• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುವಸಮೂಹ ಶರಣಸಂಸ್ಕೃತಿಯಿಂದ ವಿಮುಖ ಕಳವಳಕಾರಿ: ನ್ಯಾಯವಾದಿ ಎನ್.ವಿ.ಬಿರಾದಾರ್

Jul 22 2025, 12:00 AM IST
ಯುವ ಸಮೂಹ ದುಶ್ಚಟಗಳಿಗೆ ಬಲಿಯಾಗಿ ಶರಣ ಸಂಸ್ಕೃತಿಯಿಂದ ವಿಮುಖರಾಗುತ್ತಿರುವುದು ಕಳವಳಕಾರಿ ಸಂಗತಿ ಎಂದು ನ್ಯಾಯವಾದಿ ಎನ್.ವಿ. ಬಿರಾದಾರ್ ಅಭಿಪ್ರಾಯಪಟ್ಟರು.

ರಸ್ತೆ ಅಗಲೀಕರಣ ವಿಷಯದಲ್ಲಿ ಅಧಿಕಾರಿಗಳಿಂದ ಗೊಂದಲ: ನ್ಯಾಯವಾದಿ ಸಿದ್ದಲಿಂಗಪ್ಪ ಶೆಟ್ಟರ ಆರೋಪ

Jul 11 2025, 11:48 PM IST
ಎಲ್ಲರ ಬೇಡಿಕೆಯಂತೆ ಈಗಾಗಲೇ 33 ಅಡಿಗೆ ಒಪ್ಪಿಕೊಂಡಿದ್ದಾಗಿದೆ. 18 ಅಡಿಗಳಷ್ಟು ಸೆಟ್ ಬ್ಯಾಕ್ ವಿಚಾರ ನುಂಗಲಾರದ ಬಿಸಿತುಪ್ಪವಾಗಿದೆ.

ದಲಿತ ವ್ಯಕ್ತಿಯ ಮೇಲೆ ನ್ಯಾಯವಾದಿ ಹಲ್ಲೆ ಖಂಡಿಸಿ ಮನವಿ

Jun 19 2025, 12:35 AM IST
ಚರಂಡಿ ಕಾಮಗಾರಿ ಮಾಡುತಿದ್ದ ದಲಿತ ವ್ಯಕ್ತಿಯ ಮೇಲೆ ನ್ಯಾಯವಾದಿ ಹಲ್ಲೆ ಮಾಡಿದ್ದನ್ನು ಖಂಡಿಸಿ ವಿವಿಧ ದಲಿತ ಸಂಘಟನೆಯ ಮುಖಂಡರು ಗೋಕಾಕ ಡಿಎಸ್ಪಿ ಪೊಲೀಸ್‌ ಠಾಣೆಯ ಆವರಣದಲ್ಲಿ ಪ್ರತಿಭಟನೆ ಮಾಡಿ ತಕ್ಷಣ ತಪ್ಪಿಸ್ಥರನ್ನು ಬಂಧಿಸುವಂತೆ ಒತ್ತಾಯಿಸಿದರು.

ನ್ಯಾಯವಾದಿ ಮೇಲೆ ಹಲ್ಲೆ ಪ್ರಕರಣ ಖಂಡಿಸಿ ಪ್ರತಿಭಟನೆ

Jun 10 2025, 10:59 AM IST
ತೀರ್ಥಹಳ್ಳಿ ನ್ಯಾಯವಾದಿ ಮಧುಕರ್ .ಆರ್ ಮಯ್ಯ ಅವರನ್ನು ಅಪರಿಚಿತರು ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ಖಂಡಿಸಿ ತಾಲೂಕು ವಕೀಲರ ಸಂಘದಿಂದ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.

ನ್ಯಾಯವಾದಿ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

Apr 24 2025, 12:31 AM IST
ಭಾರತೀಯ ವಕೀಲರ ಪರಿಷತ್‌ನ ಕೋ-ಚೇರಮನ್‌ ಹಿರಿಯ ನ್ಯಾಯವಾದಿ ವೈ.ಆರ್.ಸದಾಶಿವರಡ್ಡಿ ಮೇಲಿನ ಹಲ್ಲೆ ಖಂಡಿಸಿ ಅಥಣಿ ನ್ಯಾಯವಾದಿಗಳ ಸಂಘದ ಸದಸ್ಯರು ಕೋರ್ಟ್ ಕಲಾಪವನ್ನು ಬಹಿಷ್ಕರಿಸಿ ನ್ಯಾಯವಾದಿಗಳಿಗೆ ಸೂಕ್ತ ರಕ್ಷಣೆ ನೀಡಬೇಕು, ಹಲ್ಲೆ ಮಾಡಿದ ಆರೋಪಿಗಳಿಗೆ ಕಾನೂನು ರೀತಿ ಶಿಸ್ತುಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಹಿರಿಯ ನ್ಯಾಯವಾದಿ ಸದಾಶಿವರೆಡ್ಡಿ ಮೇಲೆ ಹಲ್ಲೆಗೆ ವಕೀಲರ ಖಂಡನೆ

Apr 22 2025, 01:52 AM IST
ಇತ್ತೀಚಿನ ದಿನಗಳಲ್ಲಿ ಎದುರಾಳಿ ಕಕ್ಷಿದಾರರು ತಮ್ಮ ಎದುರುಗಾರರನ್ನು ಬಿಟ್ಟು ವಕೀಲರನ್ನೇ ಗುರಿಯಾಗಿಸಿಕೊಂಡು ಮಾರಣಾಂತಿಕ ಹಲ್ಲೆಗಳನ್ನು ನಡೆಸುತ್ತಿದ್ದಾರೆ. ಹೀಗಾಗಿ ಕಾನೂನು ರಕ್ಷಣೆ ಮಾಡುವವರ ಜೀವಗಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ವಕೀಲರು ಆರೋಪಿಸಿದರು.

ಮಹಿಳೆಯರು ಅವಕಾಶ ಸದ್ಬಳಕೆ ಮಾಡಲಿ: ನ್ಯಾಯವಾದಿ ವಿನಾಯಕ ಕುರುಬರ

Mar 19 2025, 12:32 AM IST
ಪುರುಷರಿಗೆ ಎಷ್ಟು ಹಕ್ಕಿದೆ ಅಷ್ಟೆ ಮಹಿಳೆಯರಿಗೂ ಹಕ್ಕಿದೆ. ಸಂವಿಧಾನದ ಪೀಠಿಕೆಯಲ್ಲಿ ಸಮಾನತೆ ಎಲ್ಲರಿಗೂ ಒಂದೇ ಎಂದು ಹೇಳುತ್ತಿದೆ. ಮಹಿಳೆಯರು ಸಮಾಜವನ್ನು ಕಟ್ಟಬೇಕು. ಗಂಡು- ಹೆಣ್ಣು ಭಾಷೆಯಲ್ಲಿ ತಾರತಮ್ಯ ಇರಬಾರದು.

ಸರ್ ಸಿ.ವಿ.ರಾಮನ್ ವಿಜ್ಞಾನಿಗಳಿಗೆ ಸದಾ ಸ್ಫೂರ್ತಿ: ನ್ಯಾಯವಾದಿ ಸುಧೀರ್ ಮುರೊಳ್ಳಿ

Mar 03 2025, 01:46 AM IST
ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ ಭವಿಷ್ಯದ ಪೀಳಿಗೆಯ ವಿಜ್ಞಾನಿಗಳಿಗೆ ಸ್ಫೂರ್ತಿಯಾಗಿ ಯುವ ಮನಸ್ಸುಗಳಲ್ಲಿ ವಿಜ್ಞಾನ ಮತ್ತು ಪರಿಶೋಧನೆ ಬಗ್ಗೆ ಉತ್ಸಾಹ ತುಂಬುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ನ್ಯಾಯವಾದಿ ಸುಧೀರ್ ಕುಮಾರ್ ಮುರೊಳ್ಳಿ ಹೇಳಿದರು.

ಕವಿವಿ ಪಠ್ಯದಿಂದ ಸಂವಿಧಾನ ವಿರೋಧಿ ಬರಹ ಹಿಂಪಡೆಯಿರಿ: ಹಿರಿಯ ನ್ಯಾಯವಾದಿ ಅರುಣ ಜೋಶಿ

Jan 23 2025, 12:46 AM IST
ಕರ್ನಾಟಕ ವಿಶ್ವವಿದ್ಯಾಲಯದ ಬಿಎ ಪ್ರಥಮ ಸೆಮಿಸ್ಟರ್‌ ಕನ್ನಡ ಭಾಷೆಯ ಬೆಳಕು ಪಠ್ಯದಲ್ಲಿ ರಾಷ್ಟ್ರ, ಸಂವಿಧಾನ ವಿರೋಧಿ ಬರಹವಿದ್ದು ತಕ್ಷಣ ಇದನ್ನು ಹಿಂಪಡೆಯಬೇಕೆಂದು ಹಿರಿಯ ನ್ಯಾಯವಾದಿ ಅರುಣ ಜೋಶಿ ಒತ್ತಾಯಿಸಿದ್ದಾರೆ.

ಕಾರ್ಮಿಕರ ಹಕ್ಕುಗಳನ್ನು ಕಸಿಯುವ ಹುನ್ನಾರ ಖಂಡನೀಯ: ಹಿರಿಯ ನ್ಯಾಯವಾದಿ ಎಂ.ಕೃಷ್ಣಮೂರ್ತಿ

May 06 2024, 12:35 AM IST
ಕಾರ್ಮಿಕರ ಜೀವನ ಸುಧಾರಿಸಲು ಕನಿಷ್ಠ ವೇತನ ಪದ್ಧತಿ ಜಾರಿಯಾಗಬೇಕಿದೆ. ವೇತನ ನಿರ್ಧರಿಸುವ ಮಾನದಂಡಗಳನ್ನು ಕುರಿತು ಮಾಲೀಕರಿಗೆ ಅರಿವಿನ ಅವಶ್ಯಕತೆ ಇದೆ. ಪ್ರಸ್ತುತ ಕಾರ್ಮಿಕರಿಗೆ ದೊರೆಯುತ್ತಿರುವ ಸೌಲಭ್ಯಗಳು ಸಾವಿರಾರು ಕಾರ್ಯಕರ್ತರ ನಿರಂತರ ಹೋರಾಟಗಳ ಫಲವಾಗಿದೆ.

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved