ಪ್ರಾಮಾಣಿಕರ ಬಗ್ಗೆ ಮಾತಾಡಿದರೆ ಹುಚ್ಚ ಅಂತಾರೆ: ನ್ಯಾಯಮೂರ್ತಿ ಸಂತೋಷ್ ಹೆಗಡೆ
Dec 16 2023, 02:00 AM ISTಪ್ರಾಮಾಣಿಕತೆ ಬಗ್ಗೆ ಮಾತನಾಡಿದರೆ ಅವನೊಬ್ಬ ಹುಚ್ಚ ಎಂದು ಕರೆಯುತ್ತಾರೆ. ಸಮಾಜದಲ್ಲಿ ದುರಾಸೆ, ಭ್ರಷ್ಟಾಚಾರ ಹೆಚ್ಚಾಗಿದ್ದು ಮದ್ದು ಇಲ್ಲವಾಗಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ವಿಷಾದಿಸಿದರು.