಿ ಆಕ್ರೋಶ

Aug 11 2025, 12:30 AM IST
ನ್ಯಾಯಮೂರ್ತಿ ನಾಗಮೋಹನ್‌ ದಾಸ್ ಸಮೀಕ್ಷೆ ವರದಿಯನ್ನು ಜಾರಿಗೊಳಿಸಬಾರದೆಂದು ಒತ್ತಾಯಿಸಿ ಬಲಗೈ ಸಮುದಾಯದ ವತಿಯಿಂದ ನಾಗಮೋಹನ್ ದಾಸ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ನ್ಯಾಯಾಲಯಗಳು ನಗರದಿಂದ ಹೊರಗಿರುವುದು ಸೂಕ್ತವಲ್ಲ: ನ್ಯಾಯಮೂರ್ತಿ ನರೇಂದ್ರಪ್ರಸಾದ್‌

Jun 23 2025, 11:48 PM IST
ನಮ್ಮ ವಕೀಲರ ಸಂಘ ತುಂಬಾ ಚಿಕ್ಕ ಕೊಠಡಿಯಲ್ಲಿ ಇರುವುದರಿಂದ ವಕೀಲರಿಗೆ ತುಂಬಾ ತೊಂದರೆಯಾಗುತ್ತಿದೆ, ಅಲ್ಲದೆ ನ್ಯಾಯಾಲಯ ಪಕ್ಕದಲ್ಲಿ ಸುಮಾರು ಎರಡು ಎಕರೆ ಜಮೀನಿದ್ದು ನಮಗೆ ಒಂದು ಸುಸಜ್ಜಿತ ವಕೀಲರ ಸಂಘ ಹಾಗೂ ಲೈಬ್ರರಿಗೆ ನಿರ್ಮಾಣವಾದರೆ ಅನುಕೂಲವಾಗುತ್ತದೆ.

ನೈತಿಕ, ಮಾನವೀಯ ಮೌಲ್ಯಗಳು ಮಾತ್ರ ಜೀವನದ ಆಧಾರ: ನ್ಯಾಯಮೂರ್ತಿ ಎಚ್.ಪಿ.ಸಂದೇಶ್

Jun 22 2025, 11:47 PM IST
ಯುಪಿಎಸ್‌ಸಿ ಪರೀಕ್ಷೆ, ಬ್ಯಾಂಕಿಂಗ್‌ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರದ ಯುವ ವಿಕಾಸನ ಕಾರ್ಯಕ್ರಮ ನಡೆಯಿತು.

ನ್ಯಾಯಮೂರ್ತಿ ನಾಗಮೋಹನ ದಾಸ್‌ ಆಯೋಗಕ್ಕೆ ಬೇಡ ಜಂಗಮರ ಮಾಹಿತಿ ಸಲ್ಲಿಕೆ

May 24 2025, 12:20 AM IST
ಬೇಡ ಜಂಗಮ ಸಾಮಾಜಿಕ ಜಾತಿ ಗಣತಿಯಲ್ಲಿ ಗಣಕೀಕರಣ ಮಾಡಿಸುವಾಗ ಇಲ್ಲಸಲ್ಲದ ಕಾನೂನುಬಾಹಿರವಾದ ಸೂಚನೆಗಳನ್ನು ನೀಡುವ ಮೂಲಕ ಸ್ವಾಯುತ್ತವಾಗಿ ಕಾರ್ಯನಿರ್ವಹಿಸುವ ಆಯೋಗದ ಕಾರ್ಯದಲ್ಲಿ ಸಮಸ್ಯೆ ಉಂಟು ಮಾಡಲಾಗುತ್ತಿದೆ ಎಂದು ಹೈದರಾಬಾದ್ ಕರ್ನಾಟಕ ಬೇಡ ಜಂಗಮ ಸಮಾಜ ಸಂಸ್ಥೆ ತಿಳಿಸಿದೆ.

ಲೌಕಿಕ ಆಲೋಚನೆಗಿಂತ ಪಾರಮಾರ್ಥಿಕ ಚಿಂತನೆ ಅಗತ್ಯ: ಹೈಕೋರ್ಟ್‌ ನ್ಯಾಯಮೂರ್ತಿ ಇ.ಎಸ್. ಇಂದ್ರೇಶ್‌

May 23 2025, 12:10 AM IST
ಸಿದ್ಮ ಇಂಡಸ್ಟ್ರಿಸ್‌ ಪಾರ್ಕ್‌ನ ವ್ಯವಸ್ಥಾಪಕ ನಿರ್ದೇಶಕ ಎಚ್.ಎಸ್. ಮಹದೇವ ಅವರು ಶಿಬಿರವು ಮನಸ್ಸಿಗೆ ನೆಮ್ಮದಿಯನ್ನಷ್ಟೆ ನೀಡುವುದಿಲ್ಲ. ಇಂತಹ ಶಿಬಿರಗಳಿಂದ ಪರಿಸರ ಪ್ರಜ್ಞೆ ಹಾಗೂ ಆಧ್ಯಾತ್ಮಿಕ ವಿಚಾರಗಳ ಬಗ್ಗೆ ಅರಿವನ್ನು ಹೊಂದಬಹುದು .

ಕಾನೂನು ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವವೇ ಧರ್ಮವಾಗಲಿ: ನಿವೃತ್ತ ನ್ಯಾಯಮೂರ್ತಿ ಸಿರಿಯಾಕ್ ಜೋಸೆಫ್

Apr 10 2025, 01:01 AM IST
ನವನಗರದಲ್ಲಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ 5ನೇ ಸಂಸ್ಥಾಪನಾ ದಿನದ ಕಾರ್ಯಕ್ರಮವನ್ನು ಸುಪ್ರೀಂ ಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಸಿರಿಯಾಕ್ ಜೋಸೆಫ್ ಉದ್ಘಾಟಿಸಿದರು.
  • < previous
  • 1
  • 2
  • 3
  • 4
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved