ಭ್ರೂಣಹತ್ಯೆ, ಅತ್ಯಾಚಾರ ವಿಚಾರಣೆಗೆ ಮಹಿಳಾ ನ್ಯಾಯಾಲಯ ಸ್ಥಾಪಿಸಿ: ಸುನಂದಾ ಜಯರಾಂ
Aug 20 2024, 12:48 AM ISTಅತ್ಯಾಚಾರ, ಭ್ರೂಣ ಹತ್ಯೆಯಂತಹ ಪ್ರಕರಣಗಳು ಹೆಚ್ಚುತ್ತಿದ್ದರೂ ಆಳುವ ಸರ್ಕಾರ, ಜನಪ್ರತಿನಿಧಿಗಳು, ಅಧಿಕಾರಿಗಳು ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ಇದು ಹೀಗೇ ಮುಂದುವರೆದರೆ ಉಗ್ರ ಹೋರಾಟ ರೂಪಿಸಬೇಕಾಗುತ್ತದೆ .