100 ಗ್ರಾಮ ನ್ಯಾಯಾಲಯ ಶೀಘ್ರ-ಸಚಿವ ಪಾಟೀಲ್
Nov 05 2023, 01:16 AM ISTತ್ವರಿತ ನ್ಯಾಯದಾನಕ್ಕಾಗಿ ಗ್ರಾಮ ನ್ಯಾಯಾಲಯ ಸ್ಥಾಪಿಸುವ ಗುರಿಯನ್ನು ರಾಜ್ಯ ಸರ್ಕಾರ ಹೊಂದಿದೆ. ರಾಜ್ಯಾದ್ಯಂತ ಸುಮಾರು 100 ಗ್ರಾಮ ನ್ಯಾಯಾಲಯಗಳನ್ನು ಪ್ರಸಕ್ತ ಆರ್ಥಿಕ ವರ್ಷದಲ್ಲಿಯೇ ಪ್ರಾರಂಭಿಸಲಾಗುವುದು ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ್ ಹೇಳಿದ್ದಾರೆ.