• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಾವಣಗೆರೆಯಲ್ಲಿ ಉಚ್ಚಾಟಿತ ಯತ್ನಾಳ್ ಪರ ಬೀದಿಗಿಳಿದ ಪಂಚಮಸಾಲಿ

Apr 03 2025, 12:33 AM IST
ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳರನ್ನು ಉಚ್ಚಾಟಿಸಿದ್ದನ್ನು ಖಂಡಿಸಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭಾವಚಿತ್ರಕ್ಕೆ ಚಪ್ಪಲಿಯೇಟು ಹಾಕಿ, ಪ್ರತಿಕೃತಿ ದಹಿಸಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾದ ನೇತೃತ್ವದಲ್ಲಿ ಸಮಾಜ ಬಾಂಧವರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಶಾಸಕ ಬಸನಗೌಡ ಪಾಟೀಲ ಅವರ ಉಚ್ಚಾಟನೆ ಆದೇಶ ವಾಪಸ್‌ಗೆ ಪಂಚಮಸಾಲಿ ಮುಖಂಡರ ಆಗ್ರಹ

Apr 03 2025, 12:31 AM IST
ಉತ್ತರ ಕರ್ನಾಟಕದ ಹಿಂದೂ ಹುಲಿಯಾಗಿ, ಹಿಂದುತ್ವದ ಫೈರ್ ಬ್ರ್ಯಾಂಡ್‌ ಎಂದೇ ಯತ್ನಾಳ ಗುರುತಿಸಿಕೊಂಡಿದ್ದಾರೆ. ಯತ್ನಾಳ್ ಅವರ ಉಚ್ಚಾಟನೆಯ ಕ್ರಮ ಖಂಡನೀಯ.

ಯತ್ನಾಳ ಉಚ್ಚಾಟನೆ ಖಂಡಿಸಿ ಪಂಚಮಸಾಲಿ ಸಮಾಜದಿಂದ ಪ್ರತಿಭಟನೆ

Apr 02 2025, 01:01 AM IST
ಬಸನಗೌಡ ಪಾಟೀಲರು ನಮ್ಮ ಸಮಾಜ ಪರ ಮತ್ತು ಹಿಂದೂ ಹೋರಾಟಗಾರನಾಗಿರುವುದಕ್ಕೆ ಹೆಮ್ಮೆ ಇದೆ

ಯತ್ನಾಳಗೆ ಪಂಚಮಸಾಲಿ ಸಮುದಾಯ ಬರೆದು ಕೊಟ್ಟಿಲ್ಲ

Apr 01 2025, 12:46 AM IST
ಇಡೀ ಪಂಚಮಸಾಲಿ ಸಮುದಾಯವನ್ನು ಯತ್ನಾಳ್ ಅವರಿಗೆ ಬರೆದುಕೊಟ್ಟಿಲ್ಲ. ಏ.13 ರಂದು ಬೆಳಗಾವಿಯಲ್ಲಿ ಯತ್ನಾಳ್ ಪರವಾಗಿ ಕೂಡಲಸಂಗಮ ಪಂಚಮಸಾಲಿಪೀಠದ ಶ್ರೀಗಳು ಹಮ್ಮಿಕೊಂಡಿರುವ ಪ್ರತಿಭಟನೆ ಅದು ವೈಯಕ್ತಿಕ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಯತ್ನಾಳ ಪರ ಪಂಚಮಸಾಲಿ ಸಮಾಜ ನಿಲ್ಲಲಿದೆ

Mar 28 2025, 12:33 AM IST
ಯತ್ನಾಳ ಅವರು ನಿಷ್ಠುರತೆ ಮತ್ತು ನೇರವಾಗಿ ಮಾತನಾಡಿ ಸತ್ಯಕ್ಕೆ ಹತ್ತಿರವಾದವರು. ಅಂತಹವರನ್ನು ಬಿಜೆಪಿಯಿಂದ ಉಚ್ಚಾಟಿಸಿರುವುದು ದೊಡ್ಡ ಆಘಾತವಾಗಿದೆ. ಇಂತಹ ಘಟನೆಯನ್ನು ಸಮಾಜ ಎಂದಿಗೂ ಸಹಿಸುವುದಿಲ್ಲ. ಸಮಾಜ ಯಾವಾಗಲೂ ಯತ್ನಾಳ ಜತೆಗೆ ಇರುತ್ತದೆ.

ಪಂಚಮಸಾಲಿ ಸಮಾಜ ಸಂಘಟಿತರಾಗಬೇಕು-ಶೋಭಾ ಹೊಟ್ಟಿನ

Mar 03 2025, 01:47 AM IST
ಸಮಾಜ ನಮಗೇನು ಕೊಟ್ಟಿದೆ ಎನ್ನುವದಕ್ಕಿಂತಲೂ ಸಮಾಜಕ್ಕೆ ನಾವೇನು ಕೊಟ್ಟಿದ್ದೇವೆ ಅನ್ನುವುದು ಮುಖ್ಯವಾಗುತ್ತದೆ. ಸಮಾಜ ಸಂಘಟಿತರಾದಷ್ಟು ಬಲ ಹೆಚ್ಚುತ್ತದೆ. ಆದ್ದರಿಂದ ಪಂಚಮಸಾಲಿ ಸಮಾಜ ಬಾಂಧವರು ಹೆಚ್ಚು-ಹೆಚ್ಚು ಸಂಘಟಿತರಾಗಿ ನಮಗೆ ಸಿಗುವ ಸೌಲಭ್ಯಗಳನ್ನು ಪಡೆಯುವುದರೊಂದಿಗೆ ಸಮಾಜ ಕೆಲಸ ಕಾರ್ಯಗಳನ್ನು ತ್ವರಿತಗತಿಯಲ್ಲಿ ಮಾಡೋಣ ಎಂದು ಪಂಚಮಸಾಲಿ ಮಹಿಳಾ ಶಹರ ಘಟಕದ ಅಧ್ಯಕ್ಷೆ ಶೋಭಾ ಹೊಟ್ಟಿನ ಹೇಳಿದರು.

ಪಂಚಮಸಾಲಿ ಸಮುದಾಯ ರಾಜಕೀಯ ಸದವಕಾಶಗಳಿಂದ ವಂಚಿತವಾಗುತ್ತಿದೆ-ಸೋಮಶೇಖರ

Jan 22 2025, 12:32 AM IST
ಹಾನಗಲ್ಲ ತಾಲೂಕಿನಲ್ಲಿ ಅತಿ ದೊಡ್ಡ ಸಂಖ್ಯೆಯಲ್ಲಿರುವ ಪಂಚಮಸಾಲಿ ಸಮುದಾಯ ರಾಜಕೀಯ ಸದವಕಾಶಗಳಿಂದ ವಂಚಿತವಾಗುತ್ತಿರುವುದು ಇಡೀ ಸಮುದಾಯವನ್ನು ಕಾಡುತ್ತಿದೆ ಎಂದು ತಾಲೂಕು ಪಂಚಮಸಾಲಿ ಸಂಘಟನೆಯ ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ಸೋಮಶೇಖರ ಕೋತಂಬರಿ ಖೇದ ವ್ಯಕ್ತಪಡಿಸಿದರು.

ಕಾನೂನಿನಡಿ ಪಂಚಮಸಾಲಿ ಸಮುದಾಯಕ್ಕೆ ಸ್ಥಾನಮಾನ ಪಡೆಯುತ್ತೇವೆ

Dec 21 2024, 01:19 AM IST
Harihara Peeth, Sri Vachanananda Swamiji, Panchamasali Samaj, Reservation Struggle, Veerashaiva Lingayat Samaj, ಹರಿಹರ ಪೀಠ, ಶ್ರೀ ವಚನಾನಂದ ಸ್ವಾಮೀಜಿ, ಪಂಚಮಸಾಲಿ ಸಮಾಜ, ಮೀಸಲಾತಿ ಹೋರಾಟ, ವೀರಶೈವ ಲಿಂಗಾಯತ ಸಮಾಜ

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಿ: ಡಾ. ಮಹಾದೇವ ಸ್ವಾಮೀಜಿ

Dec 19 2024, 12:34 AM IST
ಬೆಳಗಾವಿ ಅಧಿವೇಶನ ಸಂಧರ್ಭ ಪಂಚಮಸಾಲಿ ಸಮುದಾಯದ ಮೇಲೆ ಲಾಠಿಜಾರ್ಜ್ ಮಾಡಿದ್ದನ್ನು ಖಂಡಿಸಿ ಪಟ್ಟಣದ ಅನ್ನದಾನೀಶ್ವರ ಶಾಖಾಮಠ ಮತ್ತು ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಇಲ್ಲಿನ ತಹಸೀಲ್ದಾರ ಕಚೇರಿಯಲ್ಲಿ ಮನವಿ ಸಲ್ಲಿಸಲಾಯಿತು.

ಬೆಳಗಾವಿಯಲ್ಲಿ ಲಾಠಿ ಚಾರ್ಜ್‌ ಖಂಡಿಸಿ ಪಂಚಮಸಾಲಿ ಸಮಾಜದಿಂದ ಪ್ರತಿಭಟನೆ

Dec 19 2024, 12:31 AM IST
ಬೆಳಗಾವಿಯಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದಿಂದ ಮೀಸಲಾತಿಗಾಗಿ ಹಾಗೂ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ನಡೆದದ ಹೋರಾಟದ ಸಂದರ್ಭ ಲಾಠಿ ಚಾರ್ಜ್ ಖಂಡಿಸಿ ನ್ಯಾಮತಿ ತಾಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದಿಂದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved