20ರಂದು ಪಂಚಮಸಾಲಿ ಪ್ರತಿಭಾ ಪುರಸ್ಕಾರ, ಸನ್ಮಾನ
Jul 18 2025, 12:55 AM ISTಹರ ಸೇವಾ ಸಂಸ್ಥೆ, ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜ ಜಿಲ್ಲಾ ಘಟಕ, ಎಲ್ಲ ಘಟಕಗಳು ಹಾಗೂ ಹರಿಹರ ಪಂಚಮಸಾಲಿ ಪೀಠದಿಂದ ನಗರದ ದೇವರಾಜ ಅರಸು ಬಡಾವಣೆ ಬಿ ಬ್ಲಾಕ್ನ ಶಿವ ಪಾರ್ವತಿ ಕಲ್ಯಾಣ ಮಂಟಪದಲ್ಲಿ ಜು.20ರಂದು ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಮಾಜದ ಗಣ್ಯರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ಬಿ.ಸಿ.ಉಮಾಪತಿ ಹೇಳಿದ್ದಾರೆ.