ಪುತ್ತೂರು: ಹಿಂಜಾವೇ ಮುಖಂಡರ ಗಡಿಪಾರು ನೋಟಿಸ್‌ಗೆ ನ್ಯಾಯಾಲಯ ತಡೆಯಾಜ್ಞೆ
Feb 11 2024, 01:46 AM ISTಪಾದಿತರಾದ ದಿನೇಶ್ ಪಂಜಿಗ ಮತ್ತು ಯಶೋಧರ ಅವರು ಪುತ್ತೂರಿನ ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಇದೀಗ ನ್ಯಾಯಾಲಯ ಗಡಿಪಾರು ನೋಟಿಸ್‌ಗೆ ತಡೆಯಾಜ್ಞೆ ನೀಡಿದೆ ಹಾಗೂ ಆರೋಪಿಗಳ ವಿರುದ್ಧ ದಾಖಲಿಸಿದ ಎಲ್ಲ ಕಡತಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸೂಚನೆ ನೀಡಿದೆ.